ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ...
ರಾಷ್ಟ್ರದ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ನಾಗರಿಕರ ಹಕ್ಕುಗಳ ಬಗ್ಗೆ ತಿಳಿದು ನಡೆಯಲು ಪ್ರತಿ ಪ್ರಜೆಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಎಂಬ ಮೌಲ್ಯಗಳನ್ನು ನೆನಪಿಸಿಕೊಳ್ಳುವ ದಿನವಾಗಿ ಸಂವಿಧಾನ ದಿನಾಚರಣೆ ಮಾಡಲಾಗುತ್ತಿದೆ ಎಂದು ಎಂ.ಎಚ್.ಪಟ್ಟಣ ಗ್ರಾಪಂ...
ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಹೊಲಯ ಮಾದಿಗ ಸಮನ್ವಯ ಸಮಿತಿಯಿಂದ ನಿರ್ಮಾಣವಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಕಿತ್ತೂರು ಮಠದ ಶ್ರೀ ನಿಜಗುಣಾಪ್ರಭು ತೋಂಟದಾರ್ಯ...
ರೈತನ ಕೃಷಿ ಬದುಕಿನ ಮತ್ತೊಂದು ಆರ್ಥಿಕ ಸ್ವಾವಲಂಬಿತನಕ್ಕೆ ಹೈನುಗಾರಿಕೆ ಪ್ರಸ್ತುತ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ರೈತನ ಸಣ್ಣ ಉದ್ಯಮವಾಗಿ ಹೈನುಗಾರಿಕೆ ಹೆಗ್ಗಳಿಕೆ ಪಡೆದಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ತಾಲ್ಲೂಕಿನ ಸಿ.ಎಸ್.ಪುರ...
ಹೇಮಾವತಿ ನೀರು ಹರಿದು ತುಂಬಿದ ಕಸಬ ಹೋಬಳಿ ಲಕ್ಕೇನಹಳ್ಳಿ ಕೆರೆಗೆ ಗಂಗಾಪೂಜೆ ಸಲ್ಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಗ್ರಾಮ ದೇವರು ತುಳಸಿಕಟ್ಟೆ ಶ್ರೀ ರಂಗನಾಥಸ್ವಾಮಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಲಕ್ಕೇನಹಳ್ಳಿ ಕೆರೆಯ ಕೋಡಿಯವರೆಗೆ ತುಳಸಿಕಟ್ಟೆ...
ಆಧುನಿಕತೆ ಬೆಳೆದಂತೆ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಈ ನಿಟ್ಟಿನಲ್ಲಿ ಅಂಕ ಗಳಿಕೆಗೆ ಹೆಚ್ಚಿನ ಪ್ರಾಧಾನ್ಯತೆ ದೊರಕಿದೆ. ಸಾಮಾನ್ಯ ಮೀಸಲಿಗೆ ಶೇಕಡಾ 98 ಕ್ಕೆ ನಿಂತಿದೆ. ಪರಿಶಿಷ್ಟ ವರ್ಗಕ್ಕೆ 92 ಕ್ಕೆ ಬಂದಿದೆ....
ಸರ್ಕಾರಿ ಜಮೀನು ಹಾಗೆಯೇ ಇಡುವಳಿ ಜಮೀನಿನಲ್ಲೂ ಸೃಷ್ಟಿಯಾಗಿದ್ದ ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮವಾಗಿ ರಚನೆ ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಟ್ಟ ಎರಡು ತಿಂಗಳ ಶ್ರಮದ ಫಲವಾಗಿ 300 ಕ್ಕೂ...
ಬಿಹಾರ್ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಎನ್ ಡಿ ಎ ಕೂಟ ಸಾಧಿಸಿದ ಭರ್ಜರಿ ಗೆಲುವು ಹಿನ್ನಲೆ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ...
ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ.ಎಲ್.ದಿವ್ಯಾಶ್ರೀ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ತಾಲ್ಲೂಕಿನ ಕಸಬ ಹೋಬಳಿ ಚಿಕ್ಕೋನಹಳ್ಳಿಪಾಳ್ಯ ಗ್ರಾಮದ ನಿವಾಸಿ...
ಅಡಕೆ ಗೊನೆ ಕೊಯ್ಲು ಸಮಯವನ್ನು ಅರಿತ ಕಳ್ಳರು ಯಾವ ದಿನ ಅಡಕೆ ಗೊನೆ ಕೊಯ್ಲು ಮಾಡಿದ ರಾತ್ರಿಯೇ ಚಾಣಾಕ್ಷತನ ಪ್ರದರ್ಶಿಸಿ ತೋಟದಲ್ಲಿ ಗೊನೆ ಕೀಳುತ್ತಾರೆ. ತೋಟದ ಮಾಲೀಕರಿಗೆ ಗೊಂದಲ ಮೂಡಿಸುವ ರೀತಿ ಕದಿಯುವ...
ಪ್ರತಿಯೊಬ್ಬ ರೈತರು ಸಮಗ್ರ ಪೋಷಕಾಂಶಗಳನ್ನು ಬೆಳೆಗಳಿಗೆ ಒದಗಿಸಿದಾಗ ಮಾತ್ರ ಅಧಿಕ ಇಳುವರಿ ಪಡೆಯುವ ಜೊತೆಗೆ ಆರ್ಥಿಕವಾಗಿ ಅಭಿವೃದ್ಧಿಯಾಗಬಹುದು ಎಂದು ಸಂಪನ್ಮೂಲ ವ್ಯಕ್ತಿ ಡಿ.ಲೋಕೇಶ್ ತಿಳಿಸಿದರು.
ತಾಲ್ಲೂಕಿನ ಕಡಬ ಗ್ರಾಮದ ಸಮುದಾಯ ಭವನದಲ್ಲಿ ರೈತ...
2025 ಡಿಸೆಂಬರ್ ತಿಂಗಳ 20 ರಂದು ನಡೆಯುವ 6 ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ದಾಖಲು ಪಡಿಸುವ ಸ್ಮರಣ ಸಂಚಿಕೆ ಸಿದ್ಧಪಡಿಸುವ ಹಿನ್ನಲೆ ತಾಲ್ಲೂಕಿನ ಲೇಖಕರಿಂದ ತಾಲ್ಲೂಕು ಇತಿಹಾಸಕ್ಕೆ ಸಂಬಂಧಿಸಿದಂತೆ ಉತ್ತಮ ಲೇಖನ...