ತುಮಕೂರು

ಗುಬ್ಬಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ : ಒಳಚರಂಡಿ ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಅಸ್ತು

ಯುಜಿಡಿ ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಅಗತ್ಯ ಜಮೀನು ಪಡೆಯಲು ಗುಬ್ಬಿ ಅಮಾನಿಕೆರೆ ಗ್ರಾಮದ ಬಳಿ 3.2 ಎಕರೆ ಜಮೀನು ವಶಕ್ಕೆ ಪಡೆಯಲು ಎಲ್ಲಾ ಪ್ರಕ್ರಿಯೆ...

ದೊಡ್ಡ ಹೊಸೂರು ಸತ್ಯಾಗ್ರಹ: ಕುಲಾಂತರಿ ತಳಿ ಮುಕ್ತ ದೇಶ ಎಂದು ಕೇಂದ್ರ ಸರ್ಕಾರ ಘೋಷಿಸಲು ಆಗ್ರಹ

ಕುಲಾಂತರಿ ತಳಿಯು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ. ವೈಪರೀತ್ಯಗಳಿಗೆ ಹೊಂದಿಕೊಳ್ಳುವ ಗುಣದ ಸಾವಯವ ಕೃಷಿ ಪದ್ಧತಿ ವಿರುದ್ಧವಾಗಿದೆ. ಇದನ್ನು ನಾವು ಒಗ್ಗಟ್ಟಾಗಿ ತಡೆಯಲೇಬೇಕು. ಕುಲಾಂತರಿ ತಳಿ ಮುಕ್ತ ದೇಶ ಎಂದು ನಮ್ಮ ದೇಶವನ್ನು ಕೇಂದ್ರ...

ತುಮಕೂರು-ಬೆಂಗಳೂರು ನೂತನ ಮೆಮು ರೈಲು ಸಂಚಾರಕ್ಕೆ ಸಚಿವ ವಿ. ಸೋಮಣ್ಣ ಚಾಲನೆ

ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ನೂತನ ಮೆಮು ರೈಲಿಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ತುಮಕೂರು ನಗರದ ರೈಲ್ವೆ...

ತಿಪಟೂರು | ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ತಿಪಟೂರು ನಗರದ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತಿದ್ದಾರೆ ತಿಪಟೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಆಧ್ಯಕ್ಷ ರವಿಕುಮಾರ್ ಮಾತನಾಡಿ...

ಗುಬ್ಬಿ | ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಯಾವುದೇ ಮೂಲ ಸೌಲಭ್ಯ ಹಾಗೂ ಭದ್ರತೆ ಇಲ್ಲದೆ ಸಾರ್ವಜನಿಕರ ಮಧ್ಯೆ ದುಡಿಯುವ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಡದ ಕೆಲಸ ಮಾಡುತ್ತಿದ್ದಾರೆ. ಕಂದಾಯ ಇಲಾಖೆ ಜೊತೆಗೆ ಅನ್ಯ ಇಲಾಖೆಯ ಕೆಲಸ ಸಹ ಮಾಡುವ...

ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ‌ ಕೂಡಿ ಹಾಕಿ, ಮಾಲೀಕ ದೌರ್ಜನ್ಯ‌ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ...

2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ...

ತುಮಕೂರಿನಲ್ಲಿ ಸೆ. 27ಕ್ಕೆ ಮೆಮು ರೈಲು ಲೋಕಾರ್ಪಣೆ : ಶಾಸಕ ಜ್ಯೋತಿಗಣೇಶ್

ಕಲ್ಪತರುನಾಡು ತುಮಕೂರಿನ ದೈನಂದಿನ ಪ್ರಯಾಣಿಕರ ಅನುಕೂಲಕ್ಕಾಗಿ ಮೆಮು ರೈಲನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಸೆ. 27 ರಂದು ಬೆಳಿಗ್ಗೆ 8.30ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿ ಗಂಗರಾಜು ಆಯ್ಕೆ

ಮಧ್ಯ ಪ್ರದೇಶ ರಾಜ್ಯದ ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರೀಯ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳುವ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ವಿಕಲ ಚೇತನ ಗಂಗರಾಜು ಆಯ್ಕೆಯಾಗಿದ್ದಾರೆ. ಕಳೆದ ಕೆಲ...

ತುಮಕೂರು ದಸರಾ ಉತ್ಸವ : ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸಲು ಅರ್ಚಕರ ಸಲಹೆ

ತುಮಕೂರಿನಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ...

ಗುಬ್ಬಿ | ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರ : ಮಾಜಿ ಶಾಸಕ ಮಸಾಲಾ ಜಯರಾಮ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದು ಮಾಜಿ ಶಾಸಕ ಮಸಾಲಾ...

ತುಮಕೂರು | ತೇಜಸ್ವಿಯವರ ವೈಚಾರಿಕ ಚಿಂತನೆಗಳನ್ನು ಜನರು ಸ್ವೀಕರಿಸಬೇಕು: ಮಲ್ಲಿಕಾ ಬಸವರಾಜು

ತೇಜಸ್ವಿಯವರ ಬರಹಗಳನ್ನು ಓದಿದರೆ, ನಮ್ಮ ಅಹಂಕಾರವೆಲ್ಲಾ ಕರಗಿ, ಅಗಾಧವಾದ ಪ್ರಕೃತಿಯಲ್ಲಿ ನಾವು ಒಂದು ಅಣುಮಾತ್ರ ಅನಿಸುತ್ತದೆ. ಕುವೆಂಪು ಅವರ ವೈಚಾರಿಕ ಚಿಂತನೆಗಳಿಗೆ ಜೀವ ಬಂದಂತೆ ತೇಜಸ್ವಿಯವರು ಬದುಕಿದರು ಎಂದು ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ