ನಮ್ಮ ಸಮುದಾಯದ ಮೂಲ ಕಸುಬು ತಮಟೆ, ಸೋಬಾನೆ ಇನ್ನಿತರ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕಲ್ಪಿಸಿ ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಬಾಬು ಜಗಜೀವನ ರಾಮ್ ಆದಿ ಜಾಂಬವ ಅಭಿವೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷ ಗುಬ್ಬಿ...
ಮೂಲಭೂತ ಸೌಲಭ್ಯಗಳೇ ಇಲ್ಲದ ಕಾಲಘಟ್ಟದಲ್ಲಿ ತುಮಕೂರು ಸ್ನಾತಕೋತ್ತರ ಕೇಂದ್ರದ ಮೊದಲ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಂತರ ತುಮಕೂರು ವಿವಿ ಬೆಳವಣಿಗೆಗೆ ಪ್ರತ್ಯಕ್ಷವಾಗಿ-ಪರೋಕ್ಷವಾಗಿ ಅವಿರತವಾಗಿ ಶ್ರಮಿಸಿ, ಭದ್ರ ಬುನಾದಿ ಹಾಕಿದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪರವರ...
ಕಬ್ಬಿಗೆ ಹೆಚ್ಚಿನ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ಹುಳಿಯಾರಿನಲ್ಲಿ ಕಳೆದ...
ತುಮಕೂರು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ (ಪಿಪಿಪಿ) ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧುಗಿರಿ ತಾಲೂಕನ್ನು ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ರೈತ ಸಂಘದ ಜಿಲ್ಲಾ...
ತುಮಕೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು.
ಮಂಗಳವಾರ ಜಿಲ್ಲಾ...
ಕಳೆದೆರಡು ವರ್ಷದಿಂದ ಯಾವುದೇ ಅಬಿವೃದ್ದಿ ಸಾಕ್ಷಿ ಗುಡ್ಡೆ ಇಲ್ಲದ ಕಾಂಗ್ರೆಸ್ ಸರ್ಕಾರ ಕೇವಲ ಕುರ್ಚಿ ಉಳಿಸಿಕೊಳ್ಳಲು ಹಾಗೂ ಕಸಿದುಕೊಳ್ಳಲು ಸರ್ಕಸ್ ಮಾಡುತ್ತಿದೆ. ಈ ಮಧ್ಯೆ ಸ್ಥಳೀಯ ಚುನಾವಣೆ ನಡೆಸುವ ಧೈರ್ಯವಿಲ್ಲದಂತಾಗಿದೆ ಎಂದು ಜೆಡಿಎಸ್...
ಗಣಿಬಾದಿತ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ವಿಶೇಷ ಪೌಷ್ಟಿಕ ಆಹಾರವನ್ನು ಬಿಸಿಯೂಟದ ಜೊತೆ ಸಂಜೆ ವೇಳೆ ನೀಡುವ ಯೋಜನೆ ರೂಪಿಸಿರುವುದು ಸ್ವಾಗತಾರ್ಹ. ಅರ್ಹ ಮಕ್ಕಳಿಗೆ ಈ ಆಹಾರ...
ಗುಬ್ಬಿ ಪಟ್ಟಣದ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಹೊಂದಿಕೊಂಡಂತೆ ನೂತನವಾಗಿ ನಿರ್ಮಾಣವಾದ ಇಂಡಿಯನ್ ಆಯಿಲ್ ಕಂಪೆನಿಯ ಶ್ರೀ ರಾಘವೇಂದ್ರ ಫ್ಯೂಯಲ್ ಸೆಂಟರ್ ಅನ್ನು ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.
ಚೇಳೂರು...
ವಿಶೇಷ ಹಳ್ಳಿಕಾರ್ ತಳಿಯ ರಾಸುಗಳ ಪಾಲಕರಾಗಿ ಗುರುತಿಸಿಕೊಂಡ ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದ ಸಿ.ಜಿ.ಕೃಷ್ಣಮೂರ್ತಿ (81) ದೈವಾಧೀನರಾಗಿದ್ದಾರೆ.
ಸಿ.ಎಸ್.ಪುರ ಗ್ರಾಮದ ವಿಪ್ರ ಸಮಾಜದ ಮುಖಂಡರಾದ ಮೃತರು ಉತ್ತಮ ಕೃಷಿಕರಾಗಿ ಹೈನುಗಾರಿಕೆಯಲ್ಲಿ ವಿಶೇಷ ಹೆಗ್ಗಳಿಕೆ ಪಡೆದಿದ್ದರು. ಹಳ್ಳಿಕಾರ್...
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನಿಸಿ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಮಾಡುವ ಮೂಲಕ ಅದ್ದೂರಿಯಾಗಿ 70 ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.
ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕನ್ನಡ ಭುವನೇಶ್ವರಿ ದೇವಿಯ...
ಮಾತೃಭಾಷೆ ಕನ್ನಡ ಅಭಿಮಾನ ಗ್ರಾಮೀಣ ಭಾಗದಲ್ಲಿ ಹೆಚ್ಚು ಅಡಗಿದೆ. ಈ ಹಿನ್ನಲೆ 70 ನೇ ಕನ್ನಡ ರಾಜ್ಯೋತ್ಸವವನ್ನು ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ನಂತರ ಪಿಡಿಓ ಕೆ.ಎಂ.ಶೇಖರ್...