ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮದ ಗೋಕಟ್ಟೆ (ಗಂಗಸ ಕಟ್ಟೆ) ಒತ್ತುವರಿ ಮಾಡಿ ಮಣ್ಣು ಸುರಿದು ರಸ್ತೆ ನಿರ್ಮಿಸಿಕೊಂಡ ಬಗ್ಗೆ ದೂರು ನೀಡಿದರೂ ಯಾವ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನಲೆ ಬಿದರೆ...
ಮಾದಿಗ ಸಮುದಾಯದ ಸಂಘಟನೆ ಬೆಳೆಸುವ ಉದ್ದೇಶದಲ್ಲಿ ಮಾದಾರ ಮಹಾಸಭಾ ತಾಲ್ಲೂಕು ಘಟಕ ನಡೆಸಿರುವ ಹೋಬಳಿ ಸಂಘಟನೆಯ ಕಾರ್ಯದಲ್ಲಿ ಕಸಬ ಹೋಬಳಿ ಅಧ್ಯಕ್ಷರಾಗಿ ಮಡೇನಹಳ್ಳಿ ದೇವರಾಜ್ ಉಪಾಧ್ಯಕ್ಷರಾಗಿ ವಿದ್ಯಾಸಾಗರ್ ಅವಿರೋಧ ಆಯ್ಕೆಯಾದರು.
ತಾಲ್ಲೂಕಿನ ಕಸಬ ಹೋಬಳಿ...
ಡಾಕ್ಟರ್, ವಿಜ್ಞಾನಿಗಳು, ಇಂಜಿನಿಯರ್‌ಗಳು, ವೈದ್ಯರು, ಕಂಪ್ಯೂಟರ್ ಸೈನ್ಸ್ ಕಲಿತವರು, ಎಂ.ಕಾಂ ಓದಿದವರು ಸಾಹಿತ್ಯವನ್ನು ಬರೆಯುತ್ತಿದ್ದಾರೆ. ಹಾಗಾಗಿ ಬರಹಗಾರರ ಕ್ಷೇತ್ರ ತುಂಬಾ ದೊಡ್ಡದಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ರಾಜ್ಯಾಧ್ಯಕ್ಷೆ ಡಾ.ಆರ್.ಸುನಂದಮ್ಮ ತಿಳಿಸಿದರು.
ಕರ್ನಾಟಕ ಲೇಖಕಿಯರ...
ಮುತ್ತುಗದ ಹೂವನ್ನು ನೋಡಿ ಮೆಚ್ಚುವುದರ ಜೊತೆಗೆ, ಅದರ ಎಲೆಯನ್ನು ಮರೆಯದೆ ಉಳಿಸಿಕೊಳ್ಳಬೇಕು. ಪ್ಲಾಸ್ಟಿಕ್‌ಗೆ ಸೋತರೂ ಸಂಸ್ಕೃತಿಗೆ ಸೋಲದಂತೆ ನೋಡಿಕೊಳ್ಳೋಣ. ಮುತ್ತುಗ ನಮ್ಮ ಪೂರ್ವಜರ ಜ್ಞಾನ, ಪ್ರಕೃತಿಯೊಂದಿಗಿನ ಬಾಂಧವ್ಯ ಮತ್ತು ಸುಸ್ಥಿರ ಬದುಕಿನ ಸಂಕೇತ....
ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...
ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ ಟೂಡಾ ಖಂಡಿಸಿದರು.
ತಿಪಟೂರು ನಗರಸಭೆ...
ಗುಬ್ಬಿ ತಾಲೂಕಿನ ಕಸಬ ಹೋಬಳಿ ಕಿಟ್ಟದಕುಪ್ಪೆ ಗ್ರಾಮದ ರೈತರ ಜಮೀನಿನ ಮೂಲಕ ತೊರೆಹಳ್ಳಿ ಕ್ರಾಸ್ ನಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಸಬ್ ಸ್ಟೇಷನ್ ಗೆ ಹೇರೂರಿನ ಬಳಿಯಿಂದ ಹೊಸದಾಗಿ ಟವರ್ ಲೈನ್ ಎಳೆಯುತ್ತಿದ್ದು ಇದಕ್ಕೆ...
ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ (ಗುಬ್ಬಿಯಪ್ಪ) ಅವರ ಜಾತ್ರಾ ಮಹೋತ್ಸವದ ಅದ್ದೂರಿ ಆಚರಣೆಗೆ ಉಪವಿಭಾಗಾಧಿಕಾರಿಗಳು ಹಾಗೂ ದೇವಾಲಯದ ಆಡಳಿತಾಧಿಕಾರಿ ನಹೀದಾ ಜಮ್ ಜಮ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು...
ಇತ್ತೀಚಿಗೆ ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಕೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಚಟ ಮಾರಕ ಎಂಬುದು ಹೇಳಬೇಕಾದವರು ಸಹ ಮೊಬೈಲ್ ಗೆ ಮಾರು ಹೋಗಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ...
ಕರ್ನಾಟಕ ರಾಜ್ಯ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದೆ. ಐಟಿ ರಾಜಧಾನಿ ಬೆಂಗಳೂರು ನಗರ ಕ್ರೀಡಾ ರಾಜಧಾನಿಯಾಗಿ ಬದಲಾಗುತ್ತಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ...
"ಕ್ರೀಡೆಯಲ್ಲಿ ಸೋಲು ಎಂದರೆ ವೈಫಲ್ಯವಲ್ಲ; ಅದು ಕಲಿಕೆಗೆ ಒಂದು ಮೆಟ್ಟಿಲು. ಸೋಲು ಅನುಭವ, ಆತ್ಮಾವಲೋಕನವನ್ನು ಒದಗಿಸುತ್ತದೆ ಮತ್ತು ಮುಂದಿನ ಗುರಿಯನ್ನು ಬಲಪಡಿಸುತ್ತದೆ" ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ತುಮಕೂರು ಜಿಲ್ಲೆಯ...
ತುಮಕೂರು ಜಿಲ್ಲೆಯಲ್ಲಿ ಸರ್ಕಾರದ ಪಿಟಿಸಿಎಲ್ ಕಾಯ್ದೆಯ ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಹಲವಾರು ವರ್ಷಗಳಿಂದ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದು, ಭೂಮಿ ಕಳೆದುಕೊಂಡ ಕುಟುಂಬಗಳು ಕಚೇರಿಯಿಂದ ಕಚೇರಿಗೆ ಅಲೆದಾಡುವ...