ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು ಶಿಕ್ಷಣ ಅಭ್ಯಾಸವಾಗಿ ನೋಡಿದ್ದಾರೆ. ಇವೆರಡನ್ನೂ ಒಂದೇ ಪುಸ್ತಕದಲ್ಲಿ ತರುವುದು ಬಹಳ ವಿಶಿಷ್ಟವಾಗಿದೆ. ಇದು ಶಿಕ್ಷಕರಿಗೆ ಮತ್ತು ಮಹತ್ವಾಕಾಂಕ್ಷಿ ಶಿಕ್ಷಕರಿಗೆ ಸಮಗ್ರ...
ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ಹಿಂದೂ ಮತ್ತು ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ...
ರಾಜ್ಯದ ಎಸ್ಸಿ ಎಸ್ಟಿ ಸಮುದಾಯದ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುಬ್ಬಿ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬೇಡಿಕೆ ಪತ್ರವನ್ನು ತಾಲ್ಲೂಕು...
ತುಮಕೂರು ಜಿಲ್ಲಾಡಳಿತದಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ:...
ಗುಬ್ಬಿ ತಾಲ್ಲೂಕಿನ ಜಿ. ಹರಿವೇಸಂದ್ರ ಗ್ರಾಮದಲ್ಲಿ ಮೆದುಳು ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿ ಮನೆಗೆ ಭೇಟಿ ನೀಡಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅನುದಾನ ಕೊಡಿಸುವ ಜೊತೆಗೆ ಆರೋಗ್ಯ...
ಜಗತ್ತು ತಂತ್ರಜ್ಞಾನಗಳ ಹಿಂದೆ ಓಡುತ್ತಿದೆ. ಎಐ ಇಡೀ ಜಗತ್ತನ್ನೇ ಆಳುತ್ತಿದೆ. ಆದರೆ, ಜನರಲ್ಲಿನ ಮೌಢ್ಯ ಮಾತ್ರ ಇನ್ನೂ ಸಾಮಾಜಿಕ ಪಿಡುಗಾಗಿ ಉಳಿದಿದೆ. ಮುಟ್ಟು ಮೈಲಿಗೆ, ಮುಟ್ಟಾದ ಹೆಣ್ಣುಮಕ್ಕಳು ಓಡಾಡುವುದರಿಂದ ದೇವರಿಗೆ ಮೈಲಿಗೆಯಾಗುತ್ತದೆ ಎಂದು...
ವಿದ್ಯಾರ್ಥಿಗಳು ತಾವು ಭವಿಷ್ಯದಲ್ಲಿ ಏನು ಮಾಡಬೇಕು, ಏನಾಗಬೇಕು, ಯಾವ ಹುದ್ದೆಗೇರಬೇಕು ಎಂಬುದರ ಬಗ್ಗೆ ದೃಢ ನಿರ್ಧಾರ ಕೈಗೊಂಡು, ತಮ್ಮ ಗುರಿಯತ್ತ ಕಾರ್ಯ ಪ್ರವೃತ್ತರಾಗಬೇಕು. ಆಗ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂದು ತಿಪಟೂರು ಉಪವಿಭಾಗಾಧಿಕಾರಿ...
ತುಮಕೂರು ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಿಂಗ ಸೂಕ್ಷ್ಮತೆಯಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಿವಿಮಾತು ಹೇಳಿದ್ದಾರೆ.
ಜಿಲ್ಲೆಯ ಬಾಲಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ...
ಹೆಣ್ಣಿನಲ್ಲಿನ ಭಯವನ್ನು ಅವಳಿಗೆ ಬಳುವಳಿಯಾಗಿ ಕೊಡುತ್ತ ಬಂದಿರುವುದು ಹೆಣ್ಣೇ ಹೊರತು, ಗಂಡಲ್ಲ. ಮಹಿಳೆಯರು ತಮ್ಮಲ್ಲಿನ ದ್ವಂದ್ವ ಮತ್ತು ಭಯ ಬಿಟ್ಟು ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆಯಬೇಕು. ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು ಎಂದು ರಾಜ್ಯ...
ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ ಪಾವನ. ಎಸ್ (ಪಾವನ ಭೂಮಿ) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಕವತ್ರಿ ಪಾವನ ಭೂಮಿ ಅವರ ಕವಿತೆಗಳನ್ನು ಓದುವ ಮೂಲಕ...
ತುಮಕೂರು ನಗರದ ಪ್ರಸಿದ್ದ ಅಂತರಾಷ್ಟ್ರೀಯ ಭರತನಾಟ್ಯ ಕಲಾವಿದೆ, ಸ್ವರವಿ ಆರ್ಟ್ಸ್ ಫೌಂಡೇಶನ್ ಸಂಸ್ಥಾಪಕಿ ಹಾಗೂ ಕಲಾತ್ಮಕ ನಿರ್ದೇಶಕಿ, ವಿದುಷಿ ವರ್ಷ ರವಿಪ್ರಕಾಶ ಅವರು ಪಾರಂಪರ್ಯ ಕಲಾತ್ಮಕತೆ ಮತ್ತು ತಂತ್ರಜ್ಞಾನದ ಅದ್ಭುತ ಸಂಯೋಜನೆಯ ಮೂಲಕ...