ಗಡಿ ಗ್ರಾಮವಾದ ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ದಿನಾಚರಣೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ರಾಜ್ಯ...
ಪ್ರಸಕ್ತ ಕೃಷಿ ಅವಧಿಯಲ್ಲಿ ರಾಗಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ತುಮಕೂರು ಜಿಲ್ಲಾದ್ಯಂತ ಪ್ರತಿ ಕ್ವಿಂಟಲ್ ರಾಗಿಗೆ 3,846 ನಿಗದಿಯಾಗಿದ್ದು, ಅದೇ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ರಾಗಿ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸೇವೆಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರು ನ.23ರಂದು (ಇಂದು) ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
"ನಮ್ಮೆಲ್ಲರ ನ್ಯಾಯಯುತ್ತಾ ಬೇಡಿಕೆಯಾದ ಕಾಯಮತಿ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು...
ಮಹಿಳಾ ಅಧಿಕಾರಿಗಳು ಬಂದರೆ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಾರೆಂಬ ನಂಬಿಕೆ ಗುಬ್ಬಿ ತಾಲೂಕಿನಲ್ಲಿ ಹುಸಿಯಾಗಿದೆ. ಅಧಿಕಾರಿಗಳು ಕಾಸಿಲ್ಲದೆ ಯಾವ ಕೆಲಸವನ್ನೂ ಮಾಡುತ್ತಿಲ್ಲ. ನಮ್ಮ ಆರೋಪ ಸುಳ್ಳಾಗಿದ್ದರೆ ಅವರು ಬಂದು ಆಣೆ-ಪ್ರಮಾಣ ಮಾಡಲಿ ಎಂದು...
ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಓ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ...
ಜನ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26 ರಿಂದ 28 ರವರೆಗೆ ಮಹಾಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ...
ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನವನ್ನೇ ಕದ್ದೊಯ್ದು ಪೊಲೀಸರನ್ನು ಹೈರಾಣು ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು, ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾನಹಳ್ಳಿಯಲ್ಲಿ ಸಂಭವಿಸಿದ್ದು, ಮುನಿಯ ಎಂಬಾತ...
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...
ಹೆಜ್ಜೇನು ದಾಳಿಯಿಂದ ಒರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ನಡೆದಿದೆ. 47ವರ್ಷದ ವೀರಭದ್ರಯ್ಯ ಮೃತ ವ್ಯಕ್ತಿ.
ತಾಲೂಕಿನ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ...
ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...
ರೈತ– ಕಾರ್ಮಿಕ-ಜನ ವಿರೋಧಿ ನೀತಿಗಳ ಬದಲಿಸದ ಸರ್ಕಾರಗಳ ವಿರುದ್ದ ಸಿಐಟಿಯುನಿಂದ ನವೆಂಬರ್ 20ರಿಂದ 26ರವರೆಗೆ ಅರಿವಿನ ವಾರಾಚರಣೆ ಹಮ್ಮಿಕೊಂಡಿರುವುದಾಗಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.
ತುಮಕೂರು ನಗರದ ಜನ ಚಳವಳಿ ಕೇಂದ್ರದಲ್ಲಿ...