ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.
ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ...
ಒಳಮೀಸಲಾತಿ ಜಾರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ದ ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ಚರ್ಚೆ ನಡೆಸುವ ಸಲುವಾಗಿ ಇಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಇಂದು ದಲಿತ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ತುಮಕೂರು ನಗರ ಕಾಂಗ್ರೆಸ್ ಘಟಕದ ವತಿಯಿಂದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ,...
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪು ಅನುಷ್ಠಾನಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸೋಮವಾರ ದಸಂಸ ಎಲ್ಲಾ ಸದಸ್ಯರು ತಹಶೀಲ್ದಾರ್ ಅವರಿಗೆ ಆಗ್ರಹ ಮನವಿ...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೆ ನನ್ನಷ್ಟು ಖುಷಿಪಡೋ ವ್ಯಕ್ತಿ ಬೇರೆ ಯಾರು ಇಲ್ಲ ಎಂದು ಶನಿವಾರ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಭಾನುವಾರ ನಾನು ಹಾಗೆ ಹೇಳಿಯೇ...
ಕಲ್ಕತ್ತಾದ ಆರ್ ಜೆ ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿರುವ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ತುಮಕೂರು ನಗರದ ಟೌನ್ ಹಾಲ್ ನಿಂದ ಎಂ.ಜಿ ರಸ್ತೆ ಮಾರ್ಗವಾಗಿ ಎಐಡಿಎಸ್ಓ ಮತ್ತು...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ ಎಚ್ ಎಂ ಒಳಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸೇವೆಯನ್ನು ಖಾಯಂ ಮಾಡುವಂತೆ ಆಗ್ರಹಿಸಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ...
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಸಿದ್ದರಾಮಯ್ಯ ಅವರು ಬಹಳ...
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಅಮಾನುಷ ಹತ್ಯೆ ಮತ್ತು ಮುಂದುವರೆದು ಪ್ರತಿಭಟನೆ ನಿರತ ವೈದ್ಯರನ್ನು ಗುರಿಯಾಗಿಸಿಕೊಂಡು ಗುಂಪೊಂದು ಹಲ್ಲೆ ಮಾಡಿ ಅರಾಜಕತೆ ಮೆರೆದಿರುವುದನ್ನು ಖಂಡಿಸಿ ತುರ್ತು ಸೇವೆ ವಿಭಾಗವನ್ನು ಹೊರತುಪಡಿಸಿ...
ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ...
ಮೊಳಕೆಯೊಡೆದಿದ್ದ ರಾಗಿ ಪೈರಿನ ಮೇಲೆಯೇ ಉಳುಮೆ ಮಾಡಿ ಕ್ರೌರ್ಯ ಮೆರೆದಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಎ.ಕೆ ಕಾವಲ್ ವ್ಯಾಪ್ತಿಗೆ ಒಳಪಡುವ ಸರ್ವೆ ನಂ....
ಮಾದರಿ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಓಯಿಂದ ನೀರು ಗಂಟಿ ಸಿಬ್ಬಂದಿಯವರೆಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಗ್ರಾಮ ಪಂಚಾಯಿತಿಗಳು ಮಾದರಿ ಎನಿಸಿಕೊಳ್ಳುತ್ತದೆ ಎಂದು ತುಮಕೂರು ಜಿಲ್ಲಾ...