ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಬೆಲವತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಂದಿಹಳ್ಳಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರು ಪ್ರಸಾದ್ ನಡೆಸಿಕೊಟ್ಟರು. ಸಾಮಾನ್ಯ...
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ), ತುಮಕೂರು ಘಟಕದಿಂದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಕಳೆದ 2 ವರ್ಷಗಳಿಂದ ವಂಚಿತವಾಗಿರುವ 9ನೇ ಮತ್ತು...
ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಜೊತೆಗೂಡಿಸಿ ಬೆಂಗಳೂರು ವಿಭಾಗದ ಯುವ ಕವಿಗೋಷ್ಠಿಯನ್ನು ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಜುಲೈ 10ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ...
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮೂಲಕ ಜಿಲ್ಲೆಯ ನೀರು ಕುಣಿಗಲ್ ಮೂಲಕ ಮಾಗಡಿಯತ್ತ ಹರಿಸುವ ಪೈಪ್ ಲೈನ್ ಯೋಜನೆ ಅವೈಜ್ಞಾನಿಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ರೈತರ ಕಣ್ಣೊರೆಸುವ...
ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಇದೇ ತಿಂಗಳ 10 ರಂದು ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಿ ಅರ್ಥಪೂರ್ಣ ಕಾರ್ಯಕ್ರಮ...
ತುಮಕೂರು ನಗರದ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಎಂಬುವರು ಹೃದಯಾಘಾತಕ್ಕೆ ಬಲಿಯಾದ್ದಾರೆ.
ಜಯಂತ್, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗಲೇ ಎದೆ ನೋವಿನಿಂದ ಒದ್ದಾಡಿದ್ದಾರೆ. ತಕ್ಷಣವೇ ಕುಟುಂಬಸ್ಥರು ತುಮಕೂರು ನಗರದ ಖಾಸಗಿ ...
ತುಮಕೂರು ನಗರದಲ್ಲಿ ಬಾಬು ಜಗಜೀವನ್ ರಾಮ್ ರವರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಅಗತ್ಯವಿರುವ ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಿಕ...
"ಬುದ್ಧನ ಪ್ರಜ್ಞೆ ಕರುಣೆ ಬೆಳೆಸಿಬೇಕು. ನನ್ನನು ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ. ಅದು ಅತಿ ದೊಡ್ಡ ಶಕ್ತಿ. ಪ್ರೊ. ಕೃಷ್ಣಪ್ಪನವರಿಗೆ ಹೆಣ್ಣು ಮಕ್ಕಳಿಗೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸು...
ಚಿತ್ರದುರ್ಗದ ಆದಿ ಕರ್ನಾಟಕ ವಸತಿನಿಲಯದ ಆವರಣದಲ್ಲಿ ಸಾಮಾಜಿಕ ಸಂಘರ್ಷ ಸಮಿತಿ-ಚಿತ್ರದುರ್ಗ ಮತ್ತು ಪರಿಶಿಷ್ಟ ಜಾತಿ, ಪಂಗಡದ ನೌಕರರ ಒಕ್ಕೂಟ-ತುಮಕೂರು ಇವರು ಹಮ್ಮಿಕೊಂಡಿದ್ದ "ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ"ವಾಗಿ ಪ್ರೊ. ಬಿ ಕೃಷ್ಣಪ್ಪ...
ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಆಧುನಿಕತೆಗೆ ತಕ್ಕಂತೆ ಸಕಲವೂ ಕಂಪ್ಯೂಟರ್ ಮಯವಾಗಿದೆ. ಸಾಧ್ಯವಾದಷ್ಟು ಕಂಪ್ಯೂಟರ್ ಬಳಕೆಯಿಂದ ದೂರವಿದ್ದು ದೃಷ್ಟಿ ಉಳಿಸಿಕೊಳ್ಳಬೇಕಿದೆ. ಪ್ರತಿ 20 ನಿಮಿಷಕ್ಕೊಮ್ಮೆ ಕಂಪ್ಯೂಟರ್ ಪರದೆಯಿಂದ ಬೇರೆಡೆ ದೃಷ್ಟಿ ಹಾಯಿಸಿ ನಿಮ್ಮ ಕಣ್ಣುಗಳನ್ನು ಉಳಿಸಿಕೊಳ್ಳಬೇಕು ಎಂದು...