ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಾಯಿಗಳ ದಾಳಿಯಿಂದ ಬರೋಬ್ಬರಿ 43 ಕುರಿಗಳು ಸಾವನ್ನಪ್ಪಿದ್ದು, ಸುಮಾರು 7 ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೂದೇನಹಳ್ಳಿ ಗ್ರಾಮದಲ್ಲಿ...
ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಬಟ್ಟಗೆರೆ ಗ್ರಾಮಸ್ಥರು ಕೊಂಡವಾಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿದರು.
ಮಧುಗಿರಿ...
ರಾತ್ರಿ ವೇಳೆ ಮಹಿಳೆಯೊಬ್ಬರ ಮೇಲೆ ಎರಡು ಕರಡಿಗಳು ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದಲ್ಲಿ ನಡೆದಿದೆ.
ಕಳೆದ ಶನಿವಾರ (ಫೆ.1) ರಾತ್ರಿ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಯ ಸಮೀಪ...
ಪೊಲೀಸ್ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯದ ವಿಡಿಯೊ ಸಾಮಾಜಿಕ...
ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ...
ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಡಿವೈಎಸ್‌ಪಿ ವಿರುದ್ಧ...
ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು....
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಗಿರಿಯಮ್ಮ ಪಾಳ್ಯ ಬಳಿ ಕೆಎಸ್ ಆರ್ ಟಿಸಿ ಬಸ್ ಹರಿದು 6 ಕುರಿಗಳು ಸಾವನೊಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು-ಪಾವಗಡ ಹೆದ್ದಾರಿಯ ಹೊಸಕೆರೆ ಸಮೀಪದ ಗಿರಿಯಮ್ಮ ಪಾಳ್ಯ ಬಳಿ ಸುಮಾರು...
ಇತ್ತೀಚಿಗೆ ಸುರಿದ ಭಾರಿ ಮಳೆಗೆ ಯಾಕರ‍್ಲಹಳ್ಳಿ ಗ್ರಾಮದ ಸರಕಾರಿ ಶಾಲೆಯ ಕೊಠಡಿ ಕುಸಿದು ಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳ ದೂರವಿದ್ದ ಕಾರಣ ಭಾರಿ ಅನಾಹುತದಿಂದ ಪಾರಾಗಿದ್ದಾರೆ.
ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಪಂ...
ಸ್ವಾತಂತ್ರ್ಯ ಬಂದು 7 ದಶಕ ಕಳೆದರು ಮಧುಗಿರಿ ತಾಲ್ಲೂಕಿನ ಗೌರೆಡ್ಡಿ ಪಾಳ್ಯದ ರೈತರಿಗೆ ಸೂಕ್ತ ರಸ್ತೆ ಇಲ್ಲದೆ ಜಯಮಂಗಲಿ ನದಿಯಲ್ಲೇ ಜೀವವನ್ನು ಕೈಲಿಡಿದು ಸಂಚಾರ ಮಾಡುತಿದ್ದಾರೆ.
ಕೊಡಿಗೇನಹಳ್ಳಿ ಹೊರವಲಯದಲ್ಲಿರುವ ಗೌರೆಡ್ಡಿ ಪಾಳ್ಯದಲ್ಲಿ...
ಪ್ರಜಾವಾಣಿ ಬಳಗದ ಸುಧಾ, ಮಯೂರ ಪತ್ರಿಕೆಗಳ ಓದುಗರು ತಮಗೆ ತಿಳಿದೋ, ತಿಳಿಯದೆಯೋ ಸಮಾಜ ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹಿರಿಯ ಲೇಖಕ ಜಿ. ವಿ. ಆನಂದಮೂರ್ತಿ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಕನ್ನಡ...