ತುಮಕೂರು

ಗುಬ್ಬಿ | ಟೋಲ್ ಮರು ನಿರ್ಮಾಣಕ್ಕೆ ತೀವ್ರ ಆಕ್ರೋಶ : ಅ.27 ರಂದು ಬೃಹತ್ ರೈತರ ಪ್ರತಿಭಟನೆ

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸಂಪರ್ಕದ ಕೇಶಿಪ್ ರಸ್ತೆಗೆ ಜಿ.ಹೊಸಹಳ್ಳಿ ಬಳಿ ನಿರ್ಮಾಣ ಮಾಡುತ್ತಿರುವ ಟೋಲ್ ವಿರುದ್ಧ ಈಗಾಗಲೇ ಪ್ರತಿಭಟಿಸಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಸರ್ಕಾರ ಟೋಲ್ ಮರು ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ...

ತುಮಕೂರು | ಎಸ್‌ಐಆರ್ ಮೂಲಕ ಹಿಂಬಾಗಿಲಿಂದ ಮತಾಧಿಕಾರ ಕಸಿಯುವ ಹುನ್ನಾರ: ಸಿಪಿಐಎಂ ಪ್ರಕಾಶ್

ಎಸ್‌ಐಆರ್(ವಿಶೇಷ ತೀವ್ರ ಪರಿಷ್ಕರಣೆ) ಮೂಲಕ ಭಾರತ ಚುನಾವಣಾ ಆಯೋಗ ಪರೋಕ್ಷವಾಗಿ ಭಾರತೀಯರ ಪೌರತ್ವದ-ಹಕ್ಕನ್ನು ಪ್ರಶ್ನಿಸುತ್ತಿದೆ. ಆ ಅಧಿಕಾರ ಭಾರತ ಚುನಾವಣಾ ಆಯೋಗಕ್ಕಿಲ್ಲ. ಇದನ್ನು ಸುಪ್ರೀಂ ಕೋರ್ಟ್ ಕೂಡ ಚುನಾವಣಾ ಆಯೋಗಕ್ಕೆ ಈಗಾಗಲೇ ಸ್ಪಷ್ಟವಾಗಿ...

ತುಮಕೂರು | ಜಾತಿ ವಿನಾಶಕ್ಕೆ ಮೀಸಲಾತಿಯೇ ಅಡಿಗಲ್ಲು: ಡಾ. ಯತೀಂದ್ರ ಸಿದ್ದರಾಮಯ್ಯ

ಭಾರತ ಅಭಿವೃದ್ಧಿಯಲ್ಲಿ ಹಿಂದುಳಿಯಲು ಜಾತಿ ಪದ್ಧತಿಯೇ ಕಾರಣ. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಮಗೆಲ್ಲ ಮೀಸಲಾತಿ ಎಂಬುದು ದೊರೆತಿದೆ. ಆದ್ದರಿಂದಲೇ ಹಿಂದುಳಿದವರು ಮತ್ತು ದಲಿತರು ಮೇಲೆ ಬರಲು ಸಾಧ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ...

ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆವರೆ?: ಕಾಂಗ್ರೆಸ್‌ ಶಾಸಕ ಕೆ.ಎನ್ ರಾಜಣ್ಣ

ಈದ್ಗಾ ಮೈದಾನ ಮತ್ತು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರೆಯೇ ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾರ್ವಜನಿಕ...

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

 ಆರೋಗ್ಯವಾಗಿರಲು ಆಹಾರ ಮತ್ತು ನಮ್ಮ ಜೀವನಶೈಲಿಯ ಜೊತೆಗೆ ಶುಚಿತ್ವವೂ ಬಹಳ ಮುಖ್ಯವಾಗಿರುತ್ತದೆ. ರೋಗಾಣುಗಳು ನಮ್ಮಿಂದ ದೂರವಿರಬೇಕು ಎಂದರೆ ಆಗಾಗ ಕೈ ತೊಳೆಯಬೇಕು. ಈ ನಿಟ್ಟಿನಲ್ಲಿ ಅಕ್ಟೋಬರ್ ಮಾಹೆಯ 15 ರಂದು ವಿಶ್ವ ಕೈ...

ಗುಬ್ಬಿ | ಕಾಂಗ್ರೆಸ್ ಪಕ್ಷ ಸೇರಿದ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ

 ಬಿಜೆಪಿ ತಾಲ್ಲೂಕು ರೈತಮೋರ್ಚಾ ಕಾರ್ಯದರ್ಶಿ ನಂದೀಶ್ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.  ಗುಬ್ಬಿ ತಾಲ್ಲೂಕಿನ ಹೊದಲೂರು ಗ್ರಾಮದ ಗ್ರಾಪಂ ಸದಸ್ಯ ಶಿವಪ್ಪ ಅವರ ಗೃಹದಲ್ಲಿ ಕಾಂಗ್ರೆಸ್...

ಗುಬ್ಬಿ | 10 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ : ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ

 ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ 10 ಕೋಟಿ ರೂಗಳ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಅತೀ ಶೀಘ್ರದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಆಗಲಿದೆ ಎಂದು ಕೆಎಸ್ಆರ್ ಟಿಸಿ ಅಧ್ಯಕ್ಷ ಹಾಗೂ ಶಾಸಕ...

ಗುಬ್ಬಿ | ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಒಂದು ಲಕ್ಷ ಮತದಾರರ ನೋಂದಣಿ ಗುರಿ : ವಸಂತಕುಮಾರ್

 ಬಿಜೆಪಿ ರಾಜ್ಯಾಧ್ಯಕ್ಷರ ಆದೇಶದಂತೆ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪದವೀಧರರಲ್ಲಿ ಜಾಗೃತಿ ಮೂಡಿಸಿ ಮತದಾರ ನೋಂದಣಿ ಮಾಡಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ಆಗ್ನೇಯ ಕ್ಷೇತ್ರದಲ್ಲಿ ಒಂದು...

ಗುಬ್ಬಿ | ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಲ್ಲೂಕು ಆಡಳಿತ ಸಜ್ಜು

 ಕನ್ನಡ ರಾಜ್ಯೋತ್ಸವ ಆಚರಣೆಗೆ ಮೆರೆಗು ತರುವ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅರ್ಥಪೂರ್ಣ ಆಚರಣೆ ಮಾಡಲು ತಾಲ್ಲೂಕು ಆಡಳಿತ ಸಜ್ಜಾಗಿದೆ ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು.  ಗುಬ್ಬಿ ಪಟ್ಟಣದ...

ತುಮಕೂರು | ಗಾಂಧಿ ಕೊಂದ ಮನಸ್ಥಿತಿಗಳಿಂದ ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ : ನವೀನ್ ಪೂಜಾರಹಳ್ಳಿ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದನ್ನು ಖಂಡಿಸಿ ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ತುಮಕೂರು ನಗರದಲ್ಲಿ ವಿ.ವಿ ಆವರಣದಿಂದ...

ತುಮಕೂರಿನಲ್ಲಿ ಅ. 18 ರಂದು ಸಮೀಕ್ಷೆ ಕುರಿತು ಜಾಗೃತ ಕರ್ನಾಟಕದಿಂದ ವಿಚಾರ ಗೋಷ್ಠಿ

ಸಮೀಕ್ಷೆ ನಂತರ ಮಾಹಿತಿ ಬಹಿರಂಗ ಪಡಿಸಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡಬೇಕಿದೆ. ಈ ಕಾರ್ಯಕ್ಕೆ ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಬೇಕಿದೆ.  ಈ ನಿಟ್ಟಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಅ. 18...

ಗುಬ್ಬಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಣಚಿಗೆರೆ ಬಿ.ಎಸ್.ಪಂಚಾಕ್ಷರಿ ಹಾಗೂ ಉಪಾಧ್ಯಕ್ಷರಾಗಿ ಹಾಗಲವಾಡಿ ಜಯಪ್ರಕಾಶ್ ಅವಿರೋಧ ಆಯ್ಕೆಯಾದರು. ಟಿಎಪಿಸಿಎಂಎಸ್ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ಸಹಕಾರ...

ಈ ಹೊತ್ತಿನ ಪ್ರಮುಖ ಸುದ್ದಿ