ತುಮಕೂರು

ತುಮಕೂರು ನಗರದಲ್ಲಿ ನ.17 ರಿಂದ ನಾಟಕೋತ್ಸವ : ಸತೀಶ್ ತಿಪಟೂರು

ಶಿಕ್ಷಣದಲ್ಲಿ ರಂಗಸಾಧ್ಯತೆಗಳನ್ನು ನಿರಂತರವಾಗಿ ಅನ್ವೇಷಿಸುತ್ತಿರುವ ರಂಗಾಯಣವು ಈ ಬಾರಿ ನಾಟಕೋತ್ಸವವನ್ನು ನವೆಂಬರ್ 17 ರಿಂದ 21ರವರೆಗೆ ತುಮಕೂರು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸುತ್ತಿದೆ ಎಂದು ಮೈಸೂರು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು...

ತುಮಕೂರು | ಧೈರ್ಯ, ದೇಶಭಕ್ತಿ, ಸ್ವಾಭಿಮಾನದ ಸಂಕೇತವೇ ಒನಕೆ ಓಬವ್ವ : ಜಿಲ್ಲಾಧಿಕಾರಿ

 ಧೈರ್ಯ, ದೇಶಭಕ್ತಿ ಮತ್ತು ಮಹಿಳಾ ಶೌರ್ಯದ ಸಂಕೇತವೇ ಒನಕೆ ಓಬವ್ವ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು.   ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ...

ತುಮಕೂರು | ರಾಜ್ಯದಲ್ಲಿ ಆರ್ ಎಸ್ಎಸ್ ಬ್ಯಾನ್ ಮಾಡಲು ಡಿಎಸ್ಎಸ್ ಒತ್ತಾಯ

ಸಂವಿಧಾನ ಬದ್ದ ನೊಂದಾಯಿತ ಸಂಸ್ಥೆಯಲ್ಲದ ಆರ್.ಎಸ್.ಎಸ್‌ನ್ನು ದೇಶದಲ್ಲಿ ಬ್ಯಾನ್ ಮಾಡಬೇಕು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ,ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಶೂ ಎಸದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು...

ಗುಬ್ಬಿ | ತಾರ್ಕಿಕ ಅಂತ್ಯ ಕಾಣದ ಕೇಶಿಪ್ ರಸ್ತೆ ಟೋಲ್ ; ರೈತ ಪರ ತೀರ್ಮಾನಕ್ಕೆ ಬದ್ಧ : ಶಾಸಕ ಶ್ರೀನಿವಾಸ್

ಗುಬ್ಬಿ  ತಾಲ್ಲೂಕಿನ ಜಿ.ಹೊಸಹಳ್ಳಿ ಬಳಿ ಆರಂಭವಾದ ಟೋಲ್ ತೆರಿಗೆ ಸಂಗ್ರಹಕ್ಕೆ ಎರಡು ಬಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಂದ 15 ದಿನ ಗಡುವು ಪಡೆದಿದ್ದ ಶಾಸಕ ಎಸ್.ಆರ್.ಶ್ರೀನಿವಾಸ್ ಸೋಮವಾರ ಮುಕ್ತ ಚರ್ಚೆಗೆ ಸಭೆ...

ತುಮಕೂರು | ಮದ್ಯದ ಅಂಗಡಿ ಪರವಾನಿಗೆ ನೀಡಲು ಮಹಿಳಾ ಗ್ರಾಮ ಸಭೆಗಳ ಒಪ್ಪೆಗೆ ಕಡ್ಡಾಯಕ್ಕೆ ಒತ್ತಾಯ

 ಮದ್ಯದ ಅಂಗಡಿ ಪರವಾನಿಗೆ ನೀಡಲು ಮಹಿಳಾ ಗ್ರಾಮ ಸಭೆಗಳ ಒಪ್ಪಿಗೆ ಕಡ್ಡಾಯವಾಗಿ ಪಡೆಯುವಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ - ಕರ್ನಾಟಕ ಸಂಘಟನೆಯಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸರಕಾರ ಮದ್ಯ...

ಗುಬ್ಬಿ | ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿಯಬೇಕು : ಪಲ್ಲವಿ

ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಂಡು ಕಾನೂನು ರೀತಿಯಲ್ಲಿ ತಮಗೆ ದೊರೆಯುವ ಅನುಕೂಲಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕಿ ಪಲ್ಲವಿ ಕರೆ ನೀಡಿದರು.  ಪಟ್ಟಣದ ಹೊರವಲಯದ ಶ್ರೀ ಚಿದಂಬರಾಶ್ರಮ...

ಗುಬ್ಬಿ | ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ : ಕಳ್ಳಿಪಾಳ್ಯ ಲೋಕೇಶ್

ಗ್ರಾಮೀಣ ಭಾಗದ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಮೊದಲು ಪೋಷಕರು ಗುರುತಿಸಬೇಕು. ನಂತರ ಶಿಕ್ಷಕ ವರ್ಗ ಪ್ರತಿಭೆಗೆ ಸೂಕ್ತ ವೇದಿಕೆ ಸೃಷ್ಟಿಸಿ ಉತ್ತಮ ಕಲಾವಿದರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ಎಪಿಎಂಸಿ ಮಾಜಿ...

ತುಮಕೂರು | ಶಿಕ್ಷಣದಿಂದ ಮಾತ್ರ ದೇಶ ಬಲಿಷ್ಠ : ಡಾ. ಜಿ.ಪರಮೇಶ್ವರ

ದೇಶ ಬಲಿಷ್ಠವಾಗಲು ಶಿಕ್ಷಣವೊಂದೇ ಶಕ್ತಿ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅಭಿಪ್ರಾಯಪಟ್ಟರು ಬಿದರಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರತಿವರ್ಷ...

ತುಮಕೂರು | ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ : ಥಾವರ್‌ಚಂದ್ ಗೆಹ್ಲೋಟ್

ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದರು  ತುಮಕೂರು ಜಿಲ್ಲೆಯ ಬಿದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡ’ಗಳನ್ನು...

ಗ್ರೇಟರ್ ತುಮಕೂರು ಪ್ರಸ್ತಾವನೆ ಸಲ್ಲಿಸಲು ಚಿಂತನೆ : ಸಚಿವ ಡಾ. ಜಿ.ಪರಮೇಶ್ವರ

 ತುಮಕೂರು ಮತ್ತಷ್ಟು ಅಭಿವೃದ್ಧಿ ಆಗಬೇಕಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಘೋಷಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.  ತುಮಕೂರು ನಗರದ ಜಿಲ್ಲಾಸ್ಪತ್ರೆ...

ತಿಪಟೂರು | ಎರಡು ಸಾವಿರ ವರ್ಷಗಳಿಂದ ದೇವಸ್ಥಾನದ ಗರ್ಭಗುಡಿಯಿಂದ ಬಾಗಿಲ ವರೆಗೂ ಮೀಸಲಾತಿಯಿದೆ : ಡಾ. ಎಚ್. ವಿ. ವಾಸು

ಮೀಸಲಾತಿ ಕುರಿತು ಈ ದೇಶದಲ್ಲಿ ಬಹಳ ದೊಡ್ಡ ತಪ್ಪು ಅಭಿಪ್ರಾಯವಿದೆ‌. ಸಮಾಜದಲ್ಲಿ ಮಾತ್ರವಲ್ಲ ಸರ್ಕಾರದಲ್ಲೂ ಬೇರೆ ಬೇರೆ ರೀತಿಯ ಅಭಿವ್ಯಕ್ತಿ ಮೀಸಲಾತಿ ಕುರಿತಾಗಿದೆ. ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಮೀಸಲಾತಿ ಇದೆ....

ಗುಬ್ಬಿ | ಕಾಲುಗಳು ಕಳೆದುಕೊಂಡ ಬೀದಿ ನಾಯಿಗೆ ಚಿಕಿತ್ಸೆ ಕೊಡಿಸಿದ ಗ್ಯಾಸ್ ಬಾಬು

 ಎರಡು ದಿನಗಳ ಹಿಂದೆ ಪಟ್ಟಣದ ಮಹಾಲಕ್ಷ್ಮೀನಗರ ಬಡಾವಣೆಯಲ್ಲಿ ವಾಹನವೊಂದು ಗುದ್ದಿದ ಅಪಘಾತದಲ್ಲಿ ಹಿಂಬದಿಯ ಎರಡು ಕಾಲು ಕಳೆದುಕೊಂಡ ಬೀದಿ ನಾಯಿಯ ರೋಧನೆಗೆ ಕೂಡಲೇ ಸ್ಪಂದಿಸಿದ ಪ್ರಾಣಿಪ್ರಿಯ ಪಿ.ಬಿ.ಚಂದ್ರಶೇಖರಬಾಬು (ಗ್ಯಾಸ್ ಬಾಬಣ್ಣ) ತುಮಕೂರಿಗೆ ಕರೆದೊಯ್ದು...

ಈ ಹೊತ್ತಿನ ಪ್ರಮುಖ ಸುದ್ದಿ