ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...
ಗ್ರಾಮೀಣ ಪ್ರದೇಶಗಳಲ್ಲಿ ನೀರನ್ನು ಸರಿಯಾದ ಪ್ರಮಾಣದಲ್ಲಿ ಸಮರ್ಪಕವಾಗಿ ಒದಗಿಸಿಕೊಡುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಜಲಜೀವನ್ ಮಿಷನ್ ಯೋಜನೆಯ ನಿಜವಾದ ಸೂತ್ರಧಾರಿಗಳು ನೀರುಗಂಟಿಗಳು ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕಾಂತರಾಜು ತಿಳಿಸಿದರು.
ತುಮಕೂರು ಜಿಲ್ಲೆಯ...
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಕರ್ನಾಟಕ ಬ್ಯಾಂಕ್‌ನವರು ರೈತರೊಬ್ಬರು ಟ್ರ್ಯಾಕ್ಟರ್ ಸಾಲಕ್ಕಾಗಿ ಅಡವಿಟ್ಟ 6.10 ಗುಂಟೆ ಜಮೀನನ್ನು ಒಟಿಎಸ್‌ಗೆ ಅವಕಾಶ ನೀಡದೆ ಈ ಟೆಂಡರ್ ಮೂಲಕ ಅತಿ ಕಡಿಮೆ ಬೆಲೆಗೆ ಹರಾಜು ಮಾಡಿ...
ಒಳಮೀಸಲಾತಿ ಅನುಷ್ಠಾನ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಪರಿಶಿಷ್ಟ ಜಾತಿಗಳಲ್ಲೇ ಅಸ್ಪೃಶ್ಯರಾಗಿ ಗುರುತಿಸಿಕೊಂಡು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದ ತಳ ಸಮಾಜಗಳಲ್ಲಿ ಹೊಸ ಭರವಸೆ ಚಿಗುರೊಡೆದಿದೆ. ಅದೇಷ್ಟೋ ವರ್ಷಗಳ ಹೋರಾಟದ ಫಲ ಕೈಸೇರುವ...
ಆರೋಗ್ಯವಂತ ಸಮಾಜಕ್ಕೆ ತಾಯಿ-ಮಗುವಿನ ಆರೈಕೆ ಎಷ್ಟು ಅವಶ್ಯವೋ, ಅದೇ ರೀತಿ ಮಗುವಿಗೆ ಸ್ತನ್ಯ ಪಾನವೇ ಅತ್ಯುತ್ತಮ ಆರೋಗ್ಯ ಎಂಬ ಅರಿವು ಗ್ರಾಮೀಣ ಭಾಗದಲ್ಲಿ ತಿಳಿಸಲಾಗಿದೆ. ಮಗುವಿಗೆ ರೋಗ ನಿರೋಧಕ ಶಕ್ತಿ ಹಾಗೂ ಪೌಷ್ಟಿಕಾಂಶ...
ಪ್ರತಿ ಕ್ಷೇತ್ರದಲ್ಲೂ ಶಿಕ್ಷಣ ಮಹತ್ವ ಪಡೆದಿದ್ದು, ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ ಎಂದು ತುಮಕೂರು ವಿವಿ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದ...
ಸಿನಿಮೀಯ ರೀತಿಯಲ್ಲಿ ಕುಖ್ಯಾತ ಆರೋಪಿಯನ್ನು ಹೆಡ್ ಕಾನ್ಸ್‌ಟೇಬಲ್ ಓರ್ವರು ಬಂಧನ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದಿದೆ.
ಮಂಜೇಶ್ ಅಲಿಯಾಸ್ ಚೌಟ್ರಿ ಮಂಜ, ಹೊಟ್ಟೆ ಮಂಜ ಬಂಧಿತ ಆರೋಪಿ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ...
ಬಗರ್ ಹುಕುಂ ಸಾಗುವಳಿ ಭೂಮಿಯ ಪಹಣಿಯಲ್ಲಿ ಅರಣ್ಯ ಇಂಡೀಕರಣ ರದ್ದುಪಡಿಸಿ ಸರ್ಕಾರಿ ಕಂದಾಯ ಭೂಮಿಯಾಗಿ ಮರು ಸ್ಥಾಪಿಸಲು ಹಾಗೂ ಸಕ್ರಮ ಕೋರಿ ಸಲ್ಲಿಸಿದ್ದ ಬಡ ರೈತರ ಅರ್ಜಿಯನ್ನ ಮಾನ್ಯ ಮಾಡಿ ಕೂಡಲೇ ಹಕ್ಕುಪತ್ರ...
ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.
ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ...
ಅಲೆಮಾರಿ ಸಮುದಾಯದ ಸಮಸ್ಯೆಗಳ ಕುರಿತು ಚಿಕ್ಕನಾಯಕನಹಳ್ಳಿ ತಾಲೂಕಿನ ಅಲೆಮಾರಿಗಳು ತಾಲೂಕು ಕಚೇರಿಗೆ ಆಗಮಿಸಿ, ತಹಶೀಲ್ದಾರ್ ಕೆ.ಪುರಂದರ್ ಅರವರಿಗೆ ಮನವಿಪತ್ರ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ ಸರ್ವೆ ನಂಬರ್...
2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿಯ ಮೊತ್ತವನ್ನು ರೈತರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ...
ಸಿದ್ಧ ಮಾದರಿಯ ಸಾಮಾಜಿಕ ಸಂರಕ್ಷಣೆ ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ಇದನ್ನು ಮೀರಿ ಬೆಳೆಯುವಂತಹ ಮನೋಭೂಮಿಕೆ ಬೆಳೆಸಿಕೊಳ್ಳಬೇಕೆಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.
ತುಮಕೂರು ನಗರದ ಕನ್ನಡ ಭವನದಲ್ಲಿ ಬಹುಮುಖಿ...