ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಐಟಂ ಹಾಡೊಂದಕ್ಕೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿರುವ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತಹಸಿಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ...
ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...
ಸಭ್ಯತೆ ಮೀರಿದ ಅಧಿಕಾರಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಲು ಶಿಫಾರಸು
ಜಿಲ್ಲಾ ಮಟ್ಟದ ಅಧಿಕಾರಿಗಳು ವಿದ್ಯಾರ್ಥಿನಿಯರೊಂದಿಗೆ ನೃತ್ಯ; ವಿರೋಧ ವ್ಯಕ್ತ
ತುಮಕೂರು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ...
'ಕತ್ತಲರಾತ್ರಿಯಲ್ಲಿ ಒಂದು ದಿನ' ಕಾರ್ಯಕ್ರಮದಲ್ಲಿ ಮೂರು ಕೃತಿಗಳ ಜನಾರ್ಪಣೆ ಮಾಡಿದ್ದು, ಈ ಮೂಲಕ ಸಾಹಿತ್ಯ ಆಸಕ್ತರಿಗೆ ಹೊಸ ಅನುಭವ ಲೋಕವನ್ನೇ ತೆರೆದಿಟ್ಟಿದ್ದಾರೆ. ಕತ್ತಲಲ್ಲೇ ಬೆಳಕಿನ ಕಿಡಿ ಉಂಟು ಎಂದು ಲೇಖಕ ಡಾ.ಪ್ರಕಾಶ್ ಮಂಟೇದ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ನಿರ್ಮಿಸಿದ ದನದ ಕೊಟ್ಟಿಗೆ ಕಾಮಗಾರಿಗೆ ಹಣ ಮಂಜೂರು ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರು. ಇದರಿಂದಾಗಿ, ಕಳೆದ 4 ವರ್ಷಗಳಿಂದ...
ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಕೆರೆಯಲ್ಲಿ ಗುರುವಾರ ನಡೆದಿದೆ.
ತಾಯಿ ವಿಜಯ ಲಕ್ಷ್ಮಿ(25), ಯಶವಂತ್ ನಾಯಕ(5), ಜಸ್ವಂತ್ ನಾಯಕ(1) ಮೃತರು.
ಕಳೆದ...
ದಲಿತ ಕುಟುಂಬವೊಂದು ತಮ್ಮ ಆಸ್ತಿಗೆ ಹದ್ದುಬಸ್ತು ಮತ್ತು ಪೋಡಿ ಮಾಡಿಕೊಡುವಂತೆ ಮನವಿ ಸಲ್ಲಿಸಿ, ವರ್ಷಾನುಗಟ್ಟಲೆ ಅಲೆದರೂ ಕೆಲಸವಾಗಿಲ್ಲ. ದಲಿತ ಕುಟುಂಬದ ಮನವಿಗೆ ಸ್ಪಂದಿಸದ ಶಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೈಜ ಹೋರಾಟಗಾರರ ವೇದಿಕೆ...
ನಾಗರಿಕರೇ ಪತ್ರಕರ್ತರಾಗುವ ಅವಕಾಶಗಳನ್ನು ಡಿಜಿಟಲ್ ಮಾಧ್ಯಮಗಳು ತೆರೆದಿಟ್ಟಿವೆ
ಸಾಮಾಜಿಕ ಮಾಧ್ಯಮ ಹಲವು ಉದ್ಯೋಗಾವಕಾಶಗಳನ್ನು ನಮ್ಮ ಮುಂದಿಟ್ಟಿದೆ
ಅರ್ಥ ಶಾಸ್ತ್ರಜ್ಞ ಡಿ ಎಂ ನಂಜುಡಪ್ಪ ಹಾಗೂ ಹನಗುಂದಿಮಠ್ ಅವರ ಅಧ್ಯಕ್ಷತೆಯ ಸಮಿತಿಗಳು ಸಲ್ಲಿಸಿರುವ ವರದಿಗಳು...
ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲಯಲ್ಲಿ ನಡೆದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದ...
ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಅಂಬೇಡ್ಕರ್ ಅವರ ಉತ್ತರಾಧಿಕಾರಿ ಎಂದರೆ ಅದು ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ಲೇಖಕ ಪ್ರೊ. ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಸ್ಪತ್ರೆ ಸಭಾಂಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ...
ಸಾಲಬಾಧೆ ಮತ್ತು ಕಿರುಕುಳದಿಂದಾಗಿ ದಂಪತಿಗಳು ತಮ್ಮ ಮೂವರು ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಸದಾಶಿವನಗರ ನಿವಾಸಿ ಗರೀಬ್ ಸಾಬ್, ಆತನ ಪತ್ನಿ ಸುಮಯ್ಯ, ಮಗಳು ಹಜೀನಾ...