ಮಗಳ ಸಾವಿನ ದುಃಖದಲ್ಲೂ ಸಹ ಆಕೆಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆಯನ್ನ ಮೆರೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ತಿಪಟೂರು ನಗರದ ಹಳೆ ಪಾಳ್ಯ ನಿವಾಸಿ ವಸಂತಕುಮಾರ್, ದಿವ್ಯಾ ದಂಪತಿಯ...
ಚೈನ್‌ಲಿಂಕ್ ಆನ್‌ಲೈನ್ ವಂಚನೆ ನಡೆದಿದ್ದು, ವ್ಯವಸ್ಥಿತ ಜಾಲವೊಂದು ಮುಗ್ದ ಜನರ ₹4 ಕೋಟಿ ದೋಖಾ ಮಾಡಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ವಾಟ್ಸಾಪ್ ಗ್ರೂಪ್ ಮೂಲಕ ಆ್ಯಪ್ ಅಪ್‌ಲೋಡ್ ಮಾಡಿ ಹೂಡಿದ...
ಚಿಕ್ಕನಾಯಕನಹಳ್ಳಿ ತಾಲೂಕಿನ ಅರಳೀಕೆರೆ ಗ್ರಾಮದಲ್ಲಿ ನವೋದಯ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆಸಲಾದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, "ಪ್ರತಿಯೊಬ್ಬ...
ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಚಿಕ್ಕನಾಯಕನಹಳ್ಳಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪುರಸಭಾ ವ್ಯಾಪ್ತಿಯ ಪೌರ ಕಾರ್ಮಿಕರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಪುರಸಭಾ ಆರೋಗ್ಯಾಧಿಕಾರಿ ನರಸಿಂಹರಾಜು ಅವರಲ್ಲಿ "ಸಫಾಯಿ ಕರ್ಮಚಾರಿಗಳ ಹೆಲ್ತ್ ಪ್ರೊಫೈಲ್"...
ಸಿಬ್ಬಂದಿ ಕೊರತೆ : ಕಲ್ಯಾಣವಾಗದ ಹಾಸ್ಟೆಲ್ ವಿದ್ಯಾರ್ಥಿಗಳ ಭವಿಷ್ಯ
ಅಧಿವೇಶನದಲ್ಲೂ ಸದ್ದು ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಕೊರತೆ
ತುಮಕೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ 713 ಜನ ಅಧಿಕಾರಿ-ಸಿಬ್ಬಂದಿ ಮಾಡಬೇಕಾದ...
ವಿಧಾನ ಮಂಡಲ ಅಧಿವೇಶನದ ಭಾಗವಾಗಿ ಸ್ಲಂ ಜನಾಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ನರಸಿಂಹ ಮೂರ್ತಿಯವರ ನೇತೃತ್ವದ ನಿಯೋಗವು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯನವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.
ಮನವಿ...
ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿರುವ ತೆರೆದ ಮೋರಿ ಹಾಗೂ ಚರಂಡಿಗಳು ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಾಡಾಗಿದ್ದು, ವಸತಿ ಪ್ರದೇಶಗಳ ಜನರಿಗೆ ಡೆಂಘೀ ಆತಂಕವನ್ನು ತಂದೊಡ್ಡಿದೆ.
ಜಿಲ್ಲೆಯಲ್ಲಿ ಈವರೆಗೆ 375 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ತುಮಕೂರು ನಗರದಲ್ಲೇ...
ತುಮಕೂರು ಹಾಲು ಒಕ್ಕೂಟದಲ್ಲಿ ಕೆಲಸ ಮಾಡಿ ನಿವೃತ್ತರಾಗಿರುವ ನೌಕರರಿಗೆ ಸುಪ್ರಿಂಕೋರ್ಟಿನ 4-11-2022ರ ತೀರ್ಪಿನ ಅನ್ವಯ ಇಪಿಎಫ್ ಪ್ರಾದೇಶಿಕ ಕಚೇರಿಯಿಂದ ಪಿಂಚಿಣಿ ನಿಗದಿಗೊಳಿಸಬೇಕು. ಅಲ್ಲದೇ, ಈಗಾಗಲೇ ಹಣ ಕಟ್ಟಿಸಿಕೊಂಡಿರುವ ನೌಕರರಿಗೆ ಪಿಂಚಿಣಿ ಬಿಡುಗಡೆ ಮಾಡಬೇಕೆಂದು...
ತುಮಕೂರು ತಾಲೂಕು ಪಂಚಾಯ್ತಿ ವ್ಯಾಪ್ತಿಗೆ ಬರುವ ಹೆತ್ತೇನಹಳ್ಳಿ ಗ್ರಾಪಂ ಪಿಡಿಒ ಬಡವರನ್ನು ಅಲಕ್ಷ್ಯದಿಂದ ಕಾಣುತ್ತಿದ್ದು, ನೀತಿ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.
ಹೆತ್ತೇನಹಳ್ಳಿ ಗ್ರಾಮ ಪಂಚಾಯ್ತಿಗೆ ಒಳಪಡುವ ಕೊಂಡಾಪುರ ಗೋಮಾಳದಲ್ಲಿ ಪುಟ್ಟಸ್ವಾಮಯ್ಯ ಎಂಬುವವರ...
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ, ವಡೇರಹಳ್ಳಿ, ದುಗಡಿಹಳ್ಳಿ, ಗೋಡೆಕೆರೆ, ಮೇಲನಹಳ್ಳಿ ಗ್ರಾಮಗಳ ತೆಂಗು ಬೆಳೆಗಾರ ರೈತರ ತೋಟಗಳಲ್ಲಿ ಸಹಜ ಕೃಷಿ ಅನುಷ್ಠಾನ ತರಬೇತಿ-ಪ್ರಾತ್ಯಕ್ಷಿಕೆ ನಡೆಸಲಾಯಿತು.
ಹೊನ್ನೇಬಾಗಿ ಗ್ರಾಮ ಪಂಚಾಯತಿಯ ಮೇಲನಹಳ್ಳಿ ಗ್ರಾಮದ ಹರೀಶ್...
ಎಪಿಗ್ರಾಫಿಯ ಆಫ್ ಕರ್ನಾಟಕದಲ್ಲಿ ದಾಖಲಿರುವ ಹಳೆಯೂರು ಆಂಜನೇಯ ದೇವಸ್ಥಾನವು ದ್ರಾವಿಡ ಶೈಲಿಗೆ ಹೋಲುವಂಥದ್ದು. ಇದು 800 ವರ್ಷಗಳಷ್ಟು ಹಳೆಯದು ಎಂದು ಅಂದಾಜಿದೆ. ಗತಕಾಲದ ಇಂಥ ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹಳೆಯೂರು...