ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದಲ್ಲಿ ಮೃತ ಟೆರರಿಸ್ಟ್ ಗಳಿಗೆ ಒಂದು ಕೋಟಿ ರೂ ಪರಿಹಾರ ನೀಡಿದ್ದು ಬಲವಾದ ಸಾಕ್ಷಿಯಾಗಿದೆ. ಯುದ್ಧದ ಟ್ರೇಲರ್ ಅಂತಲೇ ಕದನ ವಿರಾಮ ನೀಡಿ ನಮ್ಮ ಪ್ರವಾಸಿಗರ ಸಾವಿನ ಪ್ರತೀಕಾರ...
ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಯಿಷಾ ತಾಸೀನ್ ಅಧ್ಯಕ್ಷರಾಗಿ ಮತ್ತು ಶ್ವೇತಾ ಜಗದೀಶ್ ಅವಿರೋಧ ಆಯ್ಕೆಯಾದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ...
ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ 18ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...
ತುಮಕೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್...
ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ ಮೀಸಲಾತಿಯಡಿ 1:3 ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ...
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ...
ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು....
ತುಮಕೂರು : ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ...
ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ...
ವರ್ಷಕೊಮ್ಮೆ ರಜೆ ಪಡೆದು ತಮ್ಮ ಮಕ್ಕಳ ಶಾಲಾಕಾಲೇಜು ದಾಖಲಾತಿ ಕೆಲಸ ಮಾಡುತ್ತಿದ್ದ ಬಿಎಸ್ಎಫ್ ಯೋಧ ವೇಣುಗೋಪಾಲ್ ಕರ್ತವ್ಯ ಕರೆಯನ್ನು ಆಲಿಸಿ ರಜೆಯನ್ನು ಮೊಟಕು ಗೊಳಿಸಿ ತಮ್ಮ ದೇಶ ಕಾಯುವ ಜವಾಬ್ದಾರಿಗೆ ಮರಳಿ...
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಲ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಗುಬ್ಬಿ ಸರ್ಕಲ್ ಬಳಿ ಆತ್ಮೀಯ ಸ್ವಾಗತ ಕೋರಿದ ಕಾಂಗ್ರೆಸ್ ಮಹಿಳಾ ಘಟಕ ಸಚಿವರಿಗೆ ಸನ್ಮಾನಿಸಿ ಗೌರವಿಸಿದರು.
ಬೆಳಿಗ್ಗೆ...
ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್...