ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನ ಅಪರಿಚಿತರು ರಾತ್ರೋ ರಾತ್ರಿ ಪ್ರತಿಸ್ಠಾಪಿಸಿದ್ದನ್ನು ಅಧಿಕಾರಿಗಳು ಬೆಳಕಾಗುವಷ್ಟರಲ್ಲಿ ತೆರವುಗೊಳಿಸಿದ್ದು ಮರು ಸ್ಥಾಪಿಸುವಂತೆ ಒತ್ತಾಯಿಸಿ ವಾಲ್ಮೀಕಿ ಸಮಾಜ ಪ್ರತಿಭಟನೆಗೆ ಮುಂದಾಗಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಎಸ್ಎಸ್ಆರ್ ವೃತದಲ್ಲಿ ಅಪರಿಚಿತರು...
ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ...
69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆಗೆ ಮುನ್ನ ನಿಗದಿತ 9 ವಿವಿಧ ಕ್ಷೇತ್ರದಿಂದ ಅರ್ಹ ಪುರಸ್ಕೃತರ ಆಯ್ಕೆಗೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ರಚನೆ ಮಾಡಿದ್ದು ಅರ್ಹ ಗಣ್ಯರು ಇದೇ...
ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಅಧಿಕ ಮಳೆ ಬರುವ ಹಿನ್ನಲೆ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಗುಬ್ಬಿ ತಾಲ್ಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಸಂಭವಿಸುವ ಅನಾಹುತಗಳಿಗೆ ಸ್ಪಂದಿಸಲು ಹಾಗೂ ಸಾರ್ವಜನಿಕರ...
ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು...
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಬರಕನಹಾಲ್ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳನ್ನು ಕಳೆದರು ಬಸ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳಿಗೆ, ರೈತರಿಗೆ, ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಕೊನೆಗೂ ಈ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ...
ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ...
ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರು...
ತುಮಕೂರಿನ ಝೆನ್ ಟೀಮ್ ಗೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ತಿಂಗಳ 18 ಮತ್ತು 19 ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ನೀನಾಸಂ ನಾಟಕೋತ್ಸವವನ್ನು ಆಯೋಜಿಸಲಾಗಿದೆ.
18 ರಂದು ಶುಕ್ರವಾರ ಸಂಜೆ 6.45...
ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು...
ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಕನ್ನಡ...
ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (ಓಐಒ) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ...