ಅಸ್ಪೃಶ್ಯ ಮನೋಭಾವ ಹೊಂದಿರುವ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅವರು ಉದ್ದೇಶ ಪೂರಕವಾಗಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ವಿನಾಕಾರಣ ಮಾನಸಿಕ ಹಿಂಸೆ ನೀಡುತ್ತಾರೆ. ಈ ಉನ್ನತ ಅಧಿಕಾರಿಯ ದಲಿತ ವಿರೋಧಿ...
ಚಿನ್ನಾಭರಣವಿದ್ದಂತಹ ಬ್ಯಾಗನ್ನು ಹಿಂತಿರುಗಿಸಿ ಆಟೋ ಚಾಲಕನೊಬ್ಬ ಪ್ರಮಾಣಿಕತೆ ತೋರಿದ್ದಾನೆ.ಆಟೋ ಚಾಲಕನ ಪ್ರಮಾಣಿಕತೆ ಕಂಡು ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತುಮಕೂರು ನಗರದ ಹನುಮಂತಪುರ ನಿವಾಸಿಯಾದ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.ಹಾಸನ ಜಿಲ್ಲೆ...
ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್‌ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ವಿಧಾನ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.
ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ...
ಗುಬ್ಬಿ ಪಟ್ಟಣದ ಕ್ಷೇತ್ರಪಾಲಕ ಗುಬ್ಬಿಯಪ್ಪ ಎಂದೇ ಖ್ಯಾತಿ ಪಡೆದ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಜರುಗಿದ ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಸಾಕ್ಷಿಯಾದರು.
ಮುಂಜಾನೆಯಿಂದಲೇ...
ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ....
ಈಜಲು ಹೋದ ಯುವಕ ನೀರು ಪಾಲಾದ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಶುಕ್ರವಾರ ನಡೆದಿದೆ.
ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (34) ಮೃತ ನತದೃಷ್ಟ. ಹೆಚ್ಚಿದ ಬಿಸಿಲಿಗೆ...
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆ ನಂತರ ಗುಬ್ಬಿ ಶಾಸಕರ ಬೆಂಬಲಿಗರು ಸಹಕಾರ ಸಚಿವಕೆ.ಎನ್.ರಾಜಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಸಾಮಾಜಿಕಜಾಲತಾಣದಲ್ಲಿ ತೇಜೋವಧೆ ಪೋಸ್ಟರ್ ಗಳನ್ನು...
ಗುಡ್ಡದ ಶ್ರೀ ರಂಗನಾಥಸ್ವಾಮಿ ದೇವಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಸಿಸಿಟಿವಿ ಡಿವಿಆರ್ ಕದ್ದು ಹುಂಡಿ ಒಡೆದು ಸುಮಾರು ಇಪ್ಪತ್ತು ಸಾವಿರ ಕಳ್ಳತನ ಮಾಡಿರುವ ಘಟನೆ ಗುರುವಾರ ಮುಂಜಾನೆ ತಾಲ್ಲೂಕಿನ ಕಸಬಾ...
ತೋಟದಮನೆಯ ದನದ ಕೊಟ್ಟಿಗೆಗೆ ನುಗ್ಗಿದ ಚಿರತೆ ಎರಡು ವರ್ಷದ ಸೀಮೆ ಕರುವನ್ನು ಬಲಿ ಪಡೆದ ಘಟನೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕರೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ್ ಎಂಬ ರೈತರಿಗೆ ಸಂಬಂಧಿಸಿದ...
ಅರಣ್ಯ ಇಲಾಖೆಯ ಎಡವಟ್ಟಿನಿಂದ ಆಕಸ್ಮಿಕ ಅಗ್ನಿ ಅವಘಡಕ್ಕೆ ಚಿರತೆಯೊಂದು ಬಲಿಯಾದ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಗ್ರಾಮದ ಸ.ನಂ....