ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕುಂಚಿಟಿಗ ಒಕ್ಕಲಿಗರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕೆಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರಿಗೆ ಕೆಪಿಸಿಸಿ...
ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 5 ರಿಂದ 23 ರವರೆಗೆ ಜರುಗಲಿದೆ. ಮಾರ್ಚ್ 5 ರಂದು ಧ್ವಜಾರೋಹಣ, 9 ರಂದು ರಥೋತ್ಸವ, 14 ರಂದು ಬೆಳ್ಳಿ...
ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂದಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರೂ ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...
ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿರಾ ಸೀಮೆ ಜಾನಪದ ಸೊಗಡಿನ ತವರೂರು ಶಿರಾ ತಾಲ್ಲೂಕು, ಗೌಡಗೆರೆ...
ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಗ್ರಾಮೀಣ ಭಾಗದಲ್ಲಿ ಪೋಷಕರು ಹಾಗೂ ಜನಪ್ರತಿನಿಧಿಗಳು ಒಕ್ಕೊರಲಿನ ಅಭಿಪ್ರಾಯದಲ್ಲಿ ಮಾಡಬೇಕು. ಸಮುದಾಯವೇ ಶಾಲೆಗಳನ್ನು ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಕರೆ...
ಕ್ರೀಡಾ ಕ್ಷೇತ್ರದಲ್ಲಿ ನಿರಂತರ 45 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದ ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಅವರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಜೀವಮಾನದ ಸಾಧನಾ ಪ್ರಶಸ್ತಿ ನೀಡಿ...
ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿ...
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ...
ಸುಪ್ರಿಂ ಕೋರ್ಟಿನ ಆದೇಶದ ಅನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕರ್ನಾಟಕ ಕಾರ್ಮಿಕರ ಸಮ್ಮೇಳನ ಆಯೋಜನೆ, ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ...
ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ...
ಜೀತ ವಿಮುಕ್ತರಿಗೆ ಸಮಗ್ರ ಪುನರ್ವಸತಿ ಕಲ್ಪಿಸಲು ಈ ಬಾರಿಯ ಬಜೆಟ್‌ನಲ್ಲಿ ಸುಮಾರು ₹500 ಕೋಟಿ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಜೀವಿಕ ಸಂಘಟನೆಯು ಮಧುಗಿರಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು. ಜತೆಗೆ ಸಂಘಟನೆಯ...