ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ವರ್ಷದ ಸಂಭ್ರಮದಲ್ಲಿದೆ. ಬುದ್ಧ, ಬಸವ, ಅಂಬೇಡ್ಕರ್ ರಚಿಸಿ ಸ್ಥಾಪಿಸಿದ ಸಂವಿಧಾನದಡಿಯಲ್ಲಿ ಶೋಷಿತ, ದಮನಿತ, ದಲಿತರ ಪರವಾಗಿ ಸಾಮಾಜಿಕ ನ್ಯಾಯ ಒದಗಿಸಿ ಎಲ್ಲಾ...
ತುಮಕೂರು ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ನಗರದ ಬಿಸಿಎಂ ಇಲಾಖೆಯ ಕಚೇರಿ ಎದುರು ಮಂಗಳವಾರ (ಜ.2) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಬಿಸಿಡಬ್ಲೂ ಹಾಸ್ಟೆಲ್...
ಕನ್ನಡವೆಂಬುದು ಕೇವಲ ಬೋರ್ಡಿನಲ್ಲಿದ್ದರೆ ಸಾಲದು, ಅದು ಬದುಕಿಗೆ ಬರಬೇಕು.ಆಗ ಮಾತ್ರ ಜನ ತಮ್ಮ ತಾಯಿ ಭಾಷೆಯನ್ನು ಒಪ್ಪಿಕೊಂಡು,ಅಪ್ಪಿಕೊಳ್ಳಲು ಸಾಧ್ಯ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ...
ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಆಧರಿಸಿ ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್ ಕೆ ಅವರನ್ನು ಅಮಾನತುಗೊಳಿಸಲಾಗಿದೆ. ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಕೆ ಚಂದ್ರಶೇಖರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ನಿಲ್ದಾಣಾಧಿಕಾರಿ ಶಿವಕುಮಾರ್...
ನಮ್ಮ ಕನ್ನಡ ಭಾಷೆ ಅಳಿಯದಂತೆ ನೋಡಿಕೊಳ್ಳುವ ಶೈಕ್ಷಣಿಕ ಮತ್ತು ಶಾಸನಾತ್ಮಕ ಪ್ರಯತ್ನಗಳನ್ನು ಅವಿರತವಾಗಿ ನಡೆಸಬೇಕಾಗಿದೆ ಎಂದು ಪ್ರಖ್ಯಾತ ಕವಿ, ನಾಟಕಕಾರ ಮತ್ತು ತುಮಕೂರು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಎಚ್...
ಕುವೆಂಪು ಅವರ ಮನುಕುಲದ ಹಿತ, ಸರಳತೆ, ಲೋಕ ಕಲ್ಯಾಣ, ಅಹಿಂಸೆ ಹಾಗೂ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಸಕಾರಾತ್ಮಕ ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ...
ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...
ಪರಿಶಿಷ್ಟರಿಗೆ ಮೀಸಲಿರುವ ಯಾವುದೇ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವೇ ಇಲ್ಲ. ಯಾವುದೇ ಅಧಿಕಾರಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ತುಮಕೂರು ಶಾಸಕ ಎಸ್...
ಕರ್ನಾಟಕದಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮುಖಂಡರ ಬಂಧವನವನ್ನು ವಿರೋಧಿಸಿ ಹಾಗೂ ತುಮಕೂರು ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬರೆಸುವಂತೆ...
ಬ್ರಿಟಿಷರಿಂದ ಸ್ವಾತಂತ್ರವನ್ನು ಪಡೆಯುವುದಕ್ಕಾಗಿ 1885ರ ಡಿಸೆಂಬರ್ 28ರಂದು ಚಳವಳಿ ರೂಪದಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಸಂಘಟನೆ, ಸ್ವಾತಂತ್ರ ನಂತರದಲ್ಲಿ ಒಂದು ಪಕ್ಷವಾಗಿ ಮುಂದುವರೆದಿದೆ ಎಂದು ತುಮಕೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ತಿಳಿಸಿದರು.
ತುಮಕೂರು ಜಿಲ್ಲಾ...
ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ...