ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ ಮೂಲಕ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಹೊಸ ವಿವಾದವನ್ನ ಸೃಷ್ಠಿಸಿದ್ದು, ಈ ಬೆಳವಣಿಗೆ ದಲಿತ ಸಂಘಟನೆಗಳ ಆಕ್ರೋಶಕ್ಕೆ...
ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು...
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಬಾಣಸಂದ್ರ ರಸ್ತೆಯ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26ರಂದು ವಿವಿಧ ಸಂಘ ಸಂಸ್ಥೆಗಳಿಂದ 'ಭಾರತದ ಸಂವಿಧಾನ ಬದಲಾವಣೆ ಅಗತ್ಯವೇ?' ವಿಷಯದ ಕುರಿತು ಚರ್ಚಾ ಸ್ಪರ್ಧೆ ಆಯೋಜಿಸಲು ಸಿದ್ದತೆ...
ದಲಿತ ಸಂಘರ್ಷ ಸಮಿತಿಯ ಆರಂಭದಿಂದಲೂ ಸಕ್ರಿಯವಾಗಿದ್ದ ಪಾರ್ಥಸಾರಥಿ ಚಳವಳಿಯಲ್ಲಿ ವಿಕಸಿತಗೊಂಡಿದ್ದ ಕ್ರಿಯಾಶೀಲ ಹೋರಾಟಗಾರ ಎಂದು ಚಿಂತಕ ಪ್ರೊ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಐಎಂಎ ಸಭಾಂಗಣದಲ್ಲಿ ನಡೆದ ಒಳಮೀಸಲಾತಿ ಹೋರಾಟಗಾರ ದಿವಂಗತ ಸಿ ಎಸ್...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ತಾಲೂಕು ಆಡಳಿತ ವತಿಯಿಂದ ದಲಿತರ ಸ್ಮಶಾನ ಭೂಮಿಯನ್ನು ಗುರುತಿಸಿ ಹದ್ದು ಬಸ್ತು ಅಳತೆ ಮಾಡಿ, ಗಡಿಕಲ್ಲನ್ನು ಹಾಕಲಾಗಿತ್ತು. ಈ ಕಲ್ಲನ್ನು...
ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು.
ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
"ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ...
ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ ಕನ್ನಡಭಾಷೆ ಉಳಿಸಿ ಬೆಳೆಸುವ ಅನಿವಾರ್ಯವಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ ಕಳವಳ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ...
"ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿ, ಶಾಸ್ತ್ರೀಯ ಸ್ಥಾನಮಾನ ಗಳಿಸಿದ ನಮ್ಮ ಹೆಮ್ಮೆಯ ಕನ್ನಡ ಮಾತೃ ಭಾಷೆಯಾಗಿ ಕನ್ನಡಿಗರ ಸ್ವಪ್ನದಲ್ಲಿ ಸಹ ಕನ್ನಡವೇ ಪ್ರಾಧಾನ್ಯತೆ ಪಡೆದುಕೊಂಡಿದೆ" ಎಂದು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ...
ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಸ್ವಕ್ಷೇತ್ರದಲ್ಲೇ ದಲಿತ ಸಮುದಾಯದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದೆ ಪರದಾಡಿದ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ...
ಬೆಂಗಳೂರಿನ 'ಖನಿಜ ಭವನ'ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಐಎಡಿಬಿ ಅಪರ ನಿರ್ದೇಶಕ ಮುದ್ದುಕುಮಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ರೇಸ್...
ಹೇಮಾವತಿ ಲಿಂಕ್ ಕೆನಾಲ್‌ನಿಂದ ಜಿಲ್ಲೆಯ ಹೇಮಾವತಿ ನೀರಿಗೆ ಕುತ್ತು ಬರಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಲಿಂಕ್ ಕೆನಾಲ್ ವಿರುದ್ದ ಧ್ವನಿ ಎತ್ತುವಂತೆ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗು ತುಮಕೂರು...
ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಸಹಯೋಗದೊಂದಿಗೆ ತಾಲೂಕು ವೆಲ್ಡಿಂಗ್ ಮಾಲೀಕರ ಮತ್ತು ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಸಮಾರಂಭದಲ್ಲಿ...