ಲಿಂಗಾಯಿತ ಧರ್ಮ ವಿಶ್ವದಲ್ಲಿ ಶ್ರೀಮಂತರ ಧರ್ಮವಾಗಿದೆ. ಹಾಗೆಯೇ ವಿಶ್ವವೇ ಒಪ್ಪಿದ ಧರ್ಮ ಎನಿಸಿದೆ ಎಂದು ಬೆಟ್ಟದಹಳ್ಳಿ ಗವಿಮಠದ ಅಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.
ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಗ್ರಾಮದ ಶ್ರೀ...
ತುರುವೇಕೆರೆ ಕ್ಷೇತ್ರಕ್ಕೆ ಸಂಬಂಧಿಸಿದ ಇಡಗೂರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ಮಾಡದೆ ಬಿಲ್ ಪಾವತಿ ಮಾಡಿದ್ದು ಈ ಬಗ್ಗೆ ತನಿಖೆಗೆ ಒತ್ತಾಯ ಮಾಡಿದ್ದರೂ ಕಾನೂನು ಕ್ರಮ ವಹಿಸದ ತಾಲ್ಲೂಕು ಪಂಚಾಯಿತಿ ಇಓ ಹಾಗೂ ಭ್ರಷ್ಟಾಚಾರ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ, ಕೊಲೆ ಪ್ರಕರಣಗಳ ಸಮಗ್ರ ತನಿಖೆಯಾಗಬೇಕು, ಎಸ್.ಐ.ಟಿ. ತನಿಖೆಯಲ್ಲಿ ಸೌಜನ್ಯ,ಅನನ್ಯಭಟ್ ಹಾಗೂ ವೇದವಲ್ಲಿ ಪ್ರಕರಣಗಳನ್ನು ಸೇರಿಸಬೇಕೆಂದು ಆಗ್ರಹಿಸಿ ಸೋಮವಾರ ಜನಪರ ಚಳವಳಿಗಳ ಒಕ್ಕೂಟ,ತುಮಕೂರು ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ...
ಟೀಕೆ ಟಿಪ್ಪಣಿಗಳನ್ನು ಪರಿಣಾಮಕಾರಿಯಾಗಿ ಎದುರಿಸಿದಾಗ ಸಾಧನೆಯ ಹಾದಿಯಲ್ಲಿ ನಡೆಯಬಹುದು ಕೃಷ್ಣ, ರಾಮನಿಗೂ ಟೀಕೆ ತಪಲಿಲ್ಲ ಹಾಗೆ ನಾವು ಸಾಮಾಜಿಕವಾಗಿ ಮಾಡುವ ಕೆಲಸಕ್ಕೆ ಟೀಕೆಗಳು ಸಾಮಾನ್ಯ, ಆತ್ಮ ಸಾಕ್ಷೀ ಒಪ್ಪುವ ಕೆಲಸ ಮಾಡಬೇಕು ಎಂದು...
ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಾಡಿಯಾಕ್ ಸೆಂಟರ್ ಖ್ಯಾತ ಹೃದ್ರೋಗ ತಜ್ಞ ಡಾ. ತಮಿಮ್ ಅಹಮದ್ ಅಭಿಪ್ರಾಯಪಟ್ಟರು.
ತುಮಕೂರು...
ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗುಡ್ಡದಹಳ್ಳಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್...
ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿಯ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಹಿಂದುಗಳೇ ಅದ್ದೂರಿಯಾಗಿ ಮುಸ್ಲಿಮರ ಮೊಹರಂ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಹಿಂದುಗಳೇ ಭಕ್ತಿ, ಶ್ರದ್ಧೆ ಮತ್ತು ವೈಭವದೊಂದಿಗೆ ಮುಸ್ಲಿಮರ...
ದೇವನಹಳ್ಳಿ ಚನ್ನರಾಯಪಟ್ಟಣ ರೈತರ ಸಾವಿರ ದಿನಗಳ ಹೋರಾಟಕ್ಕೆ ಕೊನೆಗೂ ಮಹತ್ವದ ಜಯ ದೊರಕಿದೆ. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ ಹಿನ್ನಲೆ...
ʼಕನ್ನಡ ಸಿನಿಮಾಗಳಲ್ಲಿ ತಳಸಮುದಾಯಗಳ ಪ್ರತಿನಿಧೀಕರಣದ ನೆಲೆಗಳು’ ಎಂಬ ವಿಷಯ ಕುರಿತು ಪ್ರೌಢಪ್ರಬಂಧ ಮಂಡಿಸಿದ ಲೇಖಕ ಹಾಗೂ ಪತ್ರಕರ್ತ ಕೆ ಮುರುಳಿ ಮೋಹನ್ ಅವರಿಗೆ ತುಮಕೂರು ನಗರದ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಸಂದಿದೆ.
ನಿವೃತ್ತ...
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ಸಂಪರ್ಕಿಸುವ ಕಾಮಗಾರಿ 2025ರಲ್ಲೆ ಮುಗಿಯಬೇಕಿತ್ತು. ಆದರೆ ಜಿಲ್ಲೆಯಲ್ಲಿ ಅನುಷ್ಠಾನ ವಿಳಂಬವಾಗಿದ್ದು ಪ್ರಗತಿಯಲ್ಲಿರುವ 1459 ಕಾಮಗಾರಿಗಳನ್ನು 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗೃಹ ಹಾಗೂ...
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ...
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒರ್ವನಿಗೆ ಸೊಂಟ ಮುರಿದ್ದು, ಮತ್ತೊಬ್ಬನಿಗೆ ಕಾಲು ಮುರಿದಿದೆ. ಒಟ್ಟು 5 ಮಂದಿಗೆ ಗಂಭೀರಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು...