ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ ಕೂಡಿ ಹಾಕಿ, ಮಾಲೀಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ...
ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮದುಗಿರಿ ತಾಲೂಕಿನ ಕಾಟಗಾನ ಹಟ್ಟಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಪಾವಗಡದ ಎತ್ತಿನಹಳ್ಳಿ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.
ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ...
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ಏಳು ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನ...
ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ಉಂಟಾಗಬಹುದಾದ ಜಿಲ್ಲೆಯ...
ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.
ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ ಎಚ್ ಎಂ ಒಳಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹಿಸಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ...
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ...
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ...
ಕರ್ತವ್ಯಲೋಪ ಆರೋಪದ ಮೇಲೆ ತುಮಕೂರು ಜಿಲ್ಲೆಯ ಎರಡು ಪೊಲೀಸ್ ಠಾಣೆಗಳ ಮೂವರು ಸಬ್‌ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಅವರು ಅಮಾನತು ಆದೇಶ...