ಆದಿ ಶಕ್ತಿ ಹೆತ್ತೇನಹಳ್ಳಿ ಮಾರಮ್ಮ ನಮ್ಮ ಮನೆಯ ಮನೆದೇವರಾಗಿದ್ದು,ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರ ಮತ್ತು ಸದಸ್ಯರುಗಳ ಸಲಹೆಯಂತೆ,ದೇವಾಲಯದ ಗರ್ಭಗುಡಿ ಹಾಗೂ ಅದರ ಗೋಪುರ ಕಟ್ಟಿಸಿಕೊಡುವ ಜವಾಬ್ದಾರಿ ನನ್ನದಾಗಿದ್ದು, ಇದುವರೆಗೂ ಸುಮಾರು 31 ಲಕ್ಷರೂಗಳನ್ನು...
ದುಃಖಗಳಿಂದ ಮಾತ್ರವೇ ಮತ್ತೊಬ್ಬರನ್ನು ಅರ್ಥ ಮಾಡಿಕೊಳ್ಳಲು, ನಮ್ಮೊಳಗಿನ ಸೃಜನಶೀಲತೆಯನ್ನು ಉದ್ದೀಪಿಸಲು, ಮತ್ತೊಬ್ಬರ ನೋವಿಗೆ ಮಿಡಿಯುವಂತೆ ನಮ್ಮನ್ನು ಅಣಿಗೊಳಿಸಲು ಸಾಧ್ಯ ಎಂದು ಸಾಹಿತಿ ರಂಗಮ್ಮ ಹೊದೇಕಲ್ ಅಭಿಪ್ರಾಯಪಟ್ಟರು
ತುಮಕೂರು ನಗರದ ಎಸ್.ಎಸ್. ಪುರಂನ ಅಂಗಳ ಕಮ್ಯುನಿಟಿ...
ರೈತನ ಜಮೀನಿನಲ್ಲಿ ನೀರಿನ ತೊಟ್ಟಿಗೆ ಕುಡಿಯಲು ಬಂದ ಕರಡಿ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಅರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಯಣ್ಣ ಎಂಬ ರೈತರ ಜಮೀನಿನಲ್ಲಿ ಸುಮಾರು 10 ವರ್ಷದ ಹೆಣ್ಣು...
ಸರಕಾರದ ಪ್ರಸ್ತಾಪಿತ ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಔಟರ್ ರಿಂಗ್ ರಸ್ತೆಯ ಡಿಪಿಆರ್, ಸಂಪೂರ್ಣ ರೈತ ವಿರೋಧಿ, ಜನ ವಿರೋಧಿಯಾಗಿದ್ದು,ಸರಕಾರ ದಬ್ಬಾಳಿಕೆ,ದೌರ್ಜನ್ಯದ ಮೂಲಕ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಮುಂದಾಗಿದ್ದು,ಯಾವುದೇ ಕಾರಣಕ್ಕೂ ಭೂಮಿ ಬಿಟ್ಟುಕೊಡುವುದಿಲ್ಲ ಎಂದು...
ದಲಿತ ಮುಖ್ಯಮಂತ್ರಿ ಕನಸನ್ನು ಹೊತ್ತಿರುವ ಡಾ. ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರಸಮ್ಮ ದೇವಾಲಯಕ್ಕೆ...
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು
ಜಿಲ್ಲಾ...
ಸುಪ್ರಿಂ ಕೋರ್ಟಿನ ಆದೇಶದಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು, ನೇರ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ...
ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾನಿಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್ (ಮೀಸಲಾತಿ) ರೂಪಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿಯು ನೀಡಿರುವ ತಾತ್ವಿಕ ಒಪ್ಪಿಗೆಯು ಅಸಂವಿಧಾನಿಕ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರವಾಗಿದೆ ಎಂದು...
ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಆಡಳಿತಾಧಿಕಾರಿಯಾಗಿ ನೇಮಕಗೊಂಡ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ...
ಇದೇ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ...
ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ನಿಯಮಾನುಸಾರ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಅನುಸೂಚಿತ ಜಾತಿ ಹಾಗೂ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ...
ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಆರೋಪದ ಮೇಲೆ...