ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ಗ್ರಾಹಕರ ಆತ್ಮಹತ್ಯೆ ಪ್ರಕರಣ ಹೆಚ್ಚಾದಂತೆ ಸರ್ಕಾರ ವಿಧಿಸಿದ ನಿಯಮಾವಳಿ ಬಗ್ಗೆ ಸಾರ್ವಜನಿಕ ಸಭೆ ಆಯೋಜಿಸಿ ಸಂಬಂಧಪಟ್ಟ ಲೀಡ್ ಬ್ಯಾಂಕ್, ನಬಾರ್ಡ್ ಬ್ಯಾಂಕ್ ಹಾಗೂ ಎಲ್ಲಾ ರಾಷ್ಟ್ರೀಕೃತ...
ಸಮಾಜದಲ್ಲಿ ವ್ಯಕ್ತಿಗಳು ಸ್ವಾರ್ಥ, ದುರಾಸೆಯಂತಹ ಮನೋಭಾವನೆ ಬಿಟ್ಟು ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಂಡಾಗ ಸಮಾಜದ ಜನ ಸಾಮರಸ್ಯದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ತಿಪಟೂರು ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಗುಬ್ಬಿ...
ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಬಟ್ಟಗೆರೆ ಗ್ರಾಮಸ್ಥರು ಕೊಂಡವಾಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟಿಸಿದರು.
ಮಧುಗಿರಿ...
ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ-ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ...
ಪ್ರೀತಿಸಿ ಮದುವೆಯಾಗಿದ್ದ ದಂಪತಿ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನನೊಂದ ಪತಿ ಸೆಲ್ಫಿ ವಿಡಿಯೊ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ. ನ್ಯಾಯ...
ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಹೊನಲು ಬೆಳಕಿನ ಆಹ್ವಾನಿತ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಣರೋಚಕವಾಗಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಕೇರಳ ಪೊಲೀಸ್ ಪುರುಷ ಹಾಗೂ ಮಹಿಳಾ ತಂಡಗಳು...
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೇವಲ ಒಂದು ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಉಡಾಫೆ ಉತ್ತರ ನೀಡುತ್ತಾರೆ. ಕೇಳಿದರೆ ನಿಮ್ಮ ಹಣೆ ಬರಹ...
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ.
2024-25ನೇ ಆರ್ಥಿಕ...
ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ...
ಹೊನ್ನಶೆಟ್ಟಿಹಳ್ಳಿ ಗ್ರಾಮದಲ್ಲಿ ಖರಾಬು ರಸ್ತೆ ಬಿಡಿಸಿ ಕೊಡುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ನೀಡಿರುವ ವಕೀಲ ನವೀನ್ ಕುಮಾರ್ ಅವರ ಅರ್ಜಿಯಂತೆ ಮೂಲ ನಕಾಶೆಯಲ್ಲಿರುವ ಖರಾಬು ಜಾಗವನ್ನು ಗುರುತು ಮಾಡಿ ಸಾರ್ವಜನಿಕ ರಸ್ತೆ...
ಎಲ್ಲರ ತಾತಯ್ಯನಾಗಿ ಸಾಮರಸ್ಯದ ಹೃದಯರಂಗದಲ್ಲಿ ನೆಲೆಸಿರುವ ಜನ-ಮಾನ್ಯರ ಪಾಲಿನ ಪವಾಡ-ಪುರುಷ, ಹಜ಼ರತ್ ಮೊಹಿಯುದ್ದೀನ್ ಶಾ ಖಾದ್ರಿಯವರ 65'ನೇ ವರ್ಷದ ಉರೂಸನ್ನು ಆಯೋಜಿಸಲಾಗುತ್ತಿದೆ. ಇದೇ ಫೆಬ್ರವರಿ ತಿಂಗಳ 17, 18, 19'ರ ಮೂರು ದಿನಗಳ...
ಜಿಲ್ಲಾಧಿಕಾರಿಗಳ ಹೆಸರಿನ ಮೀಸಲು ಜಮೀನಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಗೆ ಒಳಪಡಿಸಿ ತ್ಯಾಗಟೂರು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದ್ದರೂ ವಸತಿ ಹೀನರಿಗೆ ನಿವೇಶನ ಹಂಚಿಕೆ ಮಾಡಲು ಯಾವುದೇ ಕ್ರಮ ವಹಿಸದ ಪಂಚಾಯಿತಿ ಆಡಳಿತ...