ತುಮಕೂರು

ತುಮಕೂರು | ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ. ಫಣೀಂದ್ರ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ, ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು...

ಮಧುಗಿರಿ | ಮಳೆಗೆ ಶಾಲಾ ಕೊಠಡಿ ಕುಸಿತ : ವಿದ್ಯಾರ್ಥಿಗಳು ಅಪಾಯದಿಂದ ಪಾರು!

ಇತ್ತೀಚಿಗೆ ಸುರಿದ ಭಾರಿ ಮಳೆಗೆ ಯಾಕರ‍್ಲಹಳ್ಳಿ ಗ್ರಾಮದ ಸರಕಾರಿ ಶಾಲೆಯ ಕೊಠಡಿ ಕುಸಿದು ಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳ ದೂರವಿದ್ದ ಕಾರಣ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಪಂ...

ತುರುವೇಕೆಯಲ್ಲಿ ಅ.29 ರಿಂದ ಅಪ್ಪು ಟಿಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭ

ಅಪ್ಪು ಪುಣ್ಯಸ್ಮರಣೆ ಅಂಗವಾಗಿ ತುರುವೇಕೆರೆಯಲ್ಲಿ ಮೊದಲ ಬಾರಿಗೆ ಐಪಿಎಲ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿರುವ ಅಪ್ಪು ತುರುವೇಕೆರೆ ಪ್ರೀಮಿಯರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಅ 29 ರಂದು ಚಾಲನೆ ನೀಡಲಾಗುವುದು ಎಂದು ಕ್ರಿಕೆಟ್ ಪಂದ್ಯಾವಳಿಯ...

‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಒಂದೂವರೆ ತಿಂಗಳಿನಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು. ಈ ಬಗ್ಗೆ...

ತುರುವೇಕೆರೆ | ನಾಯಿ ಬೊಗಳಿದ್ದಕ್ಕೆ ಮಾಲೀಕನ ಕೈಯನ್ನೇ ಮುರಿದ ಭೂಪ

ಸಾಕಿದ್ದ ನಾಯಿ ಬೊಗಳಿದ್ದಕ್ಕೆ ಸಿಟ್ಟುಗೊಂಡ ಪಕ್ಕದ ಮನೆಯಾತ ನಾಯಿ ಸಾಕಿದ ಮಾಲೀಕನ ಕೈ ಯನ್ನೇ ಮುರಿದಿರುವ  ಘಟನೆ ತುರುವೇಕೆರೆ ಸಮೀಪದ ಅಪ್ಪಸಂದ್ರದಲ್ಲಿ ನಡೆದಿದೆ.   ಅಪ್ಪಸಂದ್ರದ ವೆಂಕಟೇಶ್ (50) ತನ್ನ ಮನೆಯಲ್ಲಿ (ಗುಡಿಸಲು) ಎರಡು ನಾಯಿಗಳನ್ನು...

ತುಮಕೂರು ವಿಶ್ವವಿದ್ಯಾನಿಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ : ಡಾ. ಜಿ. ಪರಮೇಶ್ವರ್ ಭರವಸೆ

ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ತುಮಕೂರು ಜಿಲ್ಲಾಡಳಿತ,...

ತುರುವೇಕೆರೆ | ಮಳೆಗೆ ಮೂರು ಮನೆಗಳು ಹಾನಿ : ಪರಿಹಾರದ ಭರವಸೆ ನೀಡಿದ ತಹಶೀಲ್ದಾರ್

ತುರುವೇಕೆರೆ  ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಹಿಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಸಂತಸ ಮೂಡಿದೆ.  ಹಿಂಗಾರು ಬೆಳೆಗಳಾದ ರಾಗಿ, ತೊಗರಿ, ಅವರೆ, ಜೋಳ, ಹರಳು, ಹುರುಳಿ, ಸಾಸಿವೆ, ಎಳ್ಳು ಹಾಗು...

‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಗುಬ್ಬಿಯ ಹಂದಿಜೋಗಿ ಸಮುದಾಯದ ವಸತಿ ಪ್ರದೇಶಕ್ಕೆ ಭೇಟಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಅಲೆಮಾರಿಗಳಾದ ಹಂದಿಜೋಗಿ ಸಮುದಾಯದ ಮಂದಿ ತೀವ್ರ ನಿಕೃಷ್ಟ ಬದುಕು ನಡೆಸುತ್ತಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದೇಶದ ಗುಡಿಸಲಿಗೆ ನೀರು ತುಂಬುತ್ತಿತ್ತು. ಈ ಬಗ್ಗೆ...

ಗುಬ್ಬಿಯಲ್ಲಿ ತಲ್ವಾರ್ ಝಳಪಿಸಿರುವ ಪ್ರಕರಣ : ಓರ್ವ ಆರೋಪಿಯ ಬಂಧನ. ಮತ್ತೊಬ್ಬನ ಹುಡುಕಾಟ

ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಓರ್ವ...

ಗುಬ್ಬಿ | ವಾಲ್ಮೀಕಿ ರಚಿತ ರಾಮನ ಆದರ್ಶದ ಪಕ್ಷ ಬಿಜೆಪಿ : ಎಸ್.ಡಿ.ದಿಲೀಪ್ ಕುಮಾರ್.

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಅವತಾರ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಅವರ ಆದರ್ಶವನ್ನು ಪಾಲಿಸಿಕೊಂಡು ಬಂದ ಬಿಜೆಪಿ ಪಕ್ಷ ರಾಮ ರಾಜ್ಯದ ಕನಸು ಕಂಡಿದೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ತಿಳಿಸಿದರು. ...

ಗುಬ್ಬಿ | ತಳ ಸಮುದಾಯಕ್ಕೆ ಶೈಕ್ಷಣಿಕ ಪ್ರಗತಿ ಅತ್ಯಗತ್ಯ : ಹಾಸ್ಟೆಲ್ ನಿರ್ಮಾಣಕ್ಕೆ ಶಾಸಕ ಎಸ್.ಆರ್.ಶ್ರೀನಿವಾವಾಸ್ ಸೂಚನೆ

ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ನೀಡಲು ಕೋರಿರುವ ವಾಲ್ಮೀಕಿ ನಾಯಕ ಸಮಾಜದವರು ಮಕ್ಕಳ ಶಿಕ್ಷಣಕ್ಕೆ ಅನುವು ಆಗುವ ವಸತಿ ನಿಲಯ ಕಟ್ಟಡ ಕಟ್ಟುವುದು ಸೂಕ್ತ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಲಹೆ ನೀಡಿದರು. ಗುಬ್ಬಿ...

ಗುಬ್ಬಿ| ಸದ್ದಿಲ್ಲದೆ ಆರಂಭವಾದ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರುದ್ಧ ರೈತರು ಹೋರಾಟಕ್ಕೆ ಸಿದ್ಧರಾಗಿ : ಎಸ್.ಡಿ.ದಿಲೀಪ್ ಕುಮಾರ್

ಗುಬ್ಬಿ ತಾಲ್ಲೂಕಿನ ರೈತರ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಹೋರಾಟದಿಂದ ಸ್ಥಗಿತಗೊಳಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯಲ್ಲೇ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲು...

ಈ ಹೊತ್ತಿನ ಪ್ರಮುಖ ಸುದ್ದಿ