ಶೋಷಿತ ಸಮುದಾಯಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಗಳು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಕುರುಬ ಸಮುದಾಯದ ವಿವಿಧ ಸಂಘಟನೆಗಳ...
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳಕೆರೆ ಗ್ರಾಮದ ಈರಯ್ಯ ಮತ್ತು ಮಕ್ಕಳು ಹಾಗೂ ಕೃಷ್ಣಪ್ಪ ಎಂಬ ರೈತರು ಸಾಲ ಮಾಡಿದ್ದನ್ನು ತೀರಿಸಲಾಗದ್ದಕ್ಕೆ ರೈತನ ಜಮೀನನ್ನು ಬ್ಯಾಂಕ್ ಹರಾಜುಗೊಳಿಸಿದ್ದನ್ನು ಗುಬ್ಬಿ ರೈತ ಸಂಘದ ಮುಖಂಡರು...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯರ ಕಚೇರಿಗೆ ಕಳ್ಳರು ನುಗ್ಗಿ, ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವುಗೈದಿರುವ ಬಗ್ಗೆ ವರದಿಯಾಗಿದೆ.
ಸೋಮವಾರ ಬೆಳಗ್ಗೆ...
ಕೆಸರು ಗದ್ದೆಯಂತಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ತುಮಕೂರು ಜಿಲ್ಲೆಯ ಮೂರು ಗ್ರಾಮದ ಜನರು ಸಾಗರನಹಳ್ಳಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಕಳೆದ ಹತ್ತಾರು ವರ್ಷದಿಂದ ಸಾಗರನಹಳ್ಳಿ ರಸ್ತೆ ಗುಂಡಿಗಳಿಂದ ಕೂಡಿದ್ದು ಸಾರ್ವಜನಿಕರಿಗೆ ಓಡಾಡಲು ತೊಂದರೆ...
ಗೊಲ್ಲರಹಟ್ಟಿಗಳಲ್ಲಿ ಹೆರಿಗೆ-ಮುಟ್ಟು ಅನಿಷ್ಟ ಪದ್ಧತಿ ಆಚರಿಸುವವರ ವಿರುದ್ಧ 'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಹಾಗೂ 'ಬಾಲನ್ಯಾಯ ಕಾಯ್ದೆ' ಸೆಕ್ಷನ್ 75 ಅಡಿಯಲ್ಲಿ 7 ರಿಂದ 8 ವರ್ಷಗಳ ಜೈಲುಶಿಕ್ಷೆಯ ಪ್ರಾವಧಾನವಿದೆ. ಇದರಡಿಯಲ್ಲಿ ಹೆರಿಗೆಯಾದ ತಾಯಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸಂತೆ ಮೈದಾನದ ಬಳಿಯ ಹೊರಕೆರಮ್ಮ ದೇವಾಲಯ, ಶನಿಮಹಾತ್ಮ ದೇವಾಲಯ ಹಾಗೂ ಪಾಂಡುರಂಗಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿರುವ ಖದೀಮರು ಹುಂಡಿ ಬೀಗ ಮುರಿದು ಅಂದಾಜು 70 ಸಾವಿರ...
ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತ (47) ಬೆಂಗಳೂರಿನಲ್ಲಿ ಶುಕ್ರವಾರ ಕೊನೆಯುಸಿರೆಳೆದರು.
ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತುಮಕೂರಿನಲ್ಲಿ ಸಹಾಯಕ ಹಿರಿಯ...
ಎಸ್ಎಸಿಸ್‌ಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ...
ಬಲಾಢ್ಯರಿಂದ ಶೋಷಣೆ, ತುಳಿತಕ್ಕೆ ಒಳಗಾದ ತಳಸಮುದಾಯಗಳನ್ನು ಒಗ್ಗೂಡಿಸಿ ಶೋಷಣೆ ವಿರುದ್ಧ ಸಾಮಾಜಿಕ ಹೋರಾಟಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರು ಕಟ್ಟಿದ ದಲಿತ ಚಳವಳಿಗೆ 50 ವರ್ಷ ತುಂಬಿದ ಹಿನ್ನಲೆ ಸಂಭ್ರಮೋತ್ಸವ ಆಚರಿಸುತ್ತಿದ್ದು, ತುಮಕೂರು...
ವೃದ್ಧೆಯ ತೆಂಗಿನ ತೋಟ ನಾಶವಾಗಿದ್ದು, ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಮೀನು ವಿವಾದದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿನ ಅಪ್ಪಸಂದ್ರ ಗ್ರಾಮದ ವೃದ್ದೆ ಸಿದ್ದಗಂಗಮ್ಮ ಎಂಬುವರಿಗೆ...
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಹುತೇಕ ಎಲ್ಲ ಭಾಗದಲ್ಲೂ ಕರುಗಳಿಗೋಸ್ಕರ ನೀಡಲಾಗುವ ಸಮಗ್ರ ಚಿಕಿತ್ಸಾ ಅಭಿಯಾನವಾದ "ಕರುಣಾ" ಕಾರ್ಯಕ್ರಮ ಚಾಲ್ತಿಯಲ್ಲಿದೆ ಎಂದು ಪಶು ಸಹಾಯಕ ನಿರ್ದೇಶಕ ಡಾ.ರೆ ಮಾ. ನಾಗಭೂಷಣ್ ತಿಳಿಸಿದರು.
ಇದರಂಗವಾಗಿ ಅರಳೀಕೆರೆ...
ಕಳೆದ ಆರೇಳು ತಿಂಗಳಿಂದ ಆರು ಗುಂಟೆ ಜಮೀನಿಗೆ ಇ-ಸ್ವತ್ತು ಮಾಡಿಕೊಡಲು ಅರ್ಜಿ ಸಲ್ಲಿಸಿದ ಬಳಿಕ ಕೆಲ ಪ್ರಭಾವಿಗಳ ಕೈಗೊಂಬೆಯಾಗಿ ವಿನಾಕಾರಣ ತೊಂದರೆ ನೀಡುತ್ತಿರುವ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಗ್ರಾಮಸ್ಥರು ಎರಡನೇ ಬಾರಿ...