ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಮಹಿಳೆಯನ್ನು ಯುವಕನೋರ್ವ ಕೊಲೆಗೈದು ಪರಾರಿಯಾಗಿರುವ ಘಟನೆ ಬುಧವಾರ ಸಂಜೆ ನೆಡೆದಿದೆ.
ಸಂಜೆ ವೇಳೆ ದನ ಹೊಡೆದುಕೊಂಡು ಬರಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುವಕನೋರ್ವ ಹಿಂಬಾಲಿಸಿದ್ದು, ಕಲ್ಲಿನಿಂದ ತಲೆ...
ಬಿಜೆಪಿಯೊಂದಿಗೆ ಜೆಡಿಎಸ್ ಮಾಡಿಕೊಂಡಿರುವ ಮೈತ್ರಿಯಿಂದ ಬೇಸತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವುದಾಗಿ ಮಾಜಿ ಶಾಸಕ ಎಸ್ ಶಫಿ ಅಹಮದ್ ಹೇಳಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಮುಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು...
ಗಾಂಧಿಯವರನ್ನು ವಿರೋಧಿಸುವ ಶಕ್ತಿಗಳು ಇಂದು ವಿಜೃಂಭಿಸುತ್ತಿವೆ. ಯುವಕರಲ್ಲಿ ಗಾಂಧೀಜಿ ಕುರಿತು ಹಲವು ಸುಳ್ಳುಗಳನ್ನು ಬಿತ್ತಲಾಗುತ್ತಿದೆ. ಇಂತಹ ವಿಷಮ ಪರಿಸ್ಥಿಯಲ್ಲಿ ಗಾಂಧಿಯನ್ನು ಯುವಜನತೆಗೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಲೇಖಕ ರವಿಕುಮಾರ್...
ಇಸ್ರೇಲ್ ಯುದ್ಧ ನಿಲ್ಲಿಸಿ, ಜನರ ಜೀವ ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ, ಸಿಪಿಐ, ಪ್ರಗತಿಪರ ಮುಖಂಡರ ವಿರುದ್ಧ ತುಮಕೂರಿನ ಪೊಲೀಸರು ಸ್ವಯಂ ಪ್ರೇರಿತರಾಗಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಸ್ರೇಲ್ -ಹಮಾಸ್...
ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ...
ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ.
ಆರೋಪಿ ರಮೇಶ್, ತನ್ನ ತಂದೆಯ...
ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು, ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ತುಮಕೂರು ವಿಶ್ವವಿದ್ಯಾಲಯ ಕುಲಪತಿ ಡಾ ಎಂ ವೆಂಕಟೇಶ್ವರಲು ತಿಳಿಸಿದರು.
ತುಮಕೂರು ನಗರದ ಬಾಲಭವನದಲ್ಲಿ ಕರುನಾಡ ವಿಜಯಸೇನೆಯ...
ಕಳೆದ ಒಂಭತ್ತು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದಿರುವುದಾಗಿ ಯುವತಿಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಗುಬ್ಬಿ ತಾಲೂಕಿನ ಬೊಮ್ಮೇನಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ,...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಎಸ್...
ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ...