ಹಾಲಿನ ದರ ಏರಿಕೆ ಲಾಭ ರೈತರಿಗೇ ಸಿಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೆಟ್ರೋಲ್ ಡೀಸೆಲ್ ಸೇರಿದಂತೆ...
ಜನಪರ ಕೆಲಸ ಮಾಡಲು ಬದ್ಧರಾಗಿ ನಮ್ಮ ಜಿಲ್ಲೆಯ ರೈತರಿಗೆ ನೀರು ಉಳಿಸಿಕೊಳ್ಳಲು ಸೆಡ್ಡು ಹೊಡೆದು ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ. ಯಾವುದೇ ಕಾರಣಕ್ಕೂ ಕೆಲಸ ಮಾಡಲು ಬಿಡುವುದಿಲ್ಲ ಎಂದು...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆ.15 ರಂದು ಬೃಹತ್ ಮಾನವ ಸರಪಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಕರೆ ನೀಡಿರುವ ಹಿನ್ನಲೆ ತಾಲ್ಲೂಕಿನ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯವಿದೆ ಎಂದು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.
ಗುಬ್ಬಿ...
ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್...
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೋಕಿನ, ಕಡಬಾ ಹೋಬಳಿಯ ಡಾ. ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ 2023 ನೇ ಸಾಲಿನ ಪ್ರತಿಷ್ಠಿತ ಡಾ....
ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ಹಿನ್ನಲೆ ಸ್ಥಳೀಯ ಪಟ್ಟಣ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷೆಯಂತೆ ಅಧಿಕಾರ ಚುಕ್ಕಾಣಿ...
ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ ಬಡ್ಡಿ ದಂಧೆ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ...
ರಸ್ತೆ ಬದಿಯಲ್ಲಿ ನಡೆದು ಸಾಗುತ್ತಿದ್ದ ತಾಯಿ, ಮಗಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂತರ ಅಪಘಾತಗಳಿಂದ ರೋಸಿ ಹೋಗಿರುವ ಗ್ರಾಮಸ್ಥರು ಶವಗಳನ್ನು ರಸ್ತೆಯಿಂದ ತೆಗೆಯದಂತೆ ಅಧಿಕಾರಿಗಳ ವಿರುದ್ಧ ಧರಣಿ...
ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ ಸಭೆ ಸೆಪ್ಟಂಬರ್ 14ರಂದು ಬೆಂಗಳೂರಿನ ಕೆ.ಆರ್.ಸರ್ಕಲ್ ಬಳಿಯ ಯುವಿಸಿಇ ಅಲುಮ್ನಿ ಹಾಲ್‍ನ ಮುಂಭಾಗದ ಮೈದಾನದಲ್ಲಿ ಹಮ್ಮಿಕೊಂಡಿರುವುದಾಗಿ ಒಕ್ಕೂಟ ಉಳಿಸಿ ಆಂದೋಲನ...
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿಯನ್ನು ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ...
ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಅಂತಾರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸೆಪ್ಟೆಂಬರ್ 15ರಂದು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ...