ಕುಣಿಗಲ್

ತುಮಕೂರು | ರೌಡಿಶೀಟರ್ ಹತ್ಯೆ ಪ್ರಕರಣ; ಹುಲಿಯೂರುದುರ್ಗ ಪಿಎಸ್‌ಐ ಅಮಾನತು

ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್ ಕುಮಾ‌ರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಆದೇಶಿಸಿದ್ದಾರೆ. ಹಳೆ ದ್ವೇಷದ...

ತುಮಕೂರು | ಕಂದಾಯ ಇಲಾಖೆ ನಿರ್ಲಕ್ಷ್ಯ; ಶವ ಸಂಸ್ಕಾರಕ್ಕೆ ಪರಿಶಿಷ್ಟರ ಪರದಾಟ

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನೀಲಸಂದ್ರ ಗ್ರಾಮದಲ್ಲಿ ಅಧಿಕಾರಿಗಳು ಸ್ಮಶಾನಕ್ಕೆ ಜಾಗ ಗುರುತಿಸಿಲ್ಲ. ಹೀಗಾಗಿ, ಪರಿಶಿಷ್ಟರು ತಮ್ಮ ಸಮುದಾಯದಲ್ಲಿ ಮೃತಪಟ್ಟವರ ಸಂಸ್ಕಾರಕ್ಕೆ ಪರದಾಡುವಂತಾಗಿದೆ. ನ.12ರಂದು ನರಸಿಂಹಯ್ಯ (65) ಎಂಬುವವರು ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ಸಂಬಂಧಿಕರು...

ತುಮಕೂರು | ನಮಗೆ ಹಣದ ಬದಲು 10 ಕೆ.ಜಿ ಅಕ್ಕಿ ಕೊಡಿ; ಸಚಿವರಿಗೆ ರೈತರ ಮನವಿ

ಪ್ರಸ್ತುತ ಐದು ಕೆ.ಜಿ ಅಕ್ಕಿ ಮತ್ತು ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಇದರಿಂದ ಹೊಟ್ಟೆ ತುಂಬಾ ಊಟ ಮಾಡೋಕೆ ಆಗುತ್ತಿಲ್ಲ. ನಮಗೆ ಹಣದ ಬದಲು 10 ಕೆ.ಜಿ ಅಕ್ಕಿಯನ್ನೇ...

ತುಮಕೂರು | ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ, ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೊಳಲುಗುಂದ‌ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗೋಪಾಲ್ ಎಂಬಾತ ಅಮಾನತು ಶಿಕ್ಷೆಗೆ ಒಳಗಾಗಿದ್ದು,...

ತುಮಕೂರು | ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ ಶಾಸಕ

ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಕೀಲು ಮತ್ತು ಮೂಳೆ ತಜ್ಞರೂ ಆಗಿರುವ ಶಾಸಕ ಡಾ. ರಂಗನಾಥ್ ತಮ್ಮ ವೈದ್ಯ ಮಿತ್ರರೊಂದಿಗೆ ಸೇರಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ...

ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ