ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ಮತ್ತು ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಎಲ್ಲ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ...
ಗುಬ್ಬಿ ತಾಲ್ಲೂಕಿನ ಅಗ್ನಿವಂಶ ಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜನೆ ಮಾಡಿರುವ ಶ್ರೀ ಅಗ್ನಿವಂಶ ಕ್ಷತ್ರಿಯ (ತಿಗಳ) ವಿಧ್ಯಾಭಿವೃದ್ಧಿ ಸಂಘ ಸೆ.10 ರೊಳಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಅರ್ಹ ಅಗ್ನಿವಂಶ...
ಜೋರು ಮಳೆಗೆ ಮನೆಯ ಗೋಡೆ ಕುಸಿದು ನಿತ್ಯ ಬಳಕೆಯ ವಸ್ತುಗಳು ಹಾಳಾದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದಲ್ಲಿ ನಡೆದಿದೆ.
ಶಿವಮ್ಮ ಎಂಬುವವರಿಗೆ ಸಂಬಂಧಿಸಿದ ಕೆಂಪು ಹೆಂಚಿನ ವಾಸದ ಮನೆಯ ಗೋಡೆ...
ವೈಜ್ಞಾನಿಕತೆಗೂ ವೈಚಾರಿಕತೆಗೂ ಇರುವ ಸತ್ಯಾಸತ್ಯತೆಯಲ್ಲಿ ಮೂಢನಂಬಿಕೆ ತೊಡೆಯುವ ಶಕ್ತಿ ವೈಜ್ಞಾನಿಕತೆಗೆ ಇದೆ ಎಂದು ನಿವೃತ್ತ ಪ್ರಾಚಾರ್ಯ ಡಾ.ಎಚ್.ಆರ್.ಸ್ವಾಮಿ ತಿಳಿಸಿದರು.
ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು,...
ತ್ಯಾಗಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮರಸನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿಗಳು ಕಾದಿರಿಸಿದ ಜಮೀನು ಹಸ್ತಾಂತರ ಆಗಿದ್ದರೂ ಪಿಡಿಓ ವಿಳಂಬ ಅನುಸರಿಸಿ ಹಾಲಿ ಅಧ್ಯಕ್ಷರಿಗೆ ಕಾಲಾವಕಾಶ ನೀಡಿ ನ್ಯಾಯಾಲಯ ಮೂಲಕ ತಡೆಯಾಜ್ಞೆ...
ಆಡಳಿತ ವ್ಯವಸ್ಥೆಗೆ ಅತ್ಯವಶ್ಯ ಸುಸಜ್ಜಿತ ಗ್ರಾಮ ಪಂಚಾಯಿತಿ ಭವನ ಕಟ್ಟಲು ಹತ್ತಾರು ವರ್ಷದ ಪ್ರಯತ್ನ ಗುರುವಾರ ಫಲಿಸಿದ ಹಿನ್ನಲೆ ತ್ಯಾಗಟೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಭವನವನ್ನು ಲೋಕಾರ್ಪಣೆ ಗೊಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ...
ಶಾಸಕ ಕೆ.ಎನ್. ರಾಜಣ್ಣನವರನ್ನು ಯಾವುದೇ ತಿಳುವಳಿಕೆ ನೀಡದೆ ಕಾಂಗ್ರೆಸ್ ಹೈ ಕಮಾಂಡ್ ಏಕಾಏಕಿ ಸಂಪುಟದಿಂದ ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಸಿದ್ದಾಪುರ ಗ್ರಾ.ಪಂ ಮಾಜಿ ಅಧ್ಯಕ್ಷ, ಸದಸ್ಯ ಸಿದ್ದಾಪುರ ವೀರಣ್ಣ ತಿಳಿಸಿದರು.
ಮಧುಗಿರಿ...
ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು ಶೈವ, ವೈಷ್ಣವ ಆರಾಧಕರಲ್ಲ. ನಮ್ಮ ಸಂಸ್ಕೃತಿಯಲ್ಲಿ ವೀರ ಪರಂಪರೆಯ ಬುಡಕಟ್ಟು ದೇವರ ಪೂಜೆ ಮಾತ್ರ ಮಾಡುತ್ತೇವೆ. ಶ್ರೀ ಕೃಷ್ಣ ಜಯಂತಿಗೂ...
ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್...
ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ ಸ್ಪ್ರೇ ಮಾಡಿ ಅರೆಪ್ರಜ್ಞೆ ಆದ ತಕ್ಷಣ ಚಿನ್ನದಸರ ಕದ್ದೊಯ್ದ ಘಟನೆ ತಾಲ್ಲೂಕಿನ ಪತ್ರೆ ಮತ್ತಿಘಟ್ಟ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ ಕೊಡಿಯಾಲ ಗ್ರಾಮದ ವೇದ ಬ್ರಹ್ಮ ವೀರೇಶಾರಾಧ್ಯ ಅವರಿಗೆ ಅಖಿಲ ಕರ್ನಾಟಕ ಸಾಂಸ್ಕೃತಿಕ ಪ್ರತಿಷ್ಠಾನಾ ಹಾಗೂ ಕನ್ನಡ ಸಮಾಜ ಸಾಂಸ್ಕೃತಿಕ ಸಂಘ...
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 14 ಸ್ಥಾನದಲ್ಲೂ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆಂಬಲಿಗರು ಆಯ್ಕೆಯಾಗಿದ್ದಾರೆ. 7 ನೇ ಬಾರಿಗೆ ಮಾಜಿ...