ತುಮಕೂರು

ತಿಪಟೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸೆ. 21 ರಂದು ತಮಟೆ ಚಳುವಳಿ

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಪಂ ಸದಸ್ಯ ಕೆ. ಎಂ. ಶಾಂಚಪ್ಪ ಹೇಳಿದರು. ತಿಪಟೂರು ನಗರದ...

ಗುಬ್ಬಿ | ಮಾರಕ ಎನಿಸಿದ ರಸ್ತೆಬದಿಯ ಜಂಗಲ್ : ಮಾರ್ಗವನ್ನೇ ಆವರಿಸಿದ ಗಿಡಬಳ್ಳಿ ತೆರವಿಗೆ ಆಗ್ರಹ

ಗುಬ್ಬಿ ತಾಲ್ಲೂಕಿನ ಬಹುತೇಕ ಗ್ರಾಮೀಣ ರಸ್ತೆಯಲ್ಲಿ ಬೆಳೆದು ನಿಂತ ಜಂಗಲ್ ಬೈಕ್ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಆತಂಕ ಮೂಡಿಸಿದೆ. ಏಕಕಾಲದಲ್ಲಿ ಎರಡು ವಾಹನ ಸಂಚಾರ ಕಷ್ಟವಾದ ಈ ಜಂಗಲ್ ಮಳೆಗಾಲದಲ್ಲಿ ಆರೇಳು ಅಡಿಗಳ...

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ : ಮಾಜಿ ಸಂಸದ ಜಿ.ಎಸ್. ಬಸವರಾಜು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಇದರ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ. ಈ...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಅಶ್ವತ್ತೇಗೌಡ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್. ಕೊಡಗೀಹಳ್ಳಿ ಪಾಳ್ಯ ಸದಸ್ಯ ಕೆ.ಜಿ.ಅಶ್ವತ್ತೇಗೌಡ ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರುಪ್ರಸಾದ್...

ತುಮಕೂರು | ಸಿಗದ ಆ್ಯಂಬುಲೆನ್ಸ್ ಸೌಲಭ್ಯ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು!

ಮೃತಪಟ್ಟ ತಂದೆಯ ಶವ ಸಾಗಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಸಿಗದ ಕಾರಣ ಮಕ್ಕಳು ಬೈಕ್‌ನಲ್ಲೇ ಶವ ಸಾಗಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ನಡೆದಿದೆ. ಅನಾರೋಗ್ಯದ ಕಾರಣ ಹೊನ್ನೂರಪ್ಪ(80) ಎಂಬವರನ್ನು ವೈ‌.ಎನ್...

ತುಮಕೂರು | ಪಕ್ಷಕ್ಕೆ ದ್ರೋಹ ಬಗೆದರೆ ಮುಲಾಜಿಲ್ಲದೆ ಕ್ರಮ : ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರಿಗೆ ಪಕ್ಷ ತಾಯಿ ಇದ್ದಂತೆ. ತಾಯಿಗೆ ದ್ರೋಹ ಬಗೆಯುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರು ನಗರದ ಗುಬ್ಬಿ ರಿಂಗ್ ರಸ್ತೆಯ...

ಗುಬ್ಬಿ | ಡಿವೈಡರ್ ಗೆ ಕಾರು ಡಿಕ್ಕಿ : 8 ವರ್ಷದ ಮಗು ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು 8 ವರ್ಷದ ಹೆಣ್ಣು ಮಗು ಶಾಲಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತೊಂದು ಮಗು ಚಿಂತಾಜನಕ ಸ್ಥಿತಿಗೆ ತಲುಪಿರುವ ಹೃದಯ...

ತುಮಕೂರು | ಸಚಿವ ಜಿ ಪರಮೇಶ್ವರ್‌ ಪ್ರಜಾಪ್ರಭುತ್ವದ ರಾಜರೇ?

ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಎನಿಸಿಕೊಂಡಿರುವ ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅನಿವಾರ್ಯವಾಗಿತ್ತು. ಸರ್ವಾಧಿಕಾರಿಗಳ ಆಡಳಿತದ ಅವಧಿಯಲ್ಲಿ ಪ್ರಜಾಪ್ರಭುತ್ವದ ಆಶಯಗಳು ಅಪಾಯದಲ್ಲಿರುವಾಗ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರಲು ಮಾನವ ಸರಪಳಿ ಉತ್ತಮ...

ತುಮಕೂರು | ಮಾನವ ಸರಪಳಿ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿ : ಡಾ. ಜಿ. ಪರಮೇಶ್ವರ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು...

ತುಮಕೂರು | ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ : ಗೃಹ ಸಚಿವ ಪರಮೇಶ್ವರ್

ದೂರಿನ ಆಧಾರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಈಗ ತನಿಖೆ ಆರಂಭವಾಗಿದೆ. ಇಂದು ಬೆಳಿಗ್ಗೆ ಪೊಲೀಸರು ನ್ಯಾಯಾಧೀಶರ ಮುಂದೆ ಮುನಿರತ್ನ ಅವರನ್ನು ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ...

ತುಮಕೂರಿಗೆ ರೂ. 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ : ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ತುಮಕೂರು ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ,...

ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ : ಸಚಿವ ಪರಮೇಶ್ವರ

ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. ತುಮಕೂರು ನಗರದ ಎಸ್.ಮಾಲ್ ಬಳಿ...

ಈ ಹೊತ್ತಿನ ಪ್ರಮುಖ ಸುದ್ದಿ