ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮದುಗಿರಿ ತಾಲೂಕಿನ ಕಾಟಗಾನ ಹಟ್ಟಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಪಾವಗಡದ ಎತ್ತಿನಹಳ್ಳಿ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ...
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಚಂದ್ರಿಕಾ (21) ಆತ್ಮಹತ್ಯೆ ಪ್ರಕರಣಕ್ಕೆ ಡೆತ್ ನೋಟ್ ಪತ್ತೆಯಾಗುತ್ತಿದಂತೆ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಯ ಮಗ್ಗುಲಿಗೆ ಹೊರಳಿದೆ.
ಶಿರಾ ತಾಲೂಕಿನ ಮಡಕನಹಳ್ಳಿ ಗ್ರಾಮದ ಚಂದ್ರಿಕಾ ಎಸ್ ಐಟಿ ಬಳಿಯ ಹಿಂದುಳಿದ ವರ್ಗಗಳ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ....
ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲೆಯ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಅಂಗಡಿಯ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬಸವರಾಜು(45)...
ಜಾತಿಯ ಭೂಮಿಕೆ ಬಿತ್ತದೆ ಮಕ್ಕಳಲ್ಲಿ ಬೌದ್ಧಿಕ ಶಿಕ್ಷಣ ನೀಡುವ ಶಿಕ್ಷಕ ವರ್ಗದ ಸೇವೆ ನಿಜವಾದ ಜಾತ್ಯತೀತ ನಿಲುವು ಹೊತ್ತ ಶುದ್ಧ ಸೇವೆ ಎನಿಸಿದೆ ಎಂದು ಲೇಖಕ ಹಿರೇಮಗಳೂರು ಕಣ್ಣನ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲೆಯ ಗುಬ್ಬಿ...
'ಕಲ್ಪತರು ನಾಡು' ತುಮಕೂರು ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತವಾಗಿದ್ದು, ಶುಂಠಿ ಕ್ಯಾಂಪ್‌ಗಳಲ್ಲಿ ಜೀತದಾಳುಗಳಂತೆ ದುಡಿಯುತ್ತಿದ್ದ 36 ಬಡ ಕೂಲಿ ಕಾರ್ಮಿಕರನ್ನ ಪೊಲೀಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಅವರ ತವರು ಜಿಲ್ಲೆಯಾದ...
ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ...
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ನೇತೃತ್ವದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಗುಬ್ಬಿ ದಸಂಸ...
ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ ಭೇಟಿ ನೀಡಿತು.
ಕ್ರೆಡಲ್ ಅಧ್ಯಕ್ಷರೂ ಆಗಿರುವ...
ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ಕ್ರಮದ ಬಿಸಿ ಮುಟ್ಟಿಸಲು ಕರ್ನಾಟಕ ಲೋಕಾಯುಕ್ತ ಟೊಂಕ ಕಟ್ಟಿ...
2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ...