ತುಮಕೂರು

ತುಮಕೂರು | ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ : ಟಿ. ಬಿ. ಜಯಚಂದ್ರ

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕು ಎಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ...

ಗುಬ್ಬಿ | ಅಧಿಕೃತ ಸಾಮಾಜಿಕ ಜಾಲ ತಾಣ ಖಾತೆ ನನ್ನದಿಲ್ಲ : ಶಾಸಕ ಎಸ್.ಆರ್.ಶ್ರೀನಿವಾಸ್ ಸ್ಪಷ್ಟನೆ

ಸಚಿವ ರಾಜಣ್ಣ ರಾಜೀನಾಮೆ ಎಂಬ ಸಾಮಾಜಿಕ ಜಾಲತಾಣಗಳ ಪೋಸ್ಟ್ ಮಾಡುವುದು ಯಾರು ಎಂಬುದು ಗೊತ್ತಿಲ್ಲ. ನನ್ನದು ಯಾವುದೇ ಅಧಿಕೃತ ಖಾತೆ ಅದರಲ್ಲಿಲ್ಲ. ಯಾರು ಬೇಕಾದರೂ ಫೇಕ್ ಅಕೌಂಟ್ ತೆರೆದು ಟೀಕೆ ಟಿಪ್ಪಣಿ ಹಾಕಬಹುದು....

ಕುಣಿಗಲ್‌ | ಗಂಡು ಮಗುವಿಗೆ ಜನ್ಮ ನೀಡಿದ 14ರ ಬಾಲಕಿ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

14 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನಲ್ಲಿ ನಡೆದಿದೆ. ಬಾಲಕಿ ಎಂಟು ವಾರಗಳ ಗರ್ಭಿಣಿಯಾಗಿದ್ದಾಗಲೇ ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು....

ತುಮಕೂರು | ರೈತ ಮಹಿಳೆಯ ಕೈಹಿಡಿದ ಅಣಬೆ ಕೃಷಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಗಂಗಾಲಕ್ಷ್ಮಿ ಕೆ ಎಲ್ ಅವರು ಅಣಬೆ ಕೃಷಿ ಹಾಗೂ ಸಾವಯವ ಬೇಸಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಣಬೆ ಬೇಸಾಯ ಜತೆಗೆ ಮಿಶ್ರ...

ಅಲೆಮಾರಿ-ಜಾಗರಣೆ | ರಾಜ್ಯಕ್ಕೇ ಮಾದರಿಯಾದ ಚಿಕ್ಕನಾಯಕನ ಸೀಮೆಯ ಅಲೆಮಾರಿ ಹಕ್ಕುಗಳ ಹೋರಾಟ!

ಚಿಕ್ಕನಾಯಕನ ಸೀಮೆಯ ಅಲೆಮಾರಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ರಾಜ್ಯದಲ್ಲಿಯೇ ಮಾದರಿಯಾಗಿದ್ದು, ನಿತ್ಯವೂ ಅಲೆಮಾರಿ-ಜಾಗರಣೆ ನಡೆಯುತ್ತಿದೆ. ಹಂದಿಜೋಗಿ, ದಕ್ಕಲಿಗ, ದೊಂಬಿದಾಸ, ಚನ್ನದಾಸ, ಶಿಳ್ಳೇಕ್ಯಾತ, ಸುಡುಗಾಡು ಸಿದ್ಧ, ಕರಡಿ ಕಲಂದರ್, ಪಿಂಜಾರ, ದರ್ವೇಶ್, ಕೊರಮ, ಜೋಗಿಮಟ್ಟಿ-ಜೋಗ್ಯೇರ,...

ತುಮಕೂರು | ಕೃಷಿ ಬಳಕೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಬೇಡ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ...

ತುಮಕೂರು | ಶೈಕ್ಷಣಿಕ ಹಂತದಲ್ಲಿಯೇ  ಜೀವನದ ಗುರಿ ನಿರ್ಧರಿಸಿ : ಎಂ.ಎಸ್ ರವಿಪ್ರಕಾಶ್

ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  ತುಮಕೂರು ನಗರದ ಶ್ರೀ...

ಮಧುಗಿರಿ | ಬೀದಿ ನಾಯಿ ದಾಳಿ; 43 ಕುರಿ ಸಾವು

ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಾಯಿಗಳ ದಾಳಿಯಿಂದ ಬರೋಬ್ಬರಿ 43 ಕುರಿಗಳು ಸಾವನ್ನಪ್ಪಿದ್ದು, ಸುಮಾರು 7 ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೂದೇನಹಳ್ಳಿ ಗ್ರಾಮದಲ್ಲಿ...

ತುಮಕೂರು | ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡಿನಲ್ಲಿ ಎಳನೀರಿಗೆ ಭಾರೀ ಡಿಮ್ಯಾಂಡ್

ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಎಳನೀರಿಗೆ ಅಭಾವ ಎದುರಾಗಿದೆ. ಎಳನೀರಿನ ಬೆಲೆ ಗಗನ ಮುಖಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಹೇರಳವಾಗಿ ತೆಂಗು ಬೆಳೆಯಲಾಗುತ್ತದೆ. ಆದರೂ ಒಂದು ಎಳನೀರಿಗೆ ಬರೋಬ್ಬರಿ ₹60 ರಿಂದ...

ಚಿಕ್ಕನಾಯಕನಹಳ್ಳಿ | ಸರ್ಕಾರಿ ಶಾಲೆ ಎಂದರೆ ಬಹುತ್ವದ ಪ್ರತೀಕ ;ಡಾ ಸತೀಶ್ ಸಾಸಲು

ತುಮಕೂರು ಜಿಲ್ಲೆಯ ಅಹಿಂದ-ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಡಾ ಸತೀಶ್ ಸಾಸಲು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೋಮು-ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಯತ್ನಿಸಿರುವ ಕೋಮುವಾದಿ ಷಡ್ಯಂತ್ರವೊಂದರ ಹುನ್ನಾರವನ್ನು ಬಯಲು ಮಾಡಿದ್ದಾರೆ.  ಫೆಬ್ರುವರಿ 23'ರಂದು ಸಾಸಲು ಗ್ರಾಮದ ತಮ್ಮ...

ಗುಬ್ಬಿ | ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಶಿಕ್ಷಣ ಸಂಯೋಜಕ ಲೋಕೇಶ್

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ ಸಮಾಜಕ್ಕೆ ಕೊಡುಗೆಯಾಗಿ ಕೊಡುವುದು ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ಲೋಕೇಶ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಹಿಂಡಿಸಿಗೆರೆ ಗ್ರಾಮದ ಸರ್ಕಾರಿ ಹಿರಿಯ...

ಗುಬ್ಬಿ | ಅತಿಥಿ ಶಿಕ್ಷಕರನ್ನು ಖಾಯಂ ಮಾಡುವ ಬಗ್ಗೆ ಸರ್ಕಾರ ಆಲೋಚಿಸಬೇಕು : ಮುರಳೀಧರ ಹಾಲಪ್ಪ

ಸಾವಿರಾರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಮೂಲಕ ಸರ್ಕಾರಿ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ