ತುಮಕೂರು

ತುಮಕೂರು | ಚಿಕ್ಕನಾಯಕನಹಳ್ಳಿಯಲ್ಲಿ ಗ್ಯಾಂಗ್ ರೇಪ್; ಮೂವರು ಕಾಮುಕರ ಬಂಧನ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಯುವತಿಯೊಬ್ಬಳನ್ನು ಗ್ಯಾಂಗ್ ರೇಪ್ ಮಾಡಿರುವ ಆರೋಪದಲ್ಲಿ ಮೂವರು ಯುವಕರನ್ನು ಚಿಕ್ಕನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂನ್‌ 9ರಂದು ನಡೆದ ಕೃತ್ಯ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಂದ,...

ಗುಬ್ಬಿ | ಕೆಆರ್ ಎಸ್ ಪಕ್ಷದ ಪ್ರತಿಭಟನೆಗೆ ಕಂದಾಯ ನೌಕರರ ವಿರೋಧ

ತುಮಕೂರು ಜಿಲ್ಲಾಧಿಕಾರಿಗಳಿಗೆ ಭ್ರಷ್ಟಚಾರ ಹೆಸರಿನಲ್ಲಿ ಅಪಮಾನ ಮಾಡಿರುವ ಕೆಆರ್ ಎಸ್ ಪಕ್ಷ ವರ್ತನೆ ಖಂಡನೀಯ. ಜಿಲ್ಲಾಧಿಕಾರಿಗಳ ಪರವಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಘೋಷಣೆ ಹಾಕಿ ಸರ್ಕಾರಿ ನೌಕರರ ಸಂಘ, ಕಂದಾಯ ನೌಕರರ ಸಂಘ,...

ತುಮಕೂರು | ಅಕ್ರಮ ಭೂ ಪರಿವರ್ತನೆ ಆರೋಪ : ಜಿಲ್ಲಾಧಿಕಾರಿಗೆ ನಾಗರಿಕ ಸನ್ಮಾನದ ವಿನೂತನ ಪ್ರತಿಭಟನೆಗೆ ಪೊಲೀಸರ ಅಡ್ಡಿ ; ಬಂಧನ

ಅಕ್ರಮ ಭೂ ಕಬಳಿಕೆಗೆ ಕಾರಣವಾಗಿದ್ದಾರೆ ಎಂಬ ಆರೋಪ ಹೊತ್ತಿರುವ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಾಗರಿಕ ಸನ್ಮಾನವನ್ನು ಶುಕ್ರವಾರ ಕೆಆರ್‌ಎಸ್ ಪಕ್ಷದ ವತಿಯಿಂದ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಕ್ರಮ ಭೂ...

ತುಮಕೂರು | ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ: ಸಚಿವ ಕೆ ಎನ್ ರಾಜಣ್ಣ

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಅಧಿಕಾರ ನಡೆಸಲಿದ್ದಾರೆ. ಶಾಸಕರು ಅವರ ಬೆಂಬಲಕ್ಕೆ ಇದ್ದಾರೆ. ಹಾಗಾಗಿ ಹೈಕಮಾಂಡ್ ಕೂಡ ಬದಲಾವಣೆ ಮಾಡುವ ಉದ್ದೇಶ ಹೊಂದಿಲ್ಲ ಎಂದು ಸಹಕಾರ ಸಚಿವ ಕೆ ಎನ್...

ತುಮಕೂರು | ಔಟರ್ ರಿಂಗ್ ರಸ್ತೆಗೆ ರೈತರ ವಿರೋಧ : ಪ್ರತಿಭಟನೆ

ತುಮಕೂರು ಔಟರ್ ರಿಂಗ್ ರಸ್ತೆ ನಿರ್ಮಾಣಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಪೊಲೀಸ್ ಭದ್ರತೆಯಲ್ಲಿ ಸರ್ವೆಗೆ ಬಂದ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ನಾವು ಯಾವುದೇ ಕಾರಣಕ್ಕೂ ಸರ್ವೆ ಮಾಡಲು...

ಕೊರಟಗೆರೆ | ಸಮಾಜಕ್ಕೆ ದುಡಿಯುವವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

 ಸಮಾಜಕ್ಕೆ ದುಡಿಯಬೇಕು ಎಂಬ ತುಡಿತ ಇದ್ದವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ. ಅದೆಷ್ಟೋ ಮಂದಿ ಹಿರಿಯರ ಸೇವಾ ಮನೋಭಾವದಿಂದ ರೋಟರಿ ಸಂಸ್ಥೆ ಗಟ್ಟಿಯಾಗಿ ಬೆಳೆದಿದ್ದು, ಪ್ರಪಂಚದಾದ್ಯಂತ ತನ್ನ ಸೇವಾ ಕಾರ್ಯವನ್ನು ಮುಂದುವರೆಸಿಕೊಂಡು ಬಂದಿದೆ...

ಗುಬ್ಬಿ | ನಾಗರಾಜು ಹುಟ್ಟುಹಬ್ಬ : ಆರೋಗ್ಯ, ರಕ್ತದಾನ ಶಿಬಿರ ಯಶಸ್ವಿ

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಿನ್ನಲೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಅರ್ಥ ತಂದುಕೊಟ್ಟಿತು. ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ...

ಸಂಬಳದ ಹಣದಲ್ಲಿ ಸೈಟ್ ಖರೀದಿಸಿ ಅಂಗನವಾಡಿಗೆ ದಾನ‌; ಶಾಂತಮ್ಮರ ಕಾರ್ಯಕ್ಕೆ ಮೆಚ್ಚುಗೆ

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಓಬೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ತಮ್ಮ ಸಂಬಳದ ಹಣವನ್ನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿ ಕೇಂದ್ರಕ್ಕೆ ದಾನ ಮಾಡಿದ್ದಾರೆ. ಶಾಂತಮ್ಮ ಅವರ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಅತೀವ...

ತುಮಕೂರು | ಕಾರ್ಮಿಕರ ಬೃಹತ್ ಪ್ರತಿಭಟನೆ : ಪ್ರತಿಭಟನಾಕರರ ಬಂಧನ

ಕೆಲಸದ ಅವಧಿ ಹೆಚ್ಚಳ, ಕಾನೂನು ಸಂಹಿತೆಗಳನ್ನು ಹಿಂಪಡೆಯುವುದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಳ ಸೇರಿದಂತೆ 21 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಮತ್ತು ಜೆಸಿಟಿಯು ಸೇರಿದಂತೆ 10 ಕಾರ್ಮಿಕ ಸಂಘಟನೆಗಳ...

ಗುಬ್ಬಿ | ವಿವಿಧ ಬೇಡಿಕೆ ಈಡೇರಿಕೆಗೆ ಮಹಾ ಮುಷ್ಕರ : ಜೆಸಿಟಿಯು, ಸಿಐಟಿಯು, ಅಂಗನವಾಡಿ ನೌಕರರ ಸಂಘ ಭಾಗಿ

ಕಾರ್ಮಿಕರು, ರೈತರು ಹಾಗೂ ಅಸಂಘಟಿತ ಕಾರ್ಮಿಕರ ಮೇಲೆ ದಬ್ಬಾಳಿಕೆ ಮಾಡುತ್ತಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನು ಜಾರಿ ಮಾಡಿ...

ಕೊರಟಗೆರೆ | ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ನಿಜವಾದ ಸ್ನೇಹಿತ ಪುಸ್ತಕ : ಅಜಯ್‌ಕುಮಾರ್

ಸಮಾಜದ ಎಲ್ಲಾ ವರ್ಗದ ಸರಕಾರಿ ಇಲಾಖೆಯಲ್ಲಿಯೂ ನಮ್ಮ ಪ್ರಿಯದರ್ಶಿನಿ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇರುವಂತೆ ಮಾಡುವುದೇ ನಮ್ಮ ಶಿಕ್ಷಣ ಸಂಸ್ಥೆಯ ಸಾರ್ಥಕ ಕನಸಾಗಿದೆ ಎಂದು ಸಾರಂಗ ಆಕಾಡೆಮಿ ಕಾರ್ಯದರ್ಶಿ ಅಜಯ್‌ಕುಮಾರ್ ತಿಳಿಸಿದರು. ಕೊರಟಗೆರೆ...

ಗುಬ್ಬಿ | ಅದ್ದೂರಿ ದಿಂಡಿ ಉತ್ಸವ : ಇತಿಹಾಸ ಸೃಷ್ಟಿಸಿದ ಮೆರವಣಿಗೆ

ಆಷಾಢ ಮಾಸದ ಏಕಾದಶಿ ಹಿನ್ನಲೆ ಗುಬ್ಬಿಯಲ್ಲಿ ನಡೆದ 21 ನೇ ವರ್ಷದ ದಿಂಡಿ ಉತ್ಸವದ ಅಂಗವಾಗಿ ಶ್ರೀ ರುಖ್ಖುಮಾಯಿ, ಶ್ರೀ ಪಾಂಡುರಂಗಸ್ವಾಮಿ ಅವರ 21 ಅಡಿಗಳ ಎತ್ತರದ ಕಟೌಟ್ ಗೆ ಹಾಲಿನ ಅಭಿಷೇಕ...

ಈ ಹೊತ್ತಿನ ಪ್ರಮುಖ ಸುದ್ದಿ