ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸಚಿವ ಕೆ...
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75 ನೇ ವರ್ಷದ ಹುಟ್ಟು ಹಬ್ಬದ ಅಮೃತ ಮಹೋತ್ಸವ ಸಮಾರಂಭ ಮುಗಿಸಿ ಮರಳಿ ಊರಿಗೆ ಹೊರಟಿದ್ದ ಮಹಿಳೆ ಬಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಶನಿವಾರ ಸಂಜೆ...
ಸಚಿವ ಕೆ.ಎನ್. ರಾಜಣ್ಣ ಅವರು ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗೆ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...
ರಾಜಣ್ಣ ಬಡವರ ಮನುಷ್ಯ. ಬಡವರಿಗಾಗಿ ದುಡಿದ ವ್ಯಕ್ತಿತ್ವ ಅವರದ್ದು. ಹಾಗಾಗಿ ಇಷ್ಟು ಜನ ಸೇರಿದ್ದಾರೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು
ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ 75...
ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ...
ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನದ ಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮವನ್ನು ಜೂ. 21ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎರಡು...
ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ...
ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಗ್ರಾಮೀಣ ಯುವಜನರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ...
ಪ್ರಸ್ತುತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಒಳ್ಳೆಯ ಸಮಯವೇ ಇಲ್ಲವಾಗಿದೆ. ವಸತಿ ಯೋಜನೆಯಲ್ಲಿ ಒಂದೂ ಮನೆಯು ಬಂದಿಲ್ಲ. ಜನರು ಗ್ರಾಮ ಪಂಚಾಯಿತಿ ಸದಸ್ಯರನ್ನು ಉಗಿಯುತ್ತಿದ್ದಾರೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದರು.
ಗುಬ್ಬಿ ಪಟ್ಟಣದ...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಎಸ್ ಆರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಲೆನಾಡು ಭಾಗದ ಯಸಳೂರು...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ವಿಷಯಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಇದೇ ತಿಂಗಳ 18 ರಂದು ಪಟ್ಟಣದ ಎಸ್ ಸಿ ಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತಾಪಂ ಇಓ...