ತುಮಕೂರು

ಶಿರಾದಲ್ಲಿ ಒಳಮೀಸಲಾತಿ ಹೋರಾಟಗಾರರ ಬೃಹತ್ ಪಾದಯಾತ್ರೆ : ಕೇಶ ಮುಂಡನ ಮಾಡಿಸಿಕೊಂಡು ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಆರಂಭವಾದ 'ಕ್ರಾಂತಿಕಾರಿ ಪಾದಯಾತ್ರೆ'  ಶಿರಾ ನಗರಕ್ಕೆ ತಲುಪಿದೆ. ಒಳಮೀಸಲಾತಿ ಕ್ರಾಂತಿಕಾರಿ ಪಾದಯಾತ್ರೆಯು ಹಿರಿಯೂರಿನಲ್ಲಿ...

ತುಮಕೂರು | ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಪ್ರಯಾಣಿಕರಿಂದ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್‌ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ...

ತುಮಕೂರು | ಕರ್ತವ್ಯ ನಿರ್ವಹಣೆಯಲ್ಲಿ ವಿಫಲ : ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಕೆಆರ್ ಎಸ್ ಪಕ್ಷ ಒತ್ತಾಯ

ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪೊಲೀಸ್ ವ್ಯವಸ್ಥೆ ಕೈ ಜೋಡಿಸಿರುವುದು ಈಗಾಗಲೇ ಕಂಡು ಬಂದಿರುತ್ತದೆ. ಇದು ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿರುವುದನ್ನು ತೋರಿಸುತ್ತದೆ ಮತ್ತು ಈ ಅವ್ಯವಸ್ಥೆಯನ್ನು, ಪೊಲೀಸ್ ಅಕ್ರಮಗಳನ್ನು...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...

ತುಮಕೂರು | ಒಳಮೀಸಲಾತಿ ಪಾದಯಾತ್ರೆಯಲ್ಲಿ 8 ಮಂದಿ ಅಸ್ವಸ್ಥ : ಶಿರಾ ಆಸ್ಪತ್ರೆಗೆ ದಾಖಲು

ಒಳಮೀಸಲಾತಿಗಾಗಿ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಬುಧವಾರ ಶಿರಾ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ತಾವರೆಕೆರೆಗೆ ಪಾದಯಾತ್ರೆ ಆಗಮಿಸುತ್ತಿದ್ದು, ಪಾದಯಾತ್ರೆಯಲ್ಲಿದ್ದ ಸುಮಾರು 8 ಮಂದಿ ಅಸ್ವಸ್ಥರಾಗಿ ಶಿರಾ...

ಮಧುಗಿರಿ | ಹುಟ್ಟೂರಿನ ಜಾತ್ರೆಯಲ್ಲಿ ರಥ ಎಳೆದ ಅರ್ಜುನ್‌ ಸರ್ಜಾ, ಧೃವ ಸರ್ಜಾ

ಚಂದನವನದ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ತಮ್ಮ ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ...

ಗುಬ್ಬಿ | ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ರೈತರು ಅತಂತ್ರ : ಜಮೀನು ಮಂಜೂರು ದಾಖಲೆ ಮಾಡುವಂತೆ ಮನವಿ

ಹತ್ತಾರು ವರ್ಷಗಳಿಂದ ಭೂಮಿ ಅನುಭವದಲ್ಲಿರುವ ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೂ...

ಶಿರಾ | ಸಾಲಬಾಧೆ; ಆತ್ಮಹತ್ಯೆಗೆ ಶರಣಾದ ಮಹಿಳೆ

ಸಾಲಬಾಧೆ ತಾಳಲಾರದೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದಲ್ಲಿ ನಡೆದಿದೆ. ಲೀಲಾವತಿ (35) ನೇಣಿಗೆ ಶರಣಾದ ಮಹಿಳೆ. ಮೈಕ್ರೋ ಫೈನಾನ್ಸ್‌ ಸೇರಿದಂತೆ ಹಲವೆಡೆ ಸುಮಾರು ₹9...

ಗುಬ್ಬಿ | ಹನಿಟ್ರ್ಯಾಪ್ ಗೆ ಸಿಲುಕಿ ಬ್ಲ್ಯಾಕ್ ಮೇಲ್ ಗೊಳಗಾದ ಪಪಂ ಮಾಜಿ ಅಧ್ಯಕ್ಷ : ಪ್ರಕರಣ ದಾಖಲು

ಹನಿಟ್ರ್ಯಾಪ್ ಗೆ ಸಿಲುಕಿ ಲಲನೆಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಬ್ಲ್ಯಾಕ್ ಮೇಲ್ ಗೆ ಒಳಗಾದ ಪಪಂ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಬೆದರಿಕೆಗೆ ಹೆದರಿ ಲಕ್ಷಾಂತರ ರೂಗಳ ದಂಡ ತೆತ್ತುವ ಮುನ್ನ ಗುಬ್ಬಿ ಪೊಲೀಸ್...

ತುಮಕೂರು | ಬೆಂಚಗೆರೆ ರೈಲ್ವೇ ಗೇಟ್ ಬಳಿ ಸೇತುವೆ ನಿರ್ಮಾಣ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಜಿಲ್ಲೆಯ ಗುಬ್ಬಿ ಪಟ್ಟಣದ ಬೆಂಚಗೆರೆ ರೈಲ್ವೇ ಗೇಟ್ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.    ರೈಲು ಚಲಿಸುವಾಗ ರೈಲ್ವೆ...

ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ

ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು,ಪಾದಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ...

ಶಿರಾ | ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮಾಟನಹಳ್ಳಿ ಬಳಿ ನಡೆದಿದೆ. ದುಷ್ಕರ್ಮಿಗಳು ಶಿಶುವನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ, ಪೊದೆಯ ಬಳಿ...

ಈ ಹೊತ್ತಿನ ಪ್ರಮುಖ ಸುದ್ದಿ