ತುಮಕೂರು

ತುಮಕೂರು | ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. 6ನೇ ವೇತನ ಆಯೋಗ ಜಾರಿಗೆ ತಂದಿದ್ದೂ ಕೂಡಾ ನಮ್ಮದೇ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ. ತಾಳ್ಮೆಯಿಂದ ಇರಿ ಎಂದು ಗೃಹ ಹಾಗೂ...

ತಿಪಟೂರು | ಸಾಮಾಜಿಕ ಕ್ರಾಂತಿಕಾರಿಯ ಶಕ್ತಿ ಅಸ್ತಂಗತ : ದಲಿತ ಮುಖಂಡ ಸಿ ಎಸ್ ಪಾರ್ಥಸಾರಥಿ ಇನ್ನಿಲ್ಲ

ದಲಿತ ಚಳುವಳಿಯ ಮತ್ತೊಂದು ಕೊಂಡಿ ಈಗ ಕಳಚಿದ್ದು ನಾಡಿನ ದಲಿತ ಸಮಾಜದಲ್ಲಿ ಸೂತಕದ ಜೊತೆಗೆ ಆತಂಕ ಮನೆ ಮಾಡಿದೆ. ಸಿ ಎಸ್ ಪಾರ್ಥಸಾರಥಿ(59) ಸೋಮವಾರ(ಜುಲೈ 8) ನಿಧನರಾಗಿದ್ದಾರೆ. ಪತ್ನಿ, ಪುತ್ರಿ ಜೊತೆಗೆ ಅಪಾರ...

ತುಮಕೂರು | ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು: ಚಿಂತಕ ಕೆ ದೊರೈರಾಜ್

ಜಗತ್ತನ್ನು ಆಳುತ್ತಿರುವುದು ಬೌದ್ಧಿಕ ಬಂಡವಾಳ. ಹಾಗಾಗಿ ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು ಎಂದು ಹಿರಿಯ ಚಿಂತಕ ಕೆ ದೊರೈರಾಜ್ ಅಭಿಪ್ರಾಯಪಟ್ಟರು. ತುಮಕೂರು ನಗರದ ಕೋತಿತೋಪಿನ ರವೀಂದ್ರ ಕಲಾ ನಿಕೇತನ ಕಾಲೇಜ್ ಸಭಾಂಗಣದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ...

ತುಮಕೂರು | ಹಸಿರು ಕ್ರಾಂತಿ ಹರಿಕಾರ ಬಾಬೂಜಿಯವರ ತತ್ವಾದರ್ಶ ನಮಗೆಲ್ಲ ಮಾದರಿ: ಜಿಲ್ಲಾಧಿಕಾರಿ ಶುಭಕಲ್ಯಾಣ್

ದೇಶದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು‌ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ತುಮಕೂರು | ರೈತನಿಗೆ ಭೂ ಪರಿಹಾರ ನೀಡುವಲ್ಲಿ ವಿಫಲ: ಟೂಡಾ ಕಚೇರಿಯ ಪೀಠೋಪಕರಣ ಜಪ್ತಿ

ತುಮಕೂರಿನ ರಿಂಗ್ ರಸ್ತೆಗಾಗಿ ಸ್ವಾಧೀನಗೊಂಡ ಜಮೀನಿಗೆ ಹೆಚ್ಚಿನ ಭೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ(ಟೂಡಾ) ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ತುಮಕೂರಿನ 1ನೇ ಅಧಿಕ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದ...

‘ಅಡ್ವಾಣಿ ನಿಧನರಾಗಿದ್ದಾರೆ’ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ!

ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು,...

ತುಮಕೂರು | ಎನ್‌ಟಿಎ ರದ್ದು ಮಾಡುವಂತೆ ಎಐಡಿಎಸ್‌ಒ ಆಗ್ರಹ 

ತುಮಕೂರು‌ ನೀಟ್ ಹಾಗೂ ಎನ್‌ಇಟಿ ಹಗರಣಗಳನ್ನು ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಏಜನ್ಸಿ ಎನ್‌ಟಿಎ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ...

ತುಮಕೂರು | ಯಾವ ಜೀವಿಯನ್ನೂ ದ್ವೇಷಮಾಡುವ ಹಕ್ಕು ಯಾರಿಗೂ ಇಲ್ಲ : ನಿಕೇತ್ ರಾಜ್ ಮೌರ್ಯ

"ಭೂಮಿಯ ಮೇಲಿನ ಯಾವ ಜೀವಿಯನ್ನೂ ದ್ವೇಷ ಮಾಡುವ ಹಕ್ಕು ಯಾರಿಗೂ ಇಲ್ಲ. ಎಲ್ಲರನ್ನೂ ಸ್ನೇಹ ಹಾಗೂ ಮೈತ್ರಿಭಾವದಿಂದ ಕಾಣಬೇಕು ಎಂದು ಜಗತ್ತಿನ ಧರ್ಮಗ್ರಂಥಗಳು ಸಾರಿವೆ" ಎಂದು ಕೆಪಿಸಿಸಿ ವಕ್ತಾರ ಹಾಗೂ ಅಹಿಂದ ನಾಯಕ...

ತುಮಕೂರು | ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ; ಶ್ರೀಗಳಿಂದ ಉತ್ತಮ ಸ್ಪಂದನೆ

ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ ಮಾಡಿರುವುದಾಗಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ತಿಳಿಸಿದರು. ತುಮಕೂರು...

ಗುಬ್ಬಿ | ತ್ಯಾಗಟೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಓಂಕಾರ ಪ್ರಸಾದ್; ಉಪಾಧ್ಯಕ್ಷರಾಗಿ ನಳಿನಾ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ತ್ಯಾಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎನ್.ಓಂಕಾರ ಪ್ರಸಾದ್ ಅಧ್ಯಕ್ಷರಾಗಿ ಹಾಗೂ ನಳಿನಾ ಪ್ರಕಾಶ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಪಂಚಾಯಿತಿ...

ತುಮಕೂರು | ಜಾಗತಿಕ ಉಷ್ಣಾಂಶ ಇಳಿಸಲು ಹಸಿರು ಕ್ರಾಂತಿ ಅತ್ಯಗತ್ಯ: ಗುಬ್ಬಿ ತಹಶೀಲ್ದಾರ್ ಬಿ ಆರತಿ 

ಪರಿಸರ ಸಂರಕ್ಷಣೆ ಜತೆಗೆ ಹಸಿರೇ ಉಸಿರೆಂಬ ವ್ಯಾಖ್ಯಾನವನ್ನು ಮುಂದಿನ ಪೀಳಿಗೆಗೆ ಅರ್ಥಗರ್ಭಿತವಾಗಿ ತಿಳಿಸುವುದು ಪ್ರಸ್ತುತ ಸಮುದಾಯ ಜವಾಬ್ದಾರಿಯಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ ಆರತಿ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರ...

ತುಮಕೂರು | ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆ; ದೂರು ದಾಖಲು

ತುಮಕೂರು ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್‌ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆಯಾಗಿದೆ. ಸ್ಪ್ರೈಟ್(Sprite) ಕೂಲ್ ಡ್ರಿಂಕ್‌ನಲ್ಲಿ ಜೇಡ ರೂಪದ ಹುಳ ಪತ್ತೆಯಾಗಿರುವುದು ಕೂಲ್ ಡ್ರಿಂಕ್ಸ್ ಪ್ರಿಯರನ್ನು ಬೆಚ್ಚಿಬಿಳಿಸಿದೆ. ಗ್ರಾಹಕ...

ಈ ಹೊತ್ತಿನ ಪ್ರಮುಖ ಸುದ್ದಿ