ತುಮಕೂರು

ಗುಬ್ಬಿ | ಸ್ವಾಭಿಮಾನಿ ಬದುಕಿನ ಪತ್ರಿಕೆ ಹಂಚುವ ಹುಡುಗರು : ಜಪಾನಂದ ಸ್ವಾಮೀಜಿ

 ಮಳೆ ಚಳಿ ಲೆಕ್ಕಿಸದೆ ಓದುಗರ ಮನೆ ಮನಗಳಿಗೆ ತಲುಪಿರುವ ಪತ್ರಿಕೆ ಹಂಚುವ ಹುಡುಗರ ಯೋಗಕ್ಷೇಮ ವಿಚಾರಿಸುವ ಕೆಲಸ ನಿರಂತರ ನಡೆಯಬೇಕು ಎಂದು ಪಾವಗಡ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ತಿಳಿಸಿದರು. ಗುಬ್ಬಿ...

ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಡ್ಡಿ: ಮುರಳಿಧರ ಹಾಲಪ್ಪ ಆರೋಪ

ಕೇಂದ್ರ ಸರ್ಕಾರ ಕಾರ್ಪೊರೇಟ್‌ ಸಂಸ್ಥೆಗಳಿಗೆ, ಅಂಬಾನಿ, ಅದಾನಿಗಳಿಗೆ ಸಾವಿರಾರು ಎಕರೆ ಜಮೀನು ನೀಡಿದೆ. ಆದರೆ ಸಣ್ಣಪುಟ್ಟ ತಪ್ಪುಗಳನ್ನು ಎತ್ತಿ ಹಿಡಿದು ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ...

ತುಮಕೂರು | ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ...

ತುರುವೇಕೆರೆ | ನೀರಗುಂದ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ಅಲ್ಲಪ್ಪ ಒತ್ತಾಯ

ತುರುವೇಕೆರೆ ತಾಲೂಕಿನ ನೀರಗುಂದ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲವಾರು ಕಾಮಗಾರಿಗಳನ್ನು ಕೂಡಲೇ ಪರಿಹರಿಸಿ ಎಂದು ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೂ, ಹಾಲಿ ನೀರಗುಂದ ಹಾಗೂ ಅಜ್ಜೇನಹಳ್ಳಿಯ ಸದಸ್ಯ,  ನಿವೃತ್ತ...

ಗುಬ್ಬಿ | ಡಿವೈಡರ್ ಗೆ ಡಿಕ್ಕಿ : ಹೊತ್ತಿ ಉರಿದ ಕಾರು

 ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾ.ಹೆ.73 ರಲ್ಲಿ ರಸ್ತೆ ಮಧ್ಯದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಧಗಧಗನೇ ಹೊತ್ತಿ ಹುರಿದ ಘಟನೆ ಮಧ್ಯಾಹ್ನ ನಡೆದಿದೆ. ಬೆಂಗಳೂರು...

ತುರುವೇಕೆರೆ | ಹೊಣಕೆರೆ ಗೊಲ್ಲರಹಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ

ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ ಗ್ರಾಮಸ್ಥರು ಕಂಗಾಲಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಮೊರೆ ಹೋಗಿದ್ದಾರೆ.   ಶುಕ್ರವಾರ ಸಾಯಂಕಾಲ ಹೊಣಕೆರೆ ಗೊಲ್ಲರಹಟ್ಟಿಯ ರವಿಯಣ್ಣ ಎಂಬುವವರು ತಮ್ಮ ತೋಟದಲ್ಲಿ ನೀರು...

ತುಮಕೂರು | ಸರ್ಕಾರಿ ಶಾಲೆ ಆಸ್ತಿ ಉಳಿಸಲು ಅಭಿಯಾನ : ಡಾ.ಪುರುಷೋತ್ತಮ ಬಿಳಿಮಲೆ

ಸರ್ಕಾರಿ ಶಾಲೆ ಉಳಿದರೆ ಕನ್ನಡವೂ ಉಳಿಯುತ್ತದೆ ಎಂಬ ಮಾತಿನಲ್ಲಿ ಪ್ರಾಧಿಕಾರ ವಿಶ್ವಾಸವಿಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಆಸ್ತಿ ಉಳಿಸಲು ಖಾತೆ ನೋಂದಣಿಯಾಗಿದೆಯೇ? ಎಂಬ ಬಗ್ಗೆ ಅಭಿಯಾನ ನಡೆಸಿ ಈವರೆಗೆ 17,500 ಶಾಲೆಗಳ...

ತುಮಕೂರು | ಕನ್ನಡ ಹೃದಯದ ಭಾಷೆಯಾಗಲಿ: ಡಾ. ಪುರುಷೋತ್ತಮ ಬಿಳಿಮಲೆ

ಕನ್ನಡವನ್ನು ಕೇವಲ ಸರ್ಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಬಳಕೆ...

ತುಮಕೂರು | ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಅನನ್ಯ : ಶಾಸಕ ಬಿ.ಸುರೇಶ್ ಗೌಡ

ವಿಶ್ವವಿಖ್ಯಾತ ಶಿಲ್ಪಿ, ಶ್ರೇಷ್ಠ ಭಕ್ತಿ ಮತ್ತು ಕಾಯಕ ನಿಷ್ಠೆಗೆ ಹೆಸರಾದ ಅಮರಶಿಲ್ಪಿ ಜಕಣಾಚಾರಿ ಅವರು ಭಾರತೀಯ ಶಿಲ್ಪಕಲಾ ಲೋಕಕ್ಕೆ ನೀಡಿದ ಕೊಡುಗೆ ಅನನ್ಯ ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಹೇಳಿದರು ಗುರುವಾರ...

ಗುಬ್ಬಿ | ಜ.3 ರಂದು ಚಿದಂಬರ ಸಂಭ್ರಮ

 ಕಳೆದ ಎಂಭತ್ತು ದಶಕದಿಂದ ನಿರಂತರ ಶೈಕ್ಷಣಿಕ ಸೇವೆ ನಡೆಸಿಕೊಂಡು ನಾಡಿನಾದ್ಯಂತ ಗುರುಕುಲ ಆಶ್ರಮ ಶಿಕ್ಷಣಕ್ಕೆ ಮಾನ್ಯತೆ ಪಡೆದುಕೊಂಡು ಅತ್ಯಾಧುನಿಕತೆಗೆ ತಕ್ಕಂತೆ ಶಿಕ್ಷಣ ಒದಗಿಸುವ ಚಿದಂಬರಾಶ್ರಮದ ಸೇವಾ ಸದನ ಶಿಕ್ಷಣ ಸಂಸ್ಥೆ ಚಿದಂಬರ ಸಂಭ್ರಮ-2026...

ತುಮಕೂರು | ಹೊಸ ವರ್ಷಾಚರಣೆ : ಸಾರ್ವಜನಿಕರ ಪ್ರವೇಶ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಸಂಜೆ 6 ರಿಂದ 2026ರ ಜನವರಿ 1ರ ಬೆಳಿಗ್ಗೆ 8 ಗಂಟೆಯವರೆಗೆ ಹಾಗೂ ಜನವರಿ 1ರ ಸಂಜೆ 6 ರಿಂದ ಜನವರಿ 2ರ ಬೆಳಿಗ್ಗೆ 8...

ತುಮಕೂರು | ಆಗ್ನೆಯ ಪದವೀಧರ ಕ್ಷೇತ್ರ ಚುನಾವಣೆ : ಶಶಿಹುಲಿಕುಂಟೆ ಮಠ್ ಕಾಂಗ್ರೆಸ್ ಅಭ್ಯರ್ಥಿ

ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆಯ ಅಭ್ಯಾರ್ಥಿಯಾಗಿ ಕಾಂಗ್ರೆಸ್ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ, 39 ವರ್ಷದ ಶಶಿಹುಲಿಕುಂಟೆ ಮಠ್ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷದ ಹೈಕಮಾಂಡ್ ಘೋಷಿಸಿದೆ.  ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆ...

ಈ ಹೊತ್ತಿನ ಪ್ರಮುಖ ಸುದ್ದಿ