ತುಮಕೂರು ಜಿಲ್ಲೆಯಲ್ಲಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಶನಿವಾರ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ...
ಭ್ರಷ್ಟಾಚಾರವು ಕೇವಲ ಹಣದ ವ್ಯವಹಾರವಲ್ಲ, ಅದು ನೈತಿಕ ಮೌಲ್ಯಗಳ ಕುಸಿತವಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾರದರ್ಶಕತೆ, ನೈತಿಕತೆ ಮತ್ತು ಹೊಣೆಗಾರಿಕೆಯಿಂದ ನಡೆದುಕೊಂಡಾಗ ಮಾತ್ರ ಶುದ್ಧ ಆಡಳಿತ ಸಾಧ್ಯ ಎಂದು ತುಮಕೂರು ಜಿಲ್ಲಾ...
ಸದಾ ಕಾರ್ಯ ಒತ್ತಡದಲ್ಲೇ ಇರುವ ಪೊಲೀಸ್ ಸಿಬ್ಬಂದಿ ಇಂದು ಸುಮಾರು ಐದು ಕಿಲೋ ಮೀಟರ್ ಓಡುವುದರ ಮೂಲಕ ರಾಷ್ಟ್ರೀಯ ಏಕತೆಯನ್ನು ಸಾರಿದರು.
ಗುಬ್ಬಿ ಪೊಲೀಸ್ ವತಿಯಿಂದ ಇಂದು ಮುಂಜಾನೆ ಸುಮಾರು 6.30 ಕ್ಕೆ ಗುಬ್ಬಿಯ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಚುನಾವಣೆಯನ್ನು ನಗರದ ಪತ್ರಿಕಾ ಭವನದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ....
ಗುಬ್ಬಿ ಪಟ್ಟಣದ ಎಲ್ಲಾ ಬಡಾವಣೆಯಲ್ಲಿ ರಸ್ತೆ ಬದಿ ಒತ್ತುವರಿ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಸ್ಥಳದಲ್ಲಿ ಯಾವುದೇ ಶಿಫಾರಸ್ಸಿಗೆ ತಲೆ ಕೆಡಿಸಿಕೊಳ್ಳದೆ ಅಧಿಕಾರಿಗಳು ಒತ್ತುವರಿ ತೆರವು ಮಾಡಿ ಎಂದು ಪಪಂ ಸದಸ್ಯರು ಅಧಿಕಾರಿಗಳಿಗೆ...
ತುಮಕೂರು ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕ್ಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು ನೀರು ಸೋರಿಕೆಯಾಗುತ್ತಿದ್ದ ಸ್ಥಳಕ್ಕೆ...
ಗುಬ್ಬಿ ತಾಲ್ಲೂಕು ಕೇಂದ್ರಕ್ಕೆ ಅಲೆದಾಡುವ ಸಾರ್ವಜನಿಕರ ಕೆಲಸವನ್ನು ಗ್ರಾಮಗಳಲ್ಲಿ ಸುಲಲಿತವಾಗಿ ನಡೆಸಲು ಗ್ರಾಮ ಪಂಚಾಯಿತಿ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕೊಪ್ಪ ಗ್ರಾಮ ಪಂಚಾಯಿತಿಯ...
ಪ್ರಸ್ತುತ ಒತ್ತಡದ ಬದುಕಿನಲ್ಲಿ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಉತ್ತಮ ಸಾಧನವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ...
ಸುಸಜ್ಜಿತವಾದ ಗುಬ್ಬಿಯ ರಂಗಮಂದಿರದಲ್ಲಿ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಚೈತನ್ಯ ತುಂಬುವ ಶಕ್ತಿ ಇದೆ ಎಂದು ಖ್ಯಾತ ರಂಗಕರ್ಮಿ ನಟ ನಿರ್ದೇಶಕ ಮಂಡ್ಯ ರಮೇಶ್ ಅಭಿಪ್ರಾಯ ಪಟ್ಟರು.
ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಡಾ.ಗುಬ್ಬಿ...
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವದಲ್ಲಿದೆಯೇ ಎಂಬ ಪ್ರಶ್ನೆಯನ್ನು ಕೇಳಬೇಕಾಗಿದೆ ಎಂದು ಬೋರನಕಣಿವೆ ಸುವರ್ಣ ವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ ಸಂಶಯ ವ್ಯಕ್ತಪಡಿಸಿದರು.
ಹುಳಿಯಾರು ಪಟ್ಟಣ...
ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ, ಸಾಹಿತಿ ಹಾಗೂ ಕಾದಂಬರಿಗಾರ್ತಿ ವಿಜಯಾ ಮೋಹನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ...
ರಂಗಭೂಮಿ ಚಟುವಟಿಕೆಯನ್ನು ನಿರಂತರ ನಡೆಸಿ ನಾಟಕ ಕಂಪನಿ ಶತಮಾನ ಕಾಲ ಬೆಳೆಸಿದ ಡಾ.ಗುಬ್ಬಿ ವೀರಣ್ಣ ಅವರ ರಂಗ ಪರಂಪರೆಯನ್ನು ಉಳಿಸಿ ಬೆಳೆಸಲು ಪ್ರಾರಂಭವಾಗಿರುವ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ಕಳೆದ 12 ವರ್ಷಗಳಿಂದ ನಿರಂತರವಾಗಿ...