ತುಮಕೂರು

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಡಿಸಿ ಕರೆ

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ...

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನರು

 ಹಲವಾರು ದಿನಗಳಿಂದ ಜನರಿಗೆ, ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಬೋನಿಗೆ ಕೆಡುವುದರಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.  ತಾಲೂಕಿನ ಮಲ್ಲಾಘಟ್ಟ, ದೊಡ್ಡಾಘಟ್ಟ, ಆನೇಕೆರೆ, ಯಡೇಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿರತೆಯ ಕಾಟ ಅತಿಯಾಗಿತ್ತು. ಮೊನ್ನೆಯಷ್ಠೇ ಯಡೇಹಳ್ಳಿಯ...

ತುರುವೇಕೆರೆ | ಗಂಧದ ಮರ ಕಡಿದ ನಾಲ್ವರ ಬಂಧನ

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಬಡಗರಹಳ್ಳಿ ಗ್ರಾಮದ ತೋಟ ಸಾಲುಗಳಲ್ಲಿದ್ದ ಗಂಧದ ಮರಗಳನ್ನು ಕಡಿದು ಮಾರಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ.   ತಾಲ್ಲೂಕಿನ ಎ.ಹೊಸಹಳ್ಳಿ ಗ್ರಾಮದ ನಿವಾಸಿ ಹನುಮಯ್ಯ (58),...

ಇತಿಹಾಸದ ಪುಟ ಸೇರಿದ ʼಅಂಬೇಡ್ಕರ್ ಗೀತೆʼಗಳು: ಪ್ರಶಂಸೆ ಗಳಿಸಿದ ಟೈಗರ್ ನಾಗ್

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣದ 69ನೇ ವರ್ಷದ ನೆನಪಿಗಾಗಿ, ಆಧುನಿಕ ತಂತ್ರಜ್ಞಾನ ಬಳಸಿ 69 ಅಂಬೇಡ್ಕರ್...

ತುಮಕೂರು | ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ:‌ ಡಾ. ಜಿ ಪರಮೇಶ್ವರ್

ನಗರೀಕರಣದಲ್ಲಿ ಸ್ಲಂಗಳ ವಾತಾವರಣ ಬದಲಾಗಬೇಕು. ಹಾಗಾಗಿ ‌ಕಾಂಗ್ರೆಸ್ ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ‌ ಎಂದು ತುಮಕೂರು ಜಿಲ್ಲಾ ಉಸ್ತುವಾರು ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದರು. ತುಮಕೂರು ನಗರ...

ತುಮಕೂರು | ಭಾರತದಲ್ಲಿ ಅಲ್ಪಸಂಖ್ಯಾತರ ʼಸಾಂವಿಧಾನಿಕ ಹಕ್ಕುಗಳು – ದಾಳಿಗಳುʼ ಕುರಿತ ವಿಚಾರ ಸಂಕಿರಣ

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಮೇಲೆ ಅಳುವ ಸರ್ಕಾರಗಳೇ ಧಮನಕ್ಕೆ ನಿಂತಿವೆ. ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡಿ ಒಂದು ರಾಜ್ಯಾಧಿಕಾರ ಹಿಡಿಯುವ ಪಕ್ಷದ ನಡೆಯನ್ನು ಜನತೆ ಗಮನಿಸಬೆಕು. ಸಂವಿಧಾನಿಕ ಹುದ್ದೆಯಲ್ಲಿರುವ ದೇಶದ ಪ್ರಧಾನ ಮಂತ್ರಿಗಳೇ...

ತುಮಕೂರು | ಚಳಿಗಾಲ ಅಧಿವೇಶನದಲ್ಲಿ ಸ್ಲಂ ಜನರ ಬೇಡಿಕೆ ಈಡೇರಿಕೆಗೆ ಆಗ್ರಹಿಸಲು, ಬೆಳಗಾವಿ ಚಲೋ

ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಸ್ಲಂ ಜನರ ಬೇಡಿಕೆ ಈಡೇರಿಸಲು ಒತ್ತಾಯಿಸಿ ತುಮಕೂರು ಸ್ಲಂ ಸಮಿತಿಯಿಂದ 500ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಪ್ರತಿಟಿಭಟನಾ ಸಭೆ ನಡೆಸಲು ಬೆಳಗಾವಿ ಚಲೋ ನಡೆಸುವುದಾಗಿ...

ಮಧುಗಿರಿ | ಸರ್ವರಿಗೂ ಸಮಾನತೆ ಕಲ್ಪಿಸಿದ ಮಾನವತಾವಾದಿ ಅಂಬೇಡ್ಕರ್ : ಪಿಎಸ್ಐ ಚಂದ್ರಶೇಖರ್

ಭಾರತ ದೇಶದಲ್ಲಿ ಕೋಟ್ಯಂತರ ಶೋಷಿತ ವರ್ಗಗಳಿಗೆ ನ್ಯಾಯ ಸಿಗುವಂತಹ ಸಂವಿಧಾನವನ್ನು ರಚನೆ ಮಾಡಿ ಸರ್ವರಿಗೂ ಸಮಾನತೆಯ ಹಕ್ಕುಗಳನ್ನು ನೀಡುವಲ್ಲಿ ಶ್ರಮಿಸಿದ ಮಹಾ ಮಾನವತಾವಾದಿ ನಾಯಕರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಎಂದು ಪಿಎಸ್ಐ...

ತುಮಕೂರು | ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಒ ಆಗ್ರಹ

ತುಮಕೂರು ತಾಲೂಕಿನ ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ ನಡೆಯಿತು. "ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ" ಎಂದು ಹಳ್ಳಿಯ...

ಗುಬ್ಬಿ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಬಿ.ನಂಜುಂಡಸ್ವಾಮಿ ಆಯ್ಕೆ

 ವೃತ್ತಿಯಲ್ಲಿ ಆಯುರ್ವೇದ ವೈದ್ಯ ಪ್ರವೃತ್ತಿಯಲ್ಲಿ ಇತಿಹಾಸ ಸಂಶೋಧಕ ಡಾ.ಬಿ.ನಂಜುಂಡಸ್ವಾಮಿ ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲೆ ಮರೆ ಕಾಯಂತಹ ಸಾಹಿತ್ಯ ಕೃಷಿಕನಿಗೆ ಸಂದ ಗೌರವ ಇದಾಗಿದೆ. ಗುಬ್ಬಿ ತಾಲ್ಲೂಕು ಕನ್ನಡ ಸಾಹಿತ್ಯ...

ಗುಬ್ಬಿ | ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿದ ಗ್ಯಾಸ್ ಬಾಬು

 ಎಲ್ಲೆಡೆ ನಾಯಿಗಳ ಹಾವಳಿ ಎಂಬ ಮಾತುಗಳು ಹೆಚ್ಚಾದ ಹಿನ್ನಲೆ ಶ್ವಾನ ಪ್ರಿಯ ಪಿ.ಬಿ.ಚಂದ್ರಶೇಖರಬಾಬು ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಪ್ರತಿ ವಾರ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.  ಪ್ರಾಣಿ ಪ್ರೇಮ ಮೈಗೂಡಿಸಿಕೊಂಡ ಬಾಬಣ್ಣ ಬೀದಿ ನಾಯಿಗಳನ್ನು...

ಗುಬ್ಬಿ | ಸಾಹಿತ್ಯಾಭಿರುಚಿ ಯುವಕರು ಮೈಗೂಡಿಸಿಕೊಳ್ಳಬೇಕು : ಎಸ್.ಆರ್.ಶ್ರೀನಿವಾಸ್

 ಸಾಹಿತ್ಯ ಕ್ಷೇತ್ರದಲ್ಲಿ ಯುವಕರು ಹೆಚ್ಚಾಗಿ ತೊಡಗಿಕೊಂಡಾಗ ಸಾಹಿತ್ಯ ಲೋಕ ಮತ್ತಷ್ಟು ಉತ್ತೇಜನಗೊಳ್ಳುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರಲ್ಲಿ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ