ತುಮಕೂರು

ಗುಬ್ಬಿ | ಜೂನ್ 21 ರಂದು ಕೆಎನ್ಆರ್ ಅಮೃತ ಮಹೋತ್ಸವ ಕಾರ್ಯಕ್ರಮ : ವೆಂಕಟೇಗೌಡ

ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತ ನಿಲುವು ಮೂಲಕ ಇಡೀ ರಾಜ್ಯದ ಮನೆಮಾತಾದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರ 75 ನೇ ಜನ್ಮದಿನದ ಹಿನ್ನಲೆ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು...

ಐಪಿಎಲ್ ಬೆಟ್ಟಿಂಗ್‌ಗಾಗಿ ವಿವಿಧ ತಾಲೂಕುಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದವನ ಬಂಧನ

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್‌ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...

ಗುಬ್ಬಿ | ಜೂನ್ 16 ರಂದು ಕಸಾಪ ಆಜೀವ ಸದಸ್ಯರ ಸಭೆ : ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ ತಿಂಗಳ 16 ರಂದು ಸಂಜೆ 4 ಗಂಟೆಗೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ತಾಲ್ಲೂಕಿನ...

ತುಮಕೂರು | ಅಂತಃಕರಣ, ಪೊರೆವ ಗುಣ ಇರುವವರೆಲ್ಲರೂ ಅಮ್ಮಂದಿರೆ: ಡಾ.ಶಾಲಿನಿ

ಹೆತ್ತರಷ್ಟೇ ಅಮ್ಮ ಅಲ್ಲ, ಅಪ್ಪಾಜೀನೂ ಅಮ್ಮಾನೇ. ಅಮ್ಮನ ಅಂತಃಕರಣ, ಪೊರೆಯುವ ಗುಣ ಇರುವವರೆಲ್ಲರೂ ಅಮ್ಮಂದಿರೆ. ನಮ್ಮಲ್ಲಿ ಮಾತೃಹೃದಯ ಇರಬೇಕು ಎಂದು ತುಮಕೂರಿನ ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್‌ನ ಪ್ರಾಂಶುಪಾಲೆ ಡಾ....

ಗುಬ್ಬಿ | ರೈತ ವಿರೋಧಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಿ : ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು ಜಿಲ್ಲೆಯ ರೈತ ವಿರೋಧಿ ಎನಿಸಿದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸಂಬಂಧಪಟ್ಟ ಇಂಜಿನಿಯರ್ ಗಳು ಸ್ಥಗಿತಗೊಳಿಸಿ ವಾಸ್ತವ ಅಂಶ ರೈತರ ಮುಂದಿಡಬೇಕು ಎಂದು ಕೇಂದ್ರ ರೈಲ್ವೆ ಸಚಿವ ಹಾಗೂ ಜಲಶಕ್ತಿ ಸಚಿವ...

ತುಮಕೂರು | ಜೂನ್ 11 ರಿಂದ ಆರೆಂಜ್-ಯಲ್ಲೋ ಅಲರ್ಟ್ : ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮನವಿ

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ...

ತುಮಕೂರು | ಹೇಮಾವತಿ ಕೆನಾಲ್ ವಿವಾದ : ಸಿಎಂ  ಬಳಿ ನಿಯೋಗ ಕರೆದುಕೊಂಡು ಹೋಗುವಂತೆ ರಾಜ್ಯ ರೈತ ಸಂಘ ಒತ್ತಾಯ

ಅವೈಜ್ಞಾನಿಕ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಸಂಕಾಪುರ ಗ್ರಾಮಕ್ಕೆ ಸ್ಥಳ ಪರಿಶೀಲನೆಗಾಗಿ ಜೂನ್.11 ರಂದು ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ...

ತುಮಕೂರು ನಗರಕ್ಕೆ 6 ಹೊಸ ವಿದ್ಯಾರ್ಥಿ ನಿಲಯ ಮಂಜೂರು : ಡಾ.ಜಿ. ಪರಮೇಶ್ವರ

ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ 6 ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ...

ಗುಬ್ಬಿ | ಶಿಕ್ಷಣ ದಾನ ಶ್ರೇಷ್ಠ ದಾನ : ಶಾಸಕ ಎಸ್.ಆರ್.ಶ್ರೀನಿವಾಸ್

ಜಾಗತೀಕ ಯುಗದಲ್ಲಿ ಎಲ್ಲಾ ರಂಗದಲ್ಲೂ ಅಂಕ ಗಳಿಕೆಯೇ ಮಾನದಂಡವಾಗಿದೆ. ಆ ಕಾರಣ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿ ಸರ್ಕಾರ, ಪೋಷಕರು, ಸಮುದಾಯ ಎಲ್ಲರೂ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಿಸಲು ಕೇಂದ್ರ ಸಚಿವ ವಿ.ಸೋಮಣ್ಣ ಆಗಮನ : ಜೂನ್ 11 ರಂದು ರೈತರು ಸ್ಥಳಕ್ಕೆ ಆಗಮಿಸಲು ಮನವಿ

ತುಮಕೂರು ಜಿಲ್ಲೆಯಲ್ಲಿ ಕಿಚ್ಚು ಹಬ್ಬಿಸಿದ ಹೇಮಾವತಿ ಉಳಿವಿನ ರೈತರ ಹೋರಾಟಕ್ಕೆ ಸಂಸದ ಹಾಗೂ ಕೇಂದ್ರ ಸಚಿವರು ಸ್ಥಳಕ್ಕೆ ಬಂದಿಲ್ಲ ಎನ್ನುವ ಟೀಕೆಗೆ ಬ್ರೇಕ್ ಹಾಕಿ ರೈತರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಲು ಕೇಂದ್ರ...

ತುಮಕೂರು | ಅನಂತಮೂರ್ತಿ ಆರಂಭಿಸಿದ ಚಲನೆ ಬಾನುರಿಂದ ಪೂರ್ಣ : ಅಗ್ರಹಾರ ಕೃಷ್ಣಮೂರ್ತಿ

“ಅಂದು ಅನಂತಮೂರ್ತಿ ಅವರು ಆರಂಭಿಸಿದ ಚಲನೆಯು ಇಂದು ಬಾನು ಮುಷ್ತಾಕ್‌ರಿಂದ ಪೂರ್ಣವಾಗಿದೆ. ಬಾನು ಮತ್ತು ಭಾಸ್ತಿ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದು ಕನ್ನಡ ಭಾಷೆಯ ಕಂಪನ್ನು ಜಗತ್ತಿಗೆ ಪಸರಿಸಿದ್ದಾರೆ ಹಾಗೂ ಈ...

ಗುಬ್ಬಿ | ಹೇಮಾವತಿ ನೀರಿನ ಹೋರಾಟಕ್ಕೆ ರಾಜಕಾರಣ ಬೆರೆಯಬಾರದು : ಕಾಂಗ್ರೆಸ್ ಮುಖಂಡ ಶಂಕರಾನಂದ

ತುಮಕೂರು ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಅವಶ್ಯಕತೆ ಇರುವಂತಹ ನೀರನ್ನ ಯಾರು ಸಹ ತಡೆಯಲು ಸಾಧ್ಯವಿಲ್ಲ. ನೀರಾವರಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ರಾಜಕಾರಣಕ್ಕೆ ಬಳಸಿದರೆ ಹೋರಾಟ ದಿಕ್ಕುತಪ್ಪುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ