ತುಮಕೂರು ನಗರದ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ...
ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪ್ರತಿ ವಾರ್ಡ್ ನಲ್ಲಿ ಖಾತೆ ಮಾಡಿಸಲು ಫಲಾನುಭವಿಗಳಿಗೆ ಅನುವು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ...
ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ ಆರೈಕೆ ಮತ್ತು ರೋಗಿಗಳಿಗೆ ಪೌಷ್ಠಿಕ ಆಹಾರ ನೀಡುವಲ್ಲಿ ವಿಫಲತೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆ ಇರುವ ಬಗ್ಗೆ ಕರ್ನಾಟಕ ರಾಜ್ಯ...
ಸ್ಪರ್ಧಾತ್ಮಕ ಯುಗದಲ್ಲಿ ಯುವಕರಿಗೆ ಮಾರಕವಾಗಿರುವ ಆನ್‌ಲೈನ್ ಗೇಮ್, ಸಾಮಾಜಿಕ ಜಾಲತಾಣದ ಪ್ರಸ್ತುತದ ವಸ್ತು ಸ್ಥಿತಿಗಳ ಬಗ್ಗೆ ಅರಿತು ಜೀವನಕ್ಕೆ ಬೆಳಕಾಗುವ ಅಂತರಾಳಕ್ಕೆ ಕರೆದ್ಯೂಯುವ ಚಿತ್ರಕಥೆಯನ್ನಾಧಾರಿತ “ಅಂತರ್ಯಾಮಿ” ಮಾರ್ಚ್ 6.ರಂದು ರಾಜ್ಯಾದ್ಯಂತ ನೆಚ್ಚಿನ ಚಿತ್ರಮಂದಿರಗಳಲ್ಲಿ...
ಬೆಂಗಳೂರಿಗೆ ಉಪನಗರವಾಗಿ ಬೆಳೆಯುತ್ತಿರುವ ತುಮಕೂರಿಗೆ ಈ ಬಾರಿಯ ಬಜೆಟ್ ನಲ್ಲಿ ಹಲವು ಹೊಸ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಿದೆ. ತುಮಕೂರು ಜಿಲ್ಲೆಯಲ್ಲಿ ಮುಖ್ಯವಾಗಿ ತೆಂಗು ಪಾರ್ಕ್, ಹುಣಸೆ ಅಭಿವೃದ್ಧಿ ಮಂಡಳಿ ಮಾಡಬೇಕು ಎಂಬುದು ರೈತರ...
ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಕನ್ನಡತನಕ್ಕೆ ಇದೀಗ 25 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಖ್ಯಾತ ಸಾಹಿತಿ ಹಾಗೂ ಬರಹಗಾರ...
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ರಾಮನಹಳ್ಳಿ ಶಾಲೆಯಲ್ಲಿ ಖ್ಯಾತ ಭೌತ ವಿಜ್ಞಾನಿ ಸರ್ ಸಿ.ವಿ.ರಾಮನ್ ರವರ ಹುಟ್ಟುಹಬ್ಬದ ಪ್ರಯುಕ್ತ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳನ್ನು...
ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಚಂದ್ರ ಗ್ರಹಣ ನಂತರ ರಾತ್ರಿ 7 ಗಂಟೆಗೆ...
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಪೋಷಕರೊಂದಿಗೆ ಮಾತುಕತೆ ನಡೆಸಿದರು.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ...
ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ...
ತುಮಕೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತೀವ್ರ ತರಾಟೆಗೆ ತೆಗೆದುಕೊಂಡ...
ರೈತರು ಸಹಜ ಕೃಷಿಯತ್ತ ಮುಖ ಮಾಡಿ ವಿಷಮುಕ್ತ ತರಕಾರಿ, ಹಣ್ಣು, ಆಹಾರಗಳನ್ನು ಬೆಳೆದು ಸೇವಿಸಬೇಕು ಎಂದು ತುಮಕೂರು ಸಹಜ ಕೃಷಿ ಬಳಗದ ಮುಖ್ಯಸ್ಥ ರವಿವರ್ಮ ಕುಮಾರ್ ತಿಳಿಸಿದರು.
ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಮುದ್ಲಾಪುರ...