ರೈತನ ಕೃಷಿ ಬದುಕಿನ ಮತ್ತೊಂದು ಆರ್ಥಿಕ ಸ್ವಾವಲಂಬಿತನಕ್ಕೆ ಹೈನುಗಾರಿಕೆ ಪ್ರಸ್ತುತ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ರೈತನ ಸಣ್ಣ ಉದ್ಯಮವಾಗಿ ಹೈನುಗಾರಿಕೆ ಹೆಗ್ಗಳಿಕೆ ಪಡೆದಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ತಾಲ್ಲೂಕಿನ ಸಿ.ಎಸ್.ಪುರ...
ಹೇಮಾವತಿ ನೀರು ಹರಿದು ತುಂಬಿದ ಕಸಬ ಹೋಬಳಿ ಲಕ್ಕೇನಹಳ್ಳಿ ಕೆರೆಗೆ ಗಂಗಾಪೂಜೆ ಸಲ್ಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಗ್ರಾಮ ದೇವರು ತುಳಸಿಕಟ್ಟೆ ಶ್ರೀ ರಂಗನಾಥಸ್ವಾಮಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಲಕ್ಕೇನಹಳ್ಳಿ ಕೆರೆಯ ಕೋಡಿಯವರೆಗೆ ತುಳಸಿಕಟ್ಟೆ...
ಆಧುನಿಕತೆ ಬೆಳೆದಂತೆ ಶಿಕ್ಷಣಕ್ಕೆ ಹೆಚ್ಚಿನ ಮಾನ್ಯತೆ ದೊರೆತಿದೆ. ಈ ನಿಟ್ಟಿನಲ್ಲಿ ಅಂಕ ಗಳಿಕೆಗೆ ಹೆಚ್ಚಿನ ಪ್ರಾಧಾನ್ಯತೆ ದೊರಕಿದೆ. ಸಾಮಾನ್ಯ ಮೀಸಲಿಗೆ ಶೇಕಡಾ 98 ಕ್ಕೆ ನಿಂತಿದೆ. ಪರಿಶಿಷ್ಟ ವರ್ಗಕ್ಕೆ 92 ಕ್ಕೆ ಬಂದಿದೆ....
ಕುಣಿಗಲ್ ಶಾಸಕ ರಂಗನಾಥ್ ಅವರೊಟ್ಟಿಗೆ ಖಾಸಗಿ ವಿಚಾರವಾಗಿ ದೆಹಲಿಗೆ ತೆರಳಿದ್ದಕ್ಕೆ ಮಾಧ್ಯಮದಲ್ಲಿ ಬೇರೆ ರೀತಿ ಬಿಂಬಿತವಾಗಿದೆ. ನಾವಿಬ್ಬರೇ ಮುಖ್ಯಮಂತ್ರಿ ಬದಲಿಸುವಷ್ಟು ಶಕ್ತಿ ಇದೆಯೇ. ಊಹಾಪೋಹಕ್ಕೆ ಕಿವಿಕೊಡುವ ಅಗತ್ಯವಿಲ್ಲ. ನಾನು ಯಾಾವ ಬಣವೂ ಅಲ್ಲ....
ಯುವಜನರು ತಮ್ಮ ಅಭಿಪ್ರಾಯಗಳನ್ನು ಹೇಳುವುದು ಬಹಳ ಮುಖ್ಯವಾಗಿದೆ, ಅದು ಸರಿಯಿರಲಿ ಅಥವಾ ತಪ್ಪಾಗಲಿ ಮಾತನಾಡುವುದು ಇಂದಿನ ಅಗತ್ಯವಾಗಿದೆ. ರಾಜ್ಯದಲ್ಲಿ ಯುವಜನ ಆಯೋಗ ರಚನೆಯಾಗಬೇಕು ಎಂದು ಸಾಹಿತಿ ಜನಾರ್ದನ್ ಕೆಸರಗದ್ದೆ ಒತ್ತಾಯಿಸಿದರು
ತುಮಕೂರು ವಿವಿಯ ಸರ್.ಎಂ...
ಸರ್ಕಾರದ, ಪ್ರಾಧಿಕಾರದ ಲೇಔಟ್‌ಗಳಲ್ಲಿ ಕಾರ್ಯನಿರತ ಪತ್ರಕರ್ತರು ಪೂರ್ಣಪ್ರಮಾಣದಲ್ಲಿ ನಿವೇಶನಗಳನ್ನು ಪಡೆಯಲು ಸಾಧ್ಯವಿಲ್ಲವೆಂಬುದು ವಾಸ್ತವ ಸಂಗತಿಯಾಗಿದ್ದು, ಪತ್ರಕರ್ತರಿಗೆ ಪ್ರತ್ಯೇಕ ಗೃಹ ನಿರ್ಮಾಣ ಸಹಕಾರ ಸಂಘರಚಿಸಿ ಸರ್ಕಾರದ ಜಾಗ ಮಂಜೂರು ಮಾಡಿಸಿಕೊಂಡು ನಿವೇಶನವನ್ನು ಹೊಂದುವಂತೆ ಶಾಸಕ...
ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಸ್ಥಳೀಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಈ ಶಾಲೆಯ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಶಾಲೆಯ ಹಿರಿಯವಿದ್ಯಾರ್ಧಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದೊಡ್ಡೇರಿ ಸಿದ್ದರಾಮಣ್ಣ...
21 ನೇ ಶತಮಾನ ರಾಜಕೀಯ ಮತ್ತು ಧಾರ್ಮಿಕತೆಯಿಂದ ಗುರಿತಿಸಿಕೊಳ್ಳಬಾರದು. ಬದಲಾಗಿ ವಿಜ್ಞಾನ ಮತ್ತು ಆಧ್ಯಾತ್ಮದಿಂದ ಪ್ರೇರಣೆಗೊಳ್ಳಬೇಕು. ಭಾರತ ದೇಶವು ಬೇರೆಲ್ಲ ದೇಶಗಳಿಗಿಂತ ತನ್ನ ಧಾರ್ಮಿಕ, ಸಾಂಸ್ಕೃತಿಕ, ಭಾಷೆ, ಸಂವಿಧಾನದಲ್ಲಿ ವೈವಿಧ್ಯತೆಯಿಂದ ಗುರುತಿಸಿಕೊಂಡಿದೆ. ಹಾಗೆ...
ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯ ಬಾತೃತ್ವದ ಮಾನವ ಘನತೆ ಹಾಗೂ ಸಾಮಾಜಿಕ ನ್ಯಾಯವನ್ನು ಒಳಗೊಂಡ ಆಶಯಗಳನ್ನು ಸಂವಿಧಾನ ಹೊಂದಿದ್ದು ಈ ಆಶಯವನ್ನು ತುಮಕೂರಿನಲ್ಲಿ ಜನರ ಮನ-ಮನೆಗಳಿಗೆ ತಲುಪಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿ ಮಾಡಲು...
ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ನವೆಂಬರ್ 22ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 14...
ಕರ್ನಾಟಕ ಪ್ರಾಂತ ರೈತ ಸಂಘದ ತುಮಕೂರು ಜಿಲ್ಲಾ ಸಂಚಾಲಕ ಸಂಗಾತಿ ಸಿ.ಅಜ್ಜಪ್ಪ ಅವರು ನಿಧನರಾಗಿದ್ದಾರೆ. ಅವರಿಗೆ (75 ವರ್ಷ), ಅಜ್ಜಪ್ಪ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗು ಅಪಾರ ಸಂಗಾತಿಗಳನ್ನು ಅಗಲಿದ್ದಾರೆ.
ಮೂಲತಃ...
ಸರ್ಕಾರಿ ಜಮೀನು ಹಾಗೆಯೇ ಇಡುವಳಿ ಜಮೀನಿನಲ್ಲೂ ಸೃಷ್ಟಿಯಾಗಿದ್ದ ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮವಾಗಿ ರಚನೆ ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಟ್ಟ ಎರಡು ತಿಂಗಳ ಶ್ರಮದ ಫಲವಾಗಿ 300 ಕ್ಕೂ...