ಮನೆ ಅಂದ ಮೇಲೆ ಒಂದಲ್ಲಾ ಒಂದು ಸಮಸ್ಯೆ ಇರುತ್ತೆ. ಎಲ್ಲರ ಮನೆಯಲ್ಲಿ ಇದ್ದ ಹಾಗೇ ನಮ್ಮ ಮನೆಯನ್ನೂ ಸಮಸ್ಯೆ ಆಗಿದೆ. ನಾನು ನನ್ನಮ್ಮ ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲ ನೋಡಿಕೊಂಡಿದ್ದೇನೆ. ಅವರಿಗೆ...
ಗುಬ್ಬಿ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ನಡೆದ ಚುನಾವಣೆಯಲ್ಲಿ 10 ಮಂದಿ ನಿರ್ದೇಶಕರ ಆಯ್ಕೆ ಸುಸೂತ್ರವಾಗಿ ನಡೆಯಿತು.
ಗುಬ್ಬಿ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಒಟ್ಟು 33 ನಿರ್ದೇಶಕರ ಪೈಕಿ...
ತುಮಕೂರು ಜಿಲ್ಲೆಗೆ ಮರಣ ಶಾಸನ ಬರೆಯುವ ಹೇಮಾವತಿ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿ ಈಗಾಗಲೇ ಹೋರಾಟದ ಮೂಲಕ ಸ್ಥಗಿತಗೊಳಿಸಲಾಗಿದೆ. ಆದರೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿ ಕೆಲಸ ಪುನರ್ ಆರಂಭ...
ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಬೇಕೆಂಬುದು ಅಂಬೇಡ್ಕರ್ ಅವರ ಸಂವಿಧಾನದ ಆಶಯವಾಗಿತ್ತು. ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ...
ತುರುವೇಕೆರೆ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ 8 ಸ್ಥಾನಗಳಿಗೆ ಸೋಮವಾರ ಪಟ್ಟಣದ ಸರ್ಕಾರಿ ಹಿರಿಯ ಮಾದರಿ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ನಡೆಯಿತು.
ತುರುವೇಕೆರೆ ತಾಲೂಕು ಸರ್ಕಾರಿ ನೌಕರರ ಸಂಘದಲ್ಲಿ ಒಟ್ಟು 32...
ತುರುವೇಕೆರೆ ತಾಲೂಕಿನಲ್ಲಿ ಕಳೆದ ಐದಾರು ದಿನಗಳ ಹಿಂದೆಯಷ್ಟೇ ಸಿಡಿಲಿಗೆ ಬಲಿಯಾಗಿದ್ದ 14 ಕುರಿ ಮತ್ತು ಮೇಕೆ ಹಾಗೂ ಒಂದು ಹಸುವಿನ ಮಾಲೀಕರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾದ ಪರಿಹಾರ...
ಸುಪ್ರೀಂಕೋರ್ಟಿನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೆ ಸರಕಾರದ ನೇಮಕಾತಿಗಳಿಗೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಮಾದಿಗ ಸಮೂಹಗಳ ಒಕ್ಕೂಟದಿಂದ ಪಕ್ಷಾತೀತವಾಗಿ ಸೋಮವಾರ ಬೃಹತ್ ತಮಟೆ ಚಳವಳಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲೆಯ ಹತ್ತು...
"ಫಾಲ್ಸ್ಗೆ ಬಿದ್ದಾಗ ಬಂಡೆ ಮಧ್ಯೆ ಸಿಲುಕಿದೆ. ರಾತ್ರಿ ಇಡೀ ನೀರಲ್ಲೇ ಕೂತಿದ್ದೆ. ಕಲ್ಲಿನ ಪೊಟರೆಯಲ್ಲಿ ಸಿಲುಕಿ ಹಾಕಿಕೊಂಡು ಇಡೀ ರಾತ್ರಿ ದೇವರು ಹಾಗೂ ನನ್ನ ತಂದೆ-ತಾಯಿಯನ್ನು ನೆನಪಿಸಿಕೊಂಡು ಧೈರ್ಯವಾಗಿದ್ದೆ"…ಹೀಗಂತ ಹೇಳಿದ್ದು ತುಮಕೂರಿನಲ್ಲಿ ಪವಾಡ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆಯಾ ರಾಜ್ಯಗಳಿಗೆ ಆದೇಶ ನೀಡಿದ್ದರೂ ಕೂಡ ಇಲ್ಲಿಯವರೆಗೂ ಪರಿಶಿಷ್ಟರ ಮೀಸಲು ವರ್ಗೀಕರಣದ ಬಗ್ಗೆ ಆಸಕ್ತಿ ತೋರದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ...
ತುಮಕೂರು ತಾಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕೊಚ್ಚಿ ಹೋಗಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸತತ 12 ಕಾರ್ಯಾಚರಣೆಯ ಬಳಿಕ ರಕ್ಷಿಸಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ...
ರಾಜ್ಯದಲ್ಲಿ ಕನ್ನಡ ಡಿಂಡಿಮ ಬಾರಿಸಬೇಕೆಂದರೆ ಡಾ. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಒತ್ತಾಯಿಸಿದರು.
ತುರುವೇಕೆರೆ ತಾಲೂಕಿನ ದಬ್ಬೇಘಟ್ಟದ ಶ್ರೀ ಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಕನ್ನಡ...