ರಾಜ್ಯದ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸಲಾಗುತ್ತಿದೆ. ಜೊತೆಗೆ, ಪ್ರೋತ್ಸಾಹ ಧನವನ್ನು 2 ರೂ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು ತಿಳಿಸಿದ್ದಾರೆ.
ಮಧುಗಿರಿಯ...
ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಕೀಲು ಮತ್ತು ಮೂಳೆ ತಜ್ಞರೂ ಆಗಿರುವ ಶಾಸಕ ಡಾ. ರಂಗನಾಥ್ ತಮ್ಮ ವೈದ್ಯ ಮಿತ್ರರೊಂದಿಗೆ ಸೇರಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ...
ತುಮಕೂರು ಜಿಲ್ಲೆಯಾದ್ಯಂತ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು, ಮಹಾ ನಗರಪಾಲಿಕೆ ವ್ಯಾಪ್ತಿಯ ಪರಿಸ್ಥಿತಿಯ ಗಂಭೀರತೆ ಅರಿತು ಅಧಿಕಾರಿಗಳು ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯ ಪ್ರವಾಸಿ...
ಚರಂಡಿ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ನಡುವೆ ಹೊಡೆದಾಟ ನಡೆದಿದ್ದು, ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ. ವಸಂತಕುಮಾರ್...
ದಲಿತ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರೇ ಹತ್ಯೆಗೈದಿರುವ ಮರ್ಯಾದಾಗೇಡು ಹತ್ಯೆ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಣ್ಣ ಸೇರಿ ಕೊಲೆ ಮಾಡಿದ್ದಾರೆ.
ತಾಲೂಕಿನ...
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿ ಪಕ್ಕದಲ್ಲೇ ಇದ್ದ ಎಟಿಎಂಗೆ ಕಳ್ಳರು ಕನ್ನ ಹಾಕಿ 2.90 ಲಕ್ಷ ರೂಪಾಯಿ ದೂಚಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಬಿ.ಎಸ್ ರಸ್ತೆಯಲ್ಲಿ ಎಸ್‌ಪಿ ಕಚೇರಿ...
ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ತುಮಕೂರು-ಕೊರಟಗೆರೆ ರಸ್ತೆಯಲ್ಲಿ ನಡೆದಿದೆ.
ಆಂಧ್ರದಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ...
ಪರಮೇಶ್ವರ್ ಜಾತಿಯಿಂದ ದಲಿತರಾದರೂ, ತಳಮಟ್ಟದ ದಲಿತರೊಂದಿಗೆ ಹೆಚ್ಚು ಬೆರೆತವರಲ್ಲ. ಮಠಗಳು, ಸ್ವಾಮೀಜಿಗಳು, ದೇವಸ್ಥಾನಗಳು, ಪೂಜೆ-ಪುನಸ್ಕಾರಗಳನ್ನು ಹೆಚ್ಚು ನಂಬುವ ಮತ್ತು ಪಾಲಿಸುವ ಮೂಲಕ ನವಬ್ರಾಹ್ಮಣರಾಗುವತ್ತ ಚಿತ್ತ ಹರಿಸಿದವರು
ಈ ಬಾರಿಯ ಚುನಾವಣೆಯಲ್ಲಿ ಡಾ. ಜಿ. ಪರಮೇಶ್ವರ್,...
ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ನೂಕು ನುಗ್ಗಲು ಆರಂಭವಾದ ಹಿನ್ನೆಲೆಯಲ್ಲಿ ಹಲವಾರು ಭಕ್ತರ ಕಾಲುಗಳು ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದ ರಾಮಲಿಂಗೇಶ್ವರ ಹಾಗೂ...
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಜೋಡುಗಟ್ಟೆ ಗ್ರಾಮದಲ್ಲಿ ಸೋಮವಾರ ದನಗಳ ಸಂತೆಯಲ್ಲಿ ರೈತರು ಖರೀದಿಸಿದ್ದ ಜಾನುವಾರು ಸಾಗಿಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ವಾಹನ ಸಹಿತ ರೈತರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಶಾಸಕ ಎಂ.ಟಿ.ಕೃಷ್ಣಪ್ಪ ಬಜರಂಗದಳದ...
ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದೌಡಾಯಿಸಿದರೆ, ವೈದ್ಯರ ಬದಲಾಗಿ ಡಿ ಗ್ರೂಪ್ ನೌಕರ ಚಿಕಿತ್ಸೆ ನೀಡುತ್ತಿದ್ದಾರೆಂಬ ಆರೋಪ ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ.
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಾರ್ವಜನಿಕರು ಆಕ್ರೋಶ...