ತುಮಕೂರು

ಗುಬ್ಬಿ | ನಿಂದಕರ ಮಧ್ಯೆ ಸಮಾಜಮುಖಿ ಯುವಕರು ಸಂಘಟಿತರಾಗಬೇಕು : ತೆವಡೇಹಳ್ಳಿ ಶ್ರೀಗಳ ಕರೆ

ಸಂಘ ಸಂಸ್ಥೆಗಳ ನಿರ್ವಹಣೆ ಮಾಡಿ ಸಮಾಜದ ಶ್ರೇಯೋಭಿವೃದ್ಧಿ ಕಾಯಕ ಮಾಡಲು ಅಡ್ಡಿಯಾಗುವ ನಿಂದಕರ ಮಧ್ಯೆ ಸಮಾಜಮುಖಿ ಯುವಕರು ತಮ್ಮ ಸಂಕಲ್ಪದಂತೆ ಸೇವೆ ಸಲ್ಲಿಸಬೇಕು ಎಂದು ತೆವಡೇಹಳ್ಳಿ ಶ್ರೀ ಚನ್ನಬಸವೇಶ್ವರ ಗದ್ದುಗೆ ಮಠದ...

ತುಮಕೂರು | ಕೆರೆಯೊಳಗೆ ನಿರ್ಮಾಣವಾಗಿವೆ ಹಲವು ಕಟ್ಟಡಗಳು; ಲೋಕಾಯುಕ್ತಕ್ಕೆ ದೂರು

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರನಕಟ್ಟೆ ಕೆರೆಯ ಜಾಗದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಕಟ್ಟಡಗಳನ್ನು ಕೆಡವಿ, ಒತ್ತುವರಿ ತೆರವುಗೊಳಿಸಿ ಕರೆಯನ್ನು ಪುನಶ್ಚೇತನಗೊಳಿಸಬೇಕೆಂದು ವಿವಿಧ ಸಂಘಟನೆಗಳ...

ಗುಬ್ಬಿ | ಮನೆ ಕುಸಿಯುವ ಭೀತಿ : ಗೌರಮ್ಮನ ಕುಟುಂಬಕ್ಕೆ ಬೇಕಿದೆ ‘ಮನೆ ಭಾಗ್ಯ’

ಸುರಕ್ಷಿತ ಸೂರು ಪ್ರತಿಯೊಬ್ಬ ಮನುಷ್ಯನ ಕನಸು. ಆದರೆ ಇಂದಿಗೂ ಹಲವಾರು ಕುಟುಂಬಗಳು ಸರಿಯಾದ ಸೂರಿಲ್ಲದೆ ಜೀವ ಕೈಯ್ಯಲ್ಲಿ ಹಿಡಿದು ಬದುಕು ಸಾಗಿಸುತ್ತಿದ್ದಾರೆ ಎಂಬುದಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ. ಎನ್ ಕೋಟೆ...

ಗುಬ್ಬಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ

ಗುಬ್ಬಿ ಪಟ್ಟಣದ ನಾಗರೀಕರ ಮನವಿ ಮೇರೆಗೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಹಾಗೂ ಅತ್ಯವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ ಎಲ್ಲಾ ಬೇಡಿಕೆಗೆ ಅನುಗುಣವಾಗಿ...

ತುರುವೇಕೆರೆ | ಮಳೆ ಆರ್ಭಟ : ಕೊಂಡಜ್ಜಿ ಕ್ರಾಸ್ – ಕಲ್ಲೂರ್ ಕ್ರಾಸ್ ರಸ್ತೆ ಬಂದ್

ತುರುವೇಕೆರೆ ತಾಲ್ಲೂಕಿನ ಹಲವಾರು ಕೆರೆಗಳು ಕೋಡಿ ಬಿದ್ದ ಪರಿಣಾಮ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದಿರುವ ಘಟನೆಯೂ ವರದಿಯಾಗಿದೆ.  ತುರುವೇಕೆರೆ ತಾಲ್ಲೂಕಿನ ದಂಡಿನಶಿವರ...

ತುರುವೇಕೆರೆ | ಹೆತ್ತಮ್ಮನಿಗೇ ತುತ್ತು ಅನ್ನ ಹಾಕದವನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಏನು ಬೋಧನೆ ಮಾಡ್ತಾನೆ : ಸಣ್ಣಮ್ಮ

ಹೆತ್ತಮ್ಮ ನಾನು. ನನಗೇ ಒಂದು ತುತ್ತು ಅನ್ನ ಹಾಕದೇ, ನನ್ನನ್ನು ಮನೆಯಿಂದ ಹೊರಗೆ ಹಾಕಿದವನು ಅವನು. ನನ್ನ ಕತ್ತು ಹಿಡಿದು ಮನೆಯಿಂದ ಆಚೆ ಹಾಕಿದವನು ಅವನು. ನೀನು ತಾಯಿ ಅಲ್ಲ. ನಾಯಿ ಅಂದವನು...

ಚಿಕ್ಕನಾಯಕನಹಳ್ಳಿ | ವಿಚಿತ್ರ ಘಟನೆ: ದೇವಸ್ಥಾನಕ್ಕೆ ತೆರಳಿ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿಯ ಬಂಧನ

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಬಂಧಿತ ಯುವಕನನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ...

ತುಮಕೂರು | ಕ್ಷುಲಕ ಕಾರಣಕ್ಕೆ ಅತ್ತೆ-ಸೊಸೆ ನಡುವೆ ಜಗಳ: ಗಂಭೀರ ಗಾಯಗೊಂಡಿದ್ದ ಅತ್ತೆ ಸಾವು!

ಕ್ಷುಲಕ ಕಾರಣಕ್ಕೆ ಅತ್ತೆ-ಸೊಸೆ ನಡುವೆ ಜಗಳ ನಡೆದು, ಗಂಭೀರ ಗಾಯಗೊಂಡಿದ್ದ ಅತ್ತೆ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಕೆಂಪಮ್ಮ ಎಂದು ಗುರುತಿಸಲಾಗಿದ್ದು, ಸೊಸೆ ಉಮಾದೇವಿ ಕೊಲೆ ಮಾಡಿದ...

ತುಮಕೂರು | ಅಮಾನಿಕೆರೆ ಕೋಡಿ ನೀರಿನಿಂದ ದಿಬ್ಬೂರು ಜಲಾವೃತ : ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ

 ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.  ಕೋಡಿ ನೀರಿನಿಂದ 2 ಮನೆಗಳು...

ತುರುವೇಕೆರೆ | ಮೂಲಭೂತ ಸೌಲಭ್ಯಗಳ ಕೊರತೆ : ಕರ ನಿರಾಕರಣೆಗೆ ಡಿ.ಹೊಸಳ್ಳಿ ಗ್ರಾಮಸ್ಥರ ನಿರ್ಧಾರ

 ಸ್ವಾತಂತ್ರ ಬಂದು7 ದಶಕಗಳನ್ನು  ಕಳೆದರೂ ಸಹ ನಮ್ಮೂರಿಗೆ ಇನ್ನೂ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದೆ. ನಮ್ಮೂರಲ್ಲಿ ಚರಂಡಿ ಇಲ್ಲ, ರಸ್ತೆ ಇಲ್ಲ, ಸರಿಯಾಗಿ ವಿದ್ಯುತ್ ಪೂರೈಕೆ ಇಲ್ಲ, ಮನೆ ಗಳಿಗೆ ನೀರಿನ ಸೌಕರ್ಯವಿಲ್ಲ. ಇ-ಖಾತೆ...

ತುಮಕೂರು | ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ: ಬೆಮೆಲ್ ಕಾಂತರಾಜು ಆರೋಪ

ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು...

ತುರುವೇಕೆರೆ | ಸಿಡಿಲಿಗೆ ಮೇಕೆ, ಕುರಿ ಬಲಿ : ಪ್ರಾಣಾಪಾಯದಿಂದ ಪಾರಾದ ಕುರಿಗಾಹಿಗಳು

ಸಿಡಿಲಿನ ಆರ್ಭಟಕ್ಕೆ  ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಕುರಿಗಳು ಮತ್ತು ಮೇಕೆಗಳು ಬಲಿಯಾಗಿರುವ ಘಟನೆ ವರದಿಯಾಗಿದೆ.  ಗ್ರಾಮದ ರೈತರಾದ ವರದರಾಜು, ಲಕ್ಕಣ್ಣ, ಗೋವಿಂದರಾಜು ಮತ್ತು ಜಯಲಕ್ಷ್ಮಮ್ಮ ಅವರುಗಳಿಗೆ ಸೇರಿದ ಸುಮಾರು 3 ಲಕ್ಷಕ್ಕೂ ಹೆಚ್ಚು ಮೌಲ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ