ತುಮಕೂರು

ತುಮಕೂರು | ನಾವು ಓದುತ್ತಿರುವುದು ತಿರುಚಲ್ಪಟ್ಟ ಶರಣ ಸಾಹಿತ್ಯ : ರಂಜಾನ್ ದರ್ಗಾ

ನಮ್ಮದೇ ಶ್ರೇಷ್ಠ ಎಂಬ ವಾದದ ಮೂಲಕ ಇತರೆಯವರನ್ನು ಹೊರ ಹಾಕುವ ಮನುವಾದದ ವಿರುದ್ದ ಅತ್ಯಂತ ಸಂಘಟಿತವಾಗಿ ನಡೆದ ಹೋರಾಟವೇ ಎಲ್ಲರನ್ನು ಒಳಗೊಳ್ಳುವ ಶರಣಚಳವಳಿ,ಅದು ಕಲ್ಯಾಣದ ಕ್ರಾಂತಿಯಲ್ಲ, ಪರಿವರ್ತನೆಯ ಚಳವಳಿ ಎಂದು ಹಿರಿಯ ಸಾಹಿತಿ ...

ತುಮಕೂರು | ಬಹುರಾಷ್ಟ್ರೀಯ ಕಂಪನಿಗಳಿಂದ ಆಹಾರ ಸಾರ್ವಭೌಮತೆ ಕಸಿಯುವ ಹುನ್ನಾರ : ಸಿ. ಯತಿರಾಜು

ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ,ಹೇಮಾವತಿ ನಾಲೆಗೆ ಎಕ್ಸ್ ಪ್ರೆಸ್  ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ  ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಚಿಕ್ಕನಾಯಕನಹಳ್ಳಿ | ಬಸ್ ಸಂಚಾರ ಕಾಣದ ಊರುಗಳು : ಪ್ರಾಣ ಪಣಕ್ಕಿಟ್ಟು ಶಾಲೆಗೆ ಹೋಗುವ ಮಕ್ಕಳು!

ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ ಈ ಗ್ರಾಮಗಳು ಇಂದಿಗೂ ಬಸ್ ಸಂಚಾರ ಕಂಡಿಲ್ಲ. ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ಇಲ್ಲಿನ ಹಳ್ಳಿಯ ಮಕ್ಕಳು ಶಾಲಾ, ಕಾಲೇಜುಗಳಿಗೆ ಜೀವದ ಹಂಗನ್ನು ತೊರೆದು ಪ್ರಯಾಣ...

ಗುಬ್ಬಿ | ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಸ್.ರಘು ಅವರಿಗೆ ‘ಉದ್ಯೋಗದಾತ’ ಬಿರುದು ಪ್ರದಾನ

ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ಅವರಿಗೆ ಉದ್ಯೋಗದಾತ ಎಂಬ...

ಗುಬ್ಬಿ | ಇಂಗ್ಲೀಷ್ ವ್ಯಾಮೋಹ ಕನ್ನಡಕ್ಕೆ ದಕ್ಕೆ ತರುವ ಮುನ್ನ ಎಚ್ಚೆತ್ತುಕೊಳ್ಳಿ : ಶಾಸಕ ಎಸ್.ಆರ್.ಶ್ರೀನಿವಾಸ್.

ಗ್ರಾಮೀಣ ಭಾಗದಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚುವ ಹಂತ ತಲುಪಿದೆ. ಇಂಗ್ಲೀಷ್ ವ್ಯಾಮೋಹದಿಂದ ಕಾಂನ್ವೆಂಟ್ ಶಾಲೆಗೆ ಮಕ್ಕಳನ್ನು ಸೇರಿಸಿ ಪ್ರತಿಷ್ಠೆಯತ್ತ ಸಾಗುತ್ತಾರೆ. ಈ ವ್ಯಾಮೋಹದಿಂದ ಕನ್ನಡಕ್ಕೆ ದಕ್ಕೆ ಬರುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ...

ತುಮಕೂರು | ರಾಷ್ಟ್ರೀಯ ಭಾಷಾ ಮತ್ತು ಉದ್ಯೋಗ ನೀತಿ ರಚನೆಗೆ ಬರಗೂರು ರಾಮಚಂದ್ರಪ್ಪ ಒತ್ತಾಯ

ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು.  ತುಮಕೂರು ಜಿಲ್ಲಾಡಳಿತ ವತಿಯಿಂದ ನಗರದ ಡಾ. ಗುಬ್ಬಿ ವೀರಣ್ಣ...

ತುಮಕೂರು | ಕನ್ನಡ ಸಾಹಿತಿಗಳ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಚಿಂತನೆ : ಡಾ. ಜಿ. ಪರಮೇಶ್ವರ್

 ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಹೆಸರಾಂತ ಸಾಹಿತಿಗಳ ವಸ್ತು ಸಂಗ್ರಹಾಲಯ ಹಾಗೂ ಕಲಾಮಂದಿರದ ನಿರ್ಮಾಣ ಮಾಡುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ...

ಗುಬ್ಬಿ | ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕ ಒಪ್ಪಿಕೊಂಡ ಕಾಂಗ್ರೆಸ್ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ

ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ...

ತುಮಕೂರು ನಗರ ವಿಧಾನಸಭಾ ಕ್ಷೇತ್ರ : ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ...

ಗುಬ್ಬಿ | ಮತದಾರರ ಪರಿಷ್ಕರಣೆಗೆ ಡಿಸೆಂಬರ್ 24 ಕೊನೆಯ ದಿನ : ತಹಶೀಲ್ದಾರ್ ಬಿ.ಆರತಿ

ಮತದಾರರ ಪರಿಷ್ಕರಣೆಯನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ 199 ಮತಗಟ್ಟೆಯಲ್ಲಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಆರಂಭಿಸಲಾಗಿದೆ. ಮತದಾರರು ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥ ಪಡಿಸಲು ಡಿಸೆಂಬರ್ 24 ಕೊನೆಯ ದಿನವಾಗಿದೆ ಎಂದು ತಹಶೀಲ್ದಾರ್...

ಗುಬ್ಬಿ | ತೆಂಗಿನಲ್ಲಿ ಇಳುವರಿಯನ್ನು ಹೆಚ್ಚಿಸಲು ಸಮಗ್ರ ನಿರ್ವಹಣೆ ಅಗತ್ಯ : ಪ್ರಾಧ್ಯಾಪಕ ಡಾ.ಬಿ.ಆಂಜನೇಯ ರೆಡ್ಡಿ

ತೆಂಗು ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ಹಲವು ಕ್ರಮಗಳನ್ನು ರೈತರು ಕೈಗೊಂಡಾಗ ಮಾತ್ರ ಇಳುವರಿಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಬಹುದು ಎಂದು ಸಸ್ಯರೋಗಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಆಂಜನೇಯ ರೆಡ್ಡಿ ತಿಳಿಸಿದರು ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ...

ತುಮಕೂರು ಜಿಲ್ಲೆಯಲ್ಲಿ 4 ಶೇಂಗಾ ಖರೀದಿ ಕೇಂದ್ರ ಸ್ಥಾಪನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ...

ಈ ಹೊತ್ತಿನ ಪ್ರಮುಖ ಸುದ್ದಿ