ತುಮಕೂರು

ತುಮಕೂರಿನಲ್ಲಿ ಸೌಹಾರ್ದ ಸಂಕ್ರಾಂತಿ ಆಚರಣೆ

ತುಮಕೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಸೌಹಾರ್ದ ಕರ್ನಾಟಕದ ವತಿಯಿಂದ ಸೌಹಾರ್ದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಪ್ರೊ. ಕೆ ದೊರೆರಾಜ್ ಮಾತನಾಡಿ  ಮಕರ ಸಂಕ್ರಾಂತಿ ಭಾರತದಲ್ಲಿ ಸಂತೋಷ ಮತ್ತು ಸಂಭ್ರಮದಿಂದ...

ಕೊರಟಗೆರೆ | ಬೋನಿಗೆ ಬಿದ್ದ ಚಿರತೆ :  ಗ್ರಾಮಸ್ಥರು ನಿರಾಳ

ಕೊರಟಗೆರೆ ಪಟ್ಟಣದ 4ನೇ ವಾರ್ಡ್, ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕುನಾಯಿ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿತ್ತು, ಇದರಿಂದ ಸಾರ್ವಜನಿಕರು ಭಯಬೀತರಾಗಿದ್ದರು, ತಕ್ಷಣ ಅರಣ್ಯ ಇಲಾಖೆ ಸೂಕ್ತಕ್ರಮವಹಿಸಿ ಚಿರತೆ ಸೆರೆ...

ತುಮಕೂರು | ಸಂಕ್ರಾಂತಿ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ

 ಗ್ರಾಮೀಣ ಸೊಗಡಿನ ಪ್ರತೀಕವಾಗಿರುವ ಸುಗ್ಗಿಹಬ್ಬ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆಸಿರುವ ಜನಸಾಮಾನ್ಯರಿಗೆ ಹೂವು, ಹಣ್ಣು, ಕಡಲೆಕಾಯಿ, ಕಬ್ಬು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ....

ತುಮಕೂರು | ಬಡ ಜನರ ಬದುಕು ಕಿತ್ತುಕೊಂಡ ಕೇಂದ್ರ ಸರ್ಕಾರ : ಮಯೂರ ಜಯಕುಮಾರ್‌

ಗ್ರಾಮೀಣ ಬಡಜನರ ಬದುಕಿಗೆ ಆಸರೆಯಾಗಿದ್ದ ನರೇಗಾ ಕಾಯ್ದೆಯನ್ನು ರದ್ದು ಮಾಡಿ, ಅದರ ಬದಲು ವಿಬಿ ಜಿ-ರಾಮ್ ಜಿ ಹೆಸರಿನಲ್ಲಿ ಯೋಜನೆಯೊಂದನ್ನು ಹುಟ್ಟು ಹಾಕಿ, ಬಡ ಜನರ ಬದುಕನ್ನು ಕಿತ್ತುಕೊಂಡಿರುವ ಕೇಂದ್ರ ಸರಕಾರ, ರಾಷ್ಟ್ರಪಿತ...

ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಹೊಸ ಇತಿಹಾಸ : ಸಚಿವ ಡಾ: ಜಿ. ಪರಮೇಶ್ವರ

 ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಐತಿಹಾಸಿಕ ಕಾರ್ಯಕ್ರಮ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು. ಮಂಗಳವಾರ ನಗರದ ಒಳಾಂಗಣ...

ಕೊರಟಗೆರೆ | ನಾಯಿಗಳ ಮೇಲೆ‌ ಚಿರತೆ ದಾಳಿ: ಆತಂಕಗೊಂಡ ಸಾರ್ವಜನಿಕರು

ಕೊರಟಗೆರೆ ಪಟ್ಟಣದ 4ನೇ ವಾರ್ಡ್ ನ ಕಾವಲುಬೀಲು ಗ್ರಾಮದಲ್ಲಿ ಪ್ರತ್ಯಕ್ಷವಾದ ಚಿರತೆ, ಏಕಾಏಕಿ ಸಾಕು ನಾಯಿಯ ಮೇಲೆ ಮನೆಯ ಮುಂದೆಯೇ ದಾಳಿ ಮಾಡಿದ್ದು, ಮಕ್ಕಳು, ಮಹಿಳೆಯರು ಸುತ್ತಮುತ್ತಲಿನ ರೈತರು ಆತಂಕದ ಮಡುವಿನಲ್ಲಿ ಬದುಕುವ...

ತುಮಕೂರು | ಜಗತ್ತೇ ಪ್ರೀತಿಗಾಗಿ ಹಂಬಲಿಸುತ್ತಿದೆ : ಮಲ್ಲಿಕಾ ಬಸವರಾಜು

 ಇಡೀ ಜಗತ್ತೇ ಸಾಂತ್ವಾನ ಮತ್ತು ಪ್ರೀತಿಗೆ ಹಾತೊರೆಯುತ್ತಿದೆ‌. ಪ್ರೀತಿ ಮತ್ತು ಸಂಬಂಧಗಳು ಮಾತಿನಲ್ಲಿ ಅಲ್ಲ, ಅದೊಂದು ಭಾವನೆಯಾಗಿ ಹೊರಹೊಮ್ಮಬೇಕು ಎಂದು ಲೇಖಕಿಯರ ಸಂಘದ ಅಧ್ಯಕ್ಷೆ ಮಲ್ಲಿಕಾ ಬಸವರಾಜು ಹೇಳಿದರು. ನಗರದ ಎಸ್‌ಎಸ್‌ ಪುರಂ ನಲ್ಲಿ...

ಗುಬ್ಬಿ | ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ : ಕೂದಲೆಳೆಯಲ್ಲಿ ಮಹಿಳೆ ಪಾರು

 ತೋಟದ ಸಾಲಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಹಠಾತ್ ದಾಳಿ ಮಾಡಿದ ಚಿರತೆ ಎರಡು ಮೇಕೆಗಳನ್ನು ಬಲಿ ತೆಗೆದುಕೊಂಡಿದೆ. ಮೇಕೆ ಕಾಯುತ್ತಿದ್ದ ಕುರಿಗಾಯಿ ಮಹಿಳೆ ಮೇಲೆರಗುವ ಮುನ್ನ ಸ್ಥಳದಿಂದ ಓಡಿಹೋಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ...

ತುಮಕೂರು | ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾಗೆ ಅದ್ಧೂರಿ ಸ್ವಾಗತ

ಟಿ-20 ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ನಾಯಕಿ ಟಿ.ಸಿ.ದೀಪಿಕಾ ಹಾಗೂ ರಾಜ್ಯದ ಇತರೆ ಇಬ್ಬರು ಮಹಿಳಾ ಆಟಗಾರ್ತಿಯರನ್ನು ನಗರದಲ್ಲಿ ಭಾನುವಾರ ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿ, ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದಿಂದ ಆಯೋಜಿಸಿದ್ದ...

ಗುಬ್ಬಿ | ಸಮಾಜದ ತಾಯಿ ಬೇರು ಶಿಕ್ಷಣ : ಡಿಡಿಪಿಐ ಬಾಲಗುರುಮೂರ್ತಿ

 ಗುಣಮಟ್ಟ ಶಿಕ್ಷಣ ಇಲ್ಲದ ದೇಶಗಳು ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದಿಸಿ ಇಂದಿಗೂ ಬಡ ರಾಷ್ಟ್ರಗಳ ಪಟ್ಟಿಯಲ್ಲಿವೆ. ಶಿಕ್ಷಣದ ಮೌಲ್ಯ ಕುಸಿಯದಂತೆ ಶಿಕ್ಷಣವನ್ನು ಸಮಾಜದ ತಾಯಿ ಬೇರು ಎಂಬ ಅಂಶ ಅರಿತು ಗುಣಮಟ್ಟದ ಶಿಕ್ಷಣಕ್ಕೆ ಒತ್ತು...

ಗುಬ್ಬಿ ಮ್ಯಾರಥಾನ್, ವಾಕಥಾನ್-2026 ಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

 ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಗುಬ್ಬಿ ಪಟ್ಟಣದ ವಿವೇಕಾನಂದ ಸ್ಪೋರ್ಟ್ಸ್ ಸ್ಕ್ವೇರ್ ಆಯೋಜಿಸಿದ್ದ ಗುಬ್ಬಿ ಮ್ಯಾರಥಾನ್ ವಾಕಥಾನ್-2026 ಕ್ರೀಡಾ ಕಾರ್ಯಕ್ರಮಕ್ಕೆ ಗೃಹಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಹಾಗೂ...

ತುಮಕೂರು | ಸಂಕಷ್ಟದ ಕಾಲಘಟ್ಟದಲ್ಲಿ ಸೌಹಾರ್ದ ಭಾರತ ಜನಾರ್ಪಣೆ : ಬಾ.ಹ. ರಮಾಕುಮಾರಿ

ಅಸಹಾಯಕತೆ, ಸಂಕಷ್ಟಗಳಿಂದ ರೋಸಿಹೊಗಿರುವ ಕಾಲಘಟ್ಟದಲ್ಲಿ ಬರಗೂರು ರಾಮಚಂದ್ರಪ್ಪನವರ "ಸೌಹಾರ್ದ ಭಾರತ" ಸಮಾನತೆಯ ಸ್ನೇಹಿತ ಪುಸ್ತಕ ಜನಾರ್ಪಣೆ ಮಾಡುತ್ತಿರುವುದು ಚೈತನ್ಯದಾಯಕವಾಗಿದೆ ಎಂದು ಲೇಖಕಿ ಬಾ.ಹ. ರಮಾಕುಮಾರಿ ಅಭಿಪ್ರಾಯಪಟ್ಟರು.  ಸೌಹಾರ್ದ ಕರ್ನಾಟಕ, ಬಂಡಾಯ ಸಾಹಿತ್ಯ ಸಂಘಟನೆ, ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ