ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಗಳು, ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ, ಅವರ ದೂರದೃಷ್ಟಿಯ ಚಿಂತನೆ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿಯವರೇ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು...
ಸ್ವಾತಂತ್ರ್ಯ ಬಂದು 7 ದಶಕ ಕಳೆದರು ಮಧುಗಿರಿ ತಾಲ್ಲೂಕಿನ ಗೌರೆಡ್ಡಿ ಪಾಳ್ಯದ ರೈತರಿಗೆ ಸೂಕ್ತ ರಸ್ತೆ ಇಲ್ಲದೆ ಜಯಮಂಗಲಿ ನದಿಯಲ್ಲೇ ಜೀವವನ್ನು ಕೈಲಿಡಿದು ಸಂಚಾರ ಮಾಡುತಿದ್ದಾರೆ.
ಕೊಡಿಗೇನಹಳ್ಳಿ ಹೊರವಲಯದಲ್ಲಿರುವ ಗೌರೆಡ್ಡಿ ಪಾಳ್ಯದಲ್ಲಿ...
ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದ್ದಾರೆ.
ತುರುವೇಕೆರೆಯಲ್ಲಿ ...
ಆಯುಧ ಪೂಜೆ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಮನೆಯ ಟ್ರ್ಯಾ ಕ್ಟರ್ ನ್ನು ತೊಳೆಯಲು ನೀರಿನ ಕಟ್ಟೆಗೆ ಇಳಿದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತುರುವೇಕೆರೆ ಸಮೀಪದ ಸೊಪ್ಪಿನಹಳ್ಳಿ ಗ್ರಾಮದಲ್ಲಿ...
ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ-ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು ...
ಕರ್ನಾಟಕದಲ್ಲಿ ತುಮಕೂರು ಜಿಲ್ಲೆ ಕಲೆಯಲ್ಲಿ, ಕ್ರೀಡೆ, ಶಿಕ್ಷಣ ಕ್ಷೇತ್ರದಲ್ಲಿ ಒಂದು ಸ್ಥಾನ ಪಡೆದುಕೊಂಡಿದೆ. ಇದನ್ನು ಗುರುತಿಸುವಂತಹ ಕೆಲಸ ವ್ಯವಸ್ಥಿತವಾಗಿ ಆಗಿರಲಿಲ್ಲ. ಹಾಗಾಗಿ, ಈ ಎಲ್ಲವನ್ನು ಇಡೀ ರಾಜ್ಯಕ್ಕೆ ಪರಿಚಯಿಸುವುದಕ್ಕೆ ತುಮಕೂರು ದಸರಾ ಉತ್ಸವ...
ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಿನಿ ಮ್ಯಾರಥಾನ್‌ಗೆ ಬಾವುಟ ತೋರುವ ಮೂಲಕ...
ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12ರಂದು ಪ್ರತಿ ದಿನ ಬೆಳಿಗ್ಗೆ...
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ...
ರಾಜ್ಯದ ಪ್ರತಿಷ್ಠಿತ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ತುರುವೇಕೆರೆ ತಾಲೂಕಿನ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಅಧಿಕಾರ ಸ್ವೀಕರಿಸಿದ್ದಾರೆ.
ಐಹೃದಯರೋಗ ತಜ್ಞರಾಗಿರುವ ಡಾ.ಲೋಕೇಶ್ ತುರುವೇಕೆರೆಯಲ್ಲಿ...
ಪತ್ರಿಕೋದ್ಯಮವೆಂದರೆ ಅದೊಂದು ಪವಿತ್ರವಾದ ಸೇವೆ ಎಂಬ ಭಾವನೆ ಇತ್ತು. ಜನರನ್ನು ಜಾಗೃತಿ ಮಾಡುವ ಸಾಧನ ಎಂದು ಬಿಂಬಸಲಾಗುತ್ತಿತ್ತು. ಆದರೆ ಪ್ರಸ್ತುತ ಪತ್ರಿಕೋದ್ಯಮದ ಮೌಲ್ಯ ಜಾರಿ ಹೋಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದಿಸಿದರು.
ತುರುವೇಕೆರೆ...