ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.ಅವರು (ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ...
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಆರ್‌ಎಸ್‌ಎಸ್ ಗೀತೆ ಗುಣಗಾನ ಮಾಡಿದ್ದಾರೆ. ತುಮಕೂರಿನ ಕುಣಿಗಲ್ ಶಾಸಕ ರಂಗನಾಥ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿ ಮೆಚ್ಚುಗೆ...
ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಬಂಧಿಸಿದ ಬೆನ್ನಲ್ಲೇ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, "ಧರ್ಮಸ್ಥಳ ಸಾವಿರಾರು...
ಬೆಂಗಳೂರು ರಿಂಗ್ ರಸ್ತೆಯ (ಬಿಆರ್ ಆರ್) ಭೂ ಸ್ವಾಧೀನವನ್ನು ಕೈ ಬಿಡುವಂತೆ ಸಿದ್ದಗಂಗಾ ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕೇಂದ್ರ ಸಚಿವ ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಶನಿವಾರ...
ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಶೇ. 1ರಷ್ಪು ಮೀಸಲಾತಿ ಎಂಬ ಅನ್ನವನ್ನು ಕಿತ್ತುಕೊಂಡ ಸರ್ಕಾರ ಅದನ್ನು ಲಂಬಾಣಿ ಭೋವಿ ಕೊರಮ ಕೊರಚ ಗುಂಪಿಗೆ ಕೊಟ್ಟಿದೆ. ಯಾರದೋ ಅಸಹಾಯಕರ...
ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ತುಮಕೂರು ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಯಿತು.
ಸಮಿತಿಯ...
ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ ಜೇನು ಸಾಕಾಣಿಕೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನಲೆ ರೈತರು ಹೆಚ್ಚು ಜೇನು ಸಾಕಾಣಿಕೆ ತರಬೇತಿ ಪಡೆಯಿರಿ ಎಂದು...
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಎನ್.ಕೋಟೆ 3 ವಾರ್ಡ್ ಸದಸ್ಯರಾದ ಸಿದ್ದಗಂಗಮ್ಮ ಕಲ್ಲೇಶ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ...
ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಮುಂದಿನ ದಿನಗಳಲ್ಲೂ ಯುವ ಪೀಳಿಗೆಗೆ ಆಕರ್ಷಣೆಯಾಗುವ ಜಾನಪದವನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಒಟ್ಟಿಗೆ ಸೇರಿ...
ಶೋಷಣೆ ಮುಕ್ತ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಮಾಡಿದ ಡಿ.ದೇವರಾಜ ಅರಸು ಅವರ ಶೈಕ್ಷಣಿಕ ಚಿಂತನೆ ಇಂದಿಗೂ ಅವಿಸ್ಮರಣೀಯ ನಿರ್ಣಯಗಳಾಗಿದ್ದವು ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು.
ಗುಬ್ಬಿ ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ...
ಗೌರಿ ಗಣೇಶ ಹಬ್ಬದ ಸಮಯ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ ಮಾಡಿಸಿದ್ದಲ್ಲಿ ಪೆಂಡಾಲ್ ಕಾವಲಿಗೆ ಪೊಲೀಸ್ ಇದ್ದಂತೆ ಕ್ಯಾಮರಾ ಕೆಲಸ ಮಾಡುತ್ತದೆ ಎಂದು ಸಿಪಿಐ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ಭಾನುವಾರ ನೂತನವಾಗಿ ನಿರ್ಮಿಸಿದ್ದ ಆಂಜನೇಯಸ್ವಾಮಿ ಸಮುದಾಯ ಭವನವನ್ನು...